No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ: ಮಾಸ್ಕ್‌ ಮತ್ತು ಸ್ಯಾನಿಟೈಸರ್ಸ್‌ ಅಗತ್ಯ ವಸ್ತುಗಳ ಪಟ್ಟಿಗೆ ಸೇರ್ಪಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 18, 2020
in Small Bytes, ಶಿವಮೊಗ್ಗ
0
ಕರೋನಾ ವೈರಸ್ ಭೀತಿ: ಮಾಸ್ಕ್‌, ಸ್ಯಾನಿಟೈಸರ್’ಗೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಬೇಡಿಕೆ!

Representational Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ವಿಶ್ವದಾದ್ಯಂತ ಕೋವಿಡ್-19 (ಕರೋನಾ) ಸೋಂಕು ಹರಡುವಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆಯು ಸಾಂಕ್ರಾಮಿಕ ಪಿಡುಗು ಎಂಬುದಾಗಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕರೋನ ಹರಡುವಿಕೆಯನ್ನು ತಡೆಗಟ್ಟಲು ಬಳಸುವ ವೈಯಕ್ತಿಕ ಸುರಕ್ಷತಾ ಸಾಧನಗಳಾದ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ಗಳನ್ನು ಜೂನ್ 2020ರ ವರೆಗೂ ಅಗತ್ಯ ವಸ್ತುಗಳೆಂದು ಘೋಷಿಸಿ ಅಧಿಸೂಚನೆ ಹೊರಡಿಸಲಾಗಿದೆ.

ಇವುಗಳ ಕೃತಕ ಅಭಾವ ಸೃಷ್ಠಿಸಿ ಎಂಆರ್’ಪಿ ಗಿಂತ ಅಧಿಕ ಬೆಲೆಗೆ ಮಾರಾಟ ಮಾಡುವುದನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವು ನಿರ್ದೇಶನ ನೀಡಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.

Published for public interest

ಜಿಲ್ಲೆಯ ಮೆಡಿಕಲ್ ಶಾಪ್’ಗಳಲ್ಲಿ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ಗಳ ಕೃತಕ ಅಭಾವವನ್ನು ಸೃಷ್ಟಿಸಿ ದಾಸ್ತಾನು ಖಾಲಿಯಾಗಿರುವುದಾಗಿ ಹೇಳುವುದರ ಮೂಲಕ ಎಂಆರ್’ಪಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಕಂದಾಯ ಇಲಾಖೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನಾಶಾಸ್ತ್ರ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳನ್ನೊಳಗೊಂಡ ತಂಡವು ತನಿಖೆ/ತಪಾಸಣೆ ಕೈಗೊಂಡು ಕೋವಿಡ್-19ರ ಸೋಂಕು ತಡೆಗಟ್ಟಲು ಬಳಸುವ ವೈಯಕ್ತಿಕ ಸುರಕ್ಷತಾ ಸಾಧನಗಳ ಕೃತಕ ಅಭಾವ ಉಂಟಾಗದಂತೆ ಹಾಗೂ ಸಾರ್ವಜನಿಕರಿಗೆ ಎಂಆರ್’ಪಿ ದರದಲ್ಲಿ ಲಭ್ಯವಾಗುವಂತೆ ಕ್ರಮವಹಿಸುವುದು. ನಿಯಮ ಉಲ್ಲಂಘಿಸುವ ವ್ಯಾಪಾರಿಗಳ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ಮತ್ತು ಪೊಟ್ಟಣ ಸಾಧನಗಳ ಕಾಯ್ದೆ-2009ರಡಿ ಕ್ರಮ ಜರುಗಿಸಲಾಗುವುದು.

ಜಿಲ್ಲಾ ಮಟ್ಟದಲ್ಲಿ ಜಂಟಿ ನಿರ್ದೇಶಕರು- ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಉಪವಿಭಾಗಾಧಿಕಾರಿಗಳು-ಶಿವಮೊಗ್ಗ/ಸಾಗರ ಉಪವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಸಹಾಯಕ ನಿಯಂತ್ರಕರು- ಔಷಧ ನಿಯಂತ್ರಣಾ ಇಲಾಖೆ, ಅಂಕಿತ ಅಧಿಕಾರಿಗಳು- ಆಹಾರ ಸುರಕ್ಷಿತ ಹಾಗು ಗುಣಮಟ್ಟ ಪ್ರಾಧಿಕಾರ, ಸಹಾಯಕ ನಿಯಂತ್ರಕರು-ಕಾನೂನು ಮಾಪನಾ ಶಾಸ್ತ್ರ ಇಲಾಖೆ, ಜಿಲ್ಲೆಯ ಎಲ್ಲಾ ತಹಶೀಲ್ದಾರರುಗಳು ಹಾಗೂ ತಾಲೂಕು ಮಟ್ಟದಲ್ಲಿ ಆಯಾ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಮುಂಜಾಗ್ರತೆಯಾಗಿ ಜೂನ್-2020ರವರೆಗೆ ಅಗತ್ಯ ತಪಾಸಣೆ ಕೈಗೊಳ್ಳಲು ಜಿಲ್ಲಾಧಿಕಾರಿಗಳು ನಿರ್ದೇಶಿಸಿದ್ದಾರೆ.

Get in Touch With Us info@kalpa.news Whatsapp: 9481252093

Tags: Clinical MaskCOVID 19Hand SanitiserKannadaNewsWebsiteLatestNewsKannadaMedical ShopShivamoggaWHOಕೋವಿಡ್-19ಮೆಡಿಕಲ್ ಶಾಪ್ಶಿವಮೊಗ್ಗ
Share239Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದಿರೋ ಬೀಳತ್ತೆ ದಂಡ, ಇಲ್ಲಿದೆ ನಿಲುಗಡೆ ಸ್ಥಳ ಪಟ್ಟಿ

Next Post

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL