ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಗಾಜನೂರಿನ ಜವಾಹರ ನವೋದಯ ವಿದ್ಯಾಲಯವು ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪ್ರವೇಶ ಪರೀಕ್ಷೆಗೆ 6ನೇ ತರಗತಿ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 15ರೊಳಗಾಗಿ ವಿದ್ಯಾಲಯದ ಜಾಲತಾಣ www.navodaya.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-234250ನ್ನು ಸಂಪರ್ಕಿಸಬಹುದಾಗಿದೆ ಎಂದು ವಿದ್ಯಾಲಯದ ಪ್ರಾಚಾರ್ಯ ಆರ್. ಪ್ರೇಮ್‌ಕುಮಾರ್ ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post