No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ | ನವುಲೆ ಭಾಗದಲ್ಲಿ ಚಿರತೆ ಪ್ರತ್ಯಕ್ಷ? ಸ್ಥಳೀಯರಲ್ಲಿ ಆತಂಕ | ಅಧಿಕಾರಿಗಳು ಸ್ಪಷ್ಟನೆ ನೀಡುವರೇ?

kalpa News by kalpa News
March 31, 2024
in Small Bytes, ಶಿವಮೊಗ್ಗ
0
ಶಿವಮೊಗ್ಗ | ನವುಲೆ ಭಾಗದಲ್ಲಿ ಚಿರತೆ ಪ್ರತ್ಯಕ್ಷ? ಸ್ಥಳೀಯರಲ್ಲಿ ಆತಂಕ | ಅಧಿಕಾರಿಗಳು ಸ್ಪಷ್ಟನೆ ನೀಡುವರೇ?

Representational Image Only

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸವಳಂಗ ರಸ್ತೆಯ ನವುಲೆ ಭಾಗದಲ್ಲಿ ಕೆಲವು ದಿನಗಳಿಂದ ರಾತ್ರಿ ವೇಳೆ ಚಿರತೆಯೊಂದು #Leapord ಓಡಾಡುತ್ತಿದೆ ಎಂಬ ವದಂತಿ ಹಬ್ಬಿದ್ದು, ಇದು ಸ್ಥಳೀಯರನ್ನು ಆತಂಕವನ್ನು ಸೃಷ್ಠಿಸಿದೆ.

ನವುಲೆಯ ಧವಳಗಿರಿ, ಇಂದಿರಾ ಬಡಾವಣೆ, ಶಿವಬಸವ ನಗರ, ಬಂಜಾರ ಸಭಾ ಭವನ, ಅರುಣೋದಯ ಶಾಲೆ ಹಿಂಭಾಗದ ಪ್ರದೇಶ, ಹೆಗ್ಗೇರಿ, ಶ್ರೀ ವೀರಭದ್ರೇಶ್ವರ ಬಡಾವಣೆ, ಸರ್ಕಾರಿ ನೌಕರರ ನೀಲಮ್ಮ ಜ್ಞಾನೇಶ್ವರ ಬಡಾವಣೆ, ಮಲ್ನಾಡ್ ಕೌಂಟಿ ಲೇಔಟ, ಸಾನ್ವಿ ಲೇಔಟ್ ಮೊದಲಾದ ಬಡಾವಣೆಗಳ ನಾಗರೀಕರು ಹಗಲು ರಾತ್ರಿ ಚಿರತೆಯ ಬಗ್ಗೆಯೇ ಯೋಚನೆ ಮಾಡುತ್ತಿದ್ದಾರೆ.
ಅರಣ್ಯ ಇಲಾಖೆಯ #ForestDepartment ಸಿಬ್ಬಂದಿಗಳು ಚಿರತೆಯ ಸೆರೆಗೆ ಶ್ರಮಿಸಿದರೂ ಫಲಕಾರಿಯಾದ ಬಗ್ಗೆ ವರದಿಯಾಗಿಲ್ಲ.

ಹಲವು ಮಂದಿ ಸ್ಥಳೀಯರು ಕೆಲವು ದಿನಗಳಿಂದ ರಾತ್ರಿ ವೇಳೆ ಚಿರತೆ ಓಡಾಡುತ್ತಿರುವುದನ್ನು ತಾವು ನೋಡಿರುವುದಾಗಿ ಹೇಳಿಕೊಂಡಿದ್ದಾರೆ ಎಂಬ ಮಾತುಗಳನ್ನು ಆಡಿರುವುದು ನವುಲೆ ಭಾಗದಲ್ಲಿ ಆತಂಕ ಮೂಡಿಸಿದೆ.

ನಿಜಕ್ಕೂ ರಾತ್ರಿ ವೇಳೆ ಈ ಭಾಗದಲ್ಲಿ ಚಿರತೆ ಓಡಾಡುತ್ತಿರುವುದು ಸತ್ಯವೇ ಅಥವಾ ಇಲ್ಲವೇ ಎಂಬ ಕುರಿತಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ತೆರೆ ಎಳೆದು, ಸ್ಥಳೀಯರ ಆತಂಕ ನಿವಾರಣೆ ಮಾಡಬೇಕಿದೆ.

ಒಂದು ವೇಳೆ ಚಿರತೆ ಓಡಾಡುತ್ತಿರುವುದು ನಿಜವೇ ಆಗಿದ್ದರೆ ಅದನ್ನು ಸೆರೆ ಹಿಡಿಯಬೇಕಿದೆ ಎಂಬುದು ಈ ಭಾಗದ ನಿವಾಸಿಗಳ ಮನವಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

https://kalpa.news/wp-content/uploads/2024/02/VID-20240229-WA0025.mp4

 

Tags: Forest DepartmentKannada News WebsiteLatest News KannadaLeapordRumorShimogaShivamoggaShivamogga NewsWild Animalಅರಣ್ಯ ಇಲಾಖೆಚಿರತೆನವುಲೆವದಂತಿಶಿವಮೊಗ್ಗ
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆನ್ಲೈನ್’ನಲ್ಲಿ ಆರ್ಡರ್ ಮಾಡಿದ್ದ ಕೇಕ್ ತಿಂದು ಜನ್ಮದಿನದಂದೇ ಬಾಲಕಿ ಸಾವು | ಘಟನೆ ನಡೆದಿದ್ದೆಲ್ಲಿ?

Next Post

40 ವರ್ಷ ಪಕ್ಷಕ್ಕಾಗಿ ದುಡಿದರೂ ಈಗ ಪಕ್ಷೇತರ ಸ್ಪರ್ಧೆಯಿಂದ ನೋವು, ಆದರೆ… ಈಶ್ವರಪ್ಪ ಹೇಳಿದ್ದೇನು?

kalpa News

kalpa News

Next Post
40 ವರ್ಷ ಪಕ್ಷಕ್ಕಾಗಿ ದುಡಿದರೂ ಈಗ ಪಕ್ಷೇತರ ಸ್ಪರ್ಧೆಯಿಂದ ನೋವು, ಆದರೆ… ಈಶ್ವರಪ್ಪ ಹೇಳಿದ್ದೇನು?

40 ವರ್ಷ ಪಕ್ಷಕ್ಕಾಗಿ ದುಡಿದರೂ ಈಗ ಪಕ್ಷೇತರ ಸ್ಪರ್ಧೆಯಿಂದ ನೋವು, ಆದರೆ... ಈಶ್ವರಪ್ಪ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL