No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ ರೇಡಿಯೋ | ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಕನ್ನಡ ರಸಪ್ರಶ್ನೆ | ಯಾರೆಲ್ಲಾ ಪಾಲ್ಗೊಳ್ಳಬಹುದು?

kalpa News by kalpa News
November 8, 2023
in Small Bytes, ಶಿವಮೊಗ್ಗ
0
ಆರ್ ಜೆ, ವಿಡಿಯೋ ಎಡಿಟರ್ ಆಗಲು ಬಯಸುತ್ತೀರಾ? ಇಲ್ಲಿದೆ ಅವಕಾಶ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರೇಡಿಯೋ #Radio ಶಿವಮೊಗ್ಗ #Shivamogga ಸಮುದಾಯ ಬಾನುಲಿ ಕೇಂದ್ರ #FMRadio ಹಾಗೂ ಪರಿಸರ ಅಧ್ಯಯನ ಕೇಂದ್ರವು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗಾಗಿ ಕನ್ನಡದ ರಸಪ್ರಶ್ನೆ #Quiz ಕಾರ್ಯಕ್ರಮವನ್ನು ಏರ್ಪಡಿಸಿದ್ದು, ವಿಜೇತರಿಗೆ ನಗದು ಬಹುಮಾನಗಳಿರುತ್ತವೆ.

ಕನ್ನಡ ರಾಜ್ಯೋತ್ಸವದ #KannadaRajyotsava ಅಂಗವಾಗಿ ನಡೆಯಲಿರುವ ಈ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಕನ್ನಡ ನಾಡು, ನುಡಿ, ಇತಿಹಾಸ, ಸಾಹಿತ್ಯ, ಸಂಸ್ಕೃತಿ, ಶಿವಮೊಗ್ಗ ಜಿಲ್ಲೆ ಹೀಗೆ ಸಂಪೂರ್ಣವಾಗಿ ಕನ್ನಡ ಹಾಗೂ ಕರ್ನಾಟಕದ ಬಗ್ಗೆ ಪ್ರಶ್ನೆಗಳು ಇರುತ್ತವೆ. ವಿದ್ಯಾರ್ಥಿ ವಿಭಾಗದಲ್ಲಿ 8, 9, 10, 11 ಹಾಗೂ 12ನೆಯ ತರಗತಿಯ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿರುತ್ತದೆ. ಸಾರ್ವಜನಿಕರ ವಿಭಾಗದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಭಾಗವಹಿಸಬಹುದು.
ವಯೋಮಿತಿ/ಲಿಂಗ/ಪ್ರದೇಶದ ಮಿತಿ ಇಲ್ಲ. ಇಬ್ಬರ ತಂಡ ನೀವೇ ಸಿದ್ದ ಮಾಡಿಕೊಂಡು ಬರಬೇಕು. ವಿದ್ಯಾರ್ಥಿ ವಿಭಾಗದಲ್ಲಿ ಭಾಗವಹಿಸುವವರು ಶಾಲೆ/ ಕಾಲೇಜಿನ ಮುಖ್ಯೋಪಾಧ್ಯಾಯರ ಪತ್ರ/ ದಾಖಲಾತಿಯ ಗುರುತಿನ ಚೀಟಿ ಕಡ್ಡಾಯ. ಸಾರ್ವಜನಿಕ ವಿಭಾಗದಲ್ಲಿ ಭಾಗವಹಿಸುವವರು ಆಧಾರ್ ಕಾರ್ಡ್ ತನ್ನಿ. ರಸಪ್ರಶ್ನೆಗಳು ಬರವಣಿಗೆ/ ಮೌಖಿಕ/ ಶ್ರವ್ಯ ರೂಪದಲ್ಲಿರುತ್ತವೆ. ತೀರ್ಪುಗಾರರ ತೀರ್ಮಾನವೇ ಅಂತಿಮ. ಸ್ಪರ್ಧೆ ಆಯೋಜನೆ/ಮಾರ್ಪಾಡಿಸುವಿಕೆ/ ರದ್ದುಗೊಳಿಸುವಿಕೆ/ ಪ್ರಸಾರ/ ಮರುಪ್ರಸಾರ ಈ ಎಲ್ಲ ಹಕ್ಕುಗಳು ರೇಡಿಯೋ ಶಿವಮೊಗ್ಗದ್ದೇ ಆಗಿರುತ್ತದೆ. ಭಾಗವಹಿಸಿದ ಪ್ರತಿಯೊಬ್ಬರಿಗೂ ಡಿಜಿಟಲ್ ಪ್ರಮಾಣಪತ್ರವನ್ನು ನೀಡಲಾಗುತ್ತದೆ.

