ಕಲ್ಪ ಮೀಡಿಯಾ ಹೌಸ್ | ನವದೆಹಲಿ/ಶಿವಮೊಗ್ಗ |
ಕೇಂದ್ರ ಸರ್ಕಾರದ ಸ್ವಚ್ಛ ಭಾರತ ಅರ್ಬನ್ ಅಭಿಯಾನದ ಅಡಿಯಲ್ಲಿ ಶಿವಮೊಗ್ಗಕ್ಕೆ ದೊರೆತಿರುವ ಪ್ರಶಸ್ತಿಯನ್ನು ಇಂದು ಪ್ರದಾನ ಮಾಡಲಾಗಿದ್ದು, ಮೇಯರ್ ಸುನೀತಾ ಅಣ್ಣಪ್ಪ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಸ್ವೀಕರಿಸಿದರು.
ಇಂದು ಸಂಜೆ ನವದೆಹಲಿಯ ತಲ್ಕಾಟೋರಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛ ಸರ್ವೇಕ್ಷಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮೇಯರ್ ಸುನೀತಾ ಅಣ್ಣಪ್ಪ ಅವರು ‘Fastest Mover City’ ಪ್ರಶಸ್ತಿಯನ್ನು ರಾಷ್ಟ್ರಪತಿಗಳಿಂದ ಸ್ವೀಕರಿಸಿದರು.
ಈ ವೇಳೆ ಆಯುಕ್ತ ಮಾಯಣ್ಣ ಗೌಡ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post