ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಥ ಸಪ್ತಮಿ ಹಿನ್ನೆಲೆಯಲ್ಲಿ ನಗರದ ವಿವಿದೆಢೆ ವಿಶೇಷ ಪೂಜೆ ಹಾಗೂ ಸೂರ್ಯ ನಮಸ್ಕಾರ ನಡೆಸಲಾಯಿತು.
ಕೋಟೆ ಸೀತಾರಾಮಾಂಜನೇಯ ದೇವಾಲಯದಲ್ಲಿ ರಥ ಸಪ್ತಮಿ ಪ್ರಯಕ್ತ ಸೂರ್ಯ ಮಟಡಲೋತ್ಸವ ವಿಶೇಷ ಪೂಜೆ ನಡೆಸಲಾಯಿತು. ಹಾಗೂ ಇಂದು ಮುಂಜಾನೆಯಿಂದಲೇ ವಿಶೇಷ ಅಭಿಷೇಕ ಮತ್ತು ಪೂಜೆ ಸಲ್ಲಿಸಲಾಯಿತು.
ಕಣಾದ ಯೋಗ ಫೌಂಡೇಷನ್, ಪರೋಪಕಾರಂನ ಅಚೀವರ್ಸ ಟೀಮ್ ಸದಸ್ಯರು ಇಂದು ನಗುನಗುತ್ತ 108 ಸೂರ್ಯ ನಮಸ್ಕಾರಗಳನ್ನು ಮಾಡುವ ಮೂಲಕ ರಥಸಪ್ತಮಿ ಆಚರಣೆ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post