ಪ್ರತಿ ತಂಡಕ್ಕೆ 20 ರೂ. ಪ್ರವೇಶ ಶುಲ್ಕವಿರುತ್ತದೆ. ನ.19ರಂದು ಸಂಜೆ 4:30ಕ್ಕೆ ಪೂರ್ವಭಾವಿ ಸುತ್ತು ನಡೆಯಲಿದೆ. ಶಿವಮೊಗ್ಗದ ಬಾಲರಾಜ್ ಅರಸ್ತೆಯಲ್ಲಿನ ಜಿಲ್ಲಾ ನ್ಯಾಯಾಲಯದ ಎದುರಿಗಿನ ಕುವೆಂಪು ಶತಮಾನೋತ್ಸವ ಮಹಾವಿದ್ಯಾಲಯದಲ್ಲಿ ಇದು ಆಯೋಜನೆಗೊಂಡಿದೆ. ನ.26ರಂದು ಅಂತಿಮ ಸುತ್ತು ರೇಡಿಯೋ ಶಿವಮೊಗ್ಗದ ಬಾನುಲಿ ಕೇಂದ್ರದಲ್ಲಿ ನಡೆಯಲಿದ್ದು, ಇದು ಬಾನುಲಿಯಲ್ಲಿ ನೇರ ಪ್ರಸಾರವಿರುತ್ತದೆ.
Kalahamsa Infotech private limitedಎರಡೂ ವಿಭಾಗಗಳಿಗೆ ಪ್ರತ್ಯೇಕವಾಗಿ ಬಹುಮಾನಗಳಿವೆ. ನೋಂದಣಿಗೆ ನ.14 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ 72591 76279ಗೆ ಸಂಪರ್ಕಿಸಬಹುದು.

ರೇಡಿಯೋ ಶಿವಮೊಗ್ಗ ಆಪ್’ನ್ನು ಗೂಗಲ್ ಪ್ಲೇ ಸ್ಟೋರ್, ಆಪಲ್ ಸ್ಟೋರ್’ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಲಯದ ನಿರ್ದೇಶಕ ಜಿ.ಎಲ್. ಜನಾರ್ದನ್ ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Community FMFM RadioKannada News WebsiteLatest News KannadaQuiz programRadioShimogaShivamoggaShivamogga Newsರಸಪ್ರಶ್ನೆ ಕಾರ್ಯಕ್ರಮರೇಡಿಯೋಶಿವಮೊಗ್ಗಸಮುದಾಯ ಬಾನುಲಿ ಕೇಂದ್ರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುರುಘಾಶ್ರೀಗೆ ಜಾಮೀನು | ಆದರೂ ಬಿಡುಗಡೆಯ ಭಾಗ್ಯವಿಲ್ಲ | ಕಾರಣವೇನು?

Next Post

ರೈತರಿಗೆ ಬ್ಯಾಂಕ್ ನೋಟೀಸ್ | ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

kalpa News

kalpa News

Next Post
ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

ರೈತರಿಗೆ ಬ್ಯಾಂಕ್ ನೋಟೀಸ್ | ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!