No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ ರಸ್ತೆ ಸುರಕ್ಷತೆ ಕಿರುಚಿತ್ರ ಸ್ಪರ್ಧೆ: ಸೀಸೆ ಪ್ರಥಮ, ಜಾಗೃತ ದ್ವಿತೀಯ

kalpa News by kalpa News
March 24, 2019
in Small Bytes, ಶಿವಮೊಗ್ಗ
0
ಶಿವಮೊಗ್ಗ ರಸ್ತೆ ಸುರಕ್ಷತೆ ಕಿರುಚಿತ್ರ ಸ್ಪರ್ಧೆ: ಸೀಸೆ ಪ್ರಥಮ, ಜಾಗೃತ ದ್ವಿತೀಯ
Share on FacebookShare on TwitterShare on WhatsApp

ಶಿವಮೊಗ್ಗ: ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸುವ ದೃಷ್ಟಿಯಿಂದ ಆಯೋಜಿಸಲಾಗಿದ್ದ ಕಿರುಚಿತ್ರ ಸ್ಪರ್ಧೆಯಲ್ಲಿ ಎಸ್. ಭಾರದ್ವಾಜ್‌ರವರ ನಿರ್ದೇಶನ ಸೀಸೆ ಪ್ರಥಮ ಬಹುಮಾನದೊಂದಿಗೆ ಹತ್ತು ಸಾವಿರ ರೂಪಾಯಿಗಳ ನಗದು ಪುರಸ್ಕಾರಕ್ಕೆ ಪಾತ್ರವಾಗಿದೆ.

ರೋಟರಿ ಕ್ಲಬ್ ಜಿಲ್ಲೆ 3182 ಹಾಗೂ ರೋಟರಿ ವಲಯ 10 ಮತ್ತು 11ರ ಎಲ್ಲ ಕ್ಲಬ್‌ಗಳು, ಶಿವಮೊಗ್ಗ ಬೆಳ್ಳಿಮಂಡಲ, ಅಂಬೆಗಾಲು ಕಿರುಚಿತ್ರ ಸ್ಪರ್ಧೆ, ಸಿನಿಮೊಗೆ – ಶಿವಮೊಗ್ಗ ಚಿತ್ರ ಸಮಾಜಗಳ ಸಹಭಾಗಿತ್ವದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿತ್ತು.

ವಿಕಾಸ್ ಚಕ್ರವರ್ತಿಯವರ ನಿರ್ದೇಶನದ ಜಾಗೃತ ದ್ವಿತೀಯ ಬಹುಮಾನದೊಂದಿಗೆ ಏಳು ಸಾವಿರದ ಐನೂರು ರೂ.ಗಳ ನಗದು ಹಾಗೂ ಶರತ್‌ಚಂದ್ರರವರ ನಿರ್ದೇಶನದ ಯೋಚಿಸಿ ಕಿರುಚಿತ್ರ ತೃತೀಯ ಬಹುಮಾನದೊಂದಿಗೆ ಐದು ಸಾವಿರ ರೂಪಾಯಿಗಳ ನಗದು ಪುರಸ್ಕಾರ ಗಳಿಸಿದೆ.

ಪ್ರಸನ್ನರವರ ನಿರ್ದೇಶನದ ಸ್ಪೂರ್ತಿ, ಹರ್ಷರವರ ನಿರ್ದೇಶನದ ಪಾಲಿಸಿ ಚಿತ್ರಗಳು ಸಮಾಧಾನಕರ ಬಹುಮಾನದ ಜೊತೆಗೆ ತಲಾ ಎರಡು ಸಾವಿರ ರೂಪಾಯಿಗಳ ನಗದು ಪುರಸ್ಕಾರಕ್ಕೆ ಪಾತ್ರವಾಗಿವೆ.

ಕಂಟ್ರಿ ಕ್ಲಬ್ ಆವರಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ, ಈ ವಿಜೇತರಿಗೆ ಬಹುಮಾನಗಳನ್ನು ವಿತರಿಸಿ ಮಾತನಾಡಿದ ರೋಟರಿ ಜಿಲ್ಲಾ ರಾಜ್ಯಪಾಲ ಅಭಿನಂದನ್ ಎ. ಶೆಟ್ಟಿ, ಸಾರ್ವಜನಿಕರಲ್ಲಿ ಅದರಲ್ಲಿಯೂ ವಿಶೇಷವಾಗಿ ಇಂದಿನ ಯುವ ಸಮೂಹದಲ್ಲಿ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸುವ ದೃಷ್ಟಿಯಿಂದ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಕ್ರಿಯಾಶೀಲ ಯುವಕರು ಕಿರುಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿರುವುದು ಗಮನಾರ್ಹ ಎಂದರು.

ಈ ಕಿರುಚಿತ್ರಗಳನ್ನು, ಮುಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಚಲನಚಿತ್ರ ಮಂದಿರಗಳು, ಮಾಲ್‌ಗಳಲ್ಲಿ ಪ್ರದರ್ಶಿಸುವುದರ ಮೂಲಕ, ಸಮಾಜದಲ್ಲಿ ಅರಿವು ಮೂಡಿಸುವುದರ ಜೊತೆಗೆ ಕಿರುಚಿತ್ರಗಳ ನಿರ್ಮಾಪಕರು ಹಾಗೂ ನಿರ್ದೇಶಕರನ್ನು ಪ್ರೋತ್ಸಾಹಿಸಲಾಗುವುದು ಎಂದ ಅವರು, ಶಿವಮೊಗ್ಗೆಯ ಎಲ್ಲ ರೋಟರಿ ಕ್ಲಬ್‌ಗಳು ಹಾಗೂ ಸಹಭಾಗಿತ್ವದ ಸಂಘಟನೆಗಳು ಈ ಯೋಜನೆಯನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸಿದೆ ಎಂದು ಪ್ರಶಂಸಿಸಿದರು.

ಶಿವಮೊಗ್ಗ ಬೆಳ್ಳಿಮಂಡಲದ ಕಾರ್ಯಾಧ್ಯಕ್ಷ ಡಿ.ಎಸ್. ಅರುಣ್ ಮಾತನಾಡಿ, ಶಿವಮೊಗ್ಗ ಬೆಳ್ಳಿಮಂಡಲವು ಅಂಬೆಗಾಲು ಹೆಸರಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕಿರುಚಿತ್ರ ಸ್ಪರ್ಧೆಯನ್ನು ಅತ್ಯಂತ ಸಂಘಟನಾತ್ಮಕವಾಗಿ ನಡೆಸುತ್ತಿದ್ದು, ಗಣನೀಯ ಸಂಖ್ಯೆಯಲ್ಲಿ ಯುವಕ ಯುವತಿಯರು ಪಾಲ್ಗೊಳ್ಳುತ್ತಿದ್ದಾರೆ. ಪ್ರತೀ ವರ್ಷ ಇದನ್ನು ಒಂದು ಹಬ್ಬದ ರೀತಿಯಲ್ಲಿ ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ರೋಟರಿಯ ಪ್ರಮುಖರಾದ ಡಿ. ಎನ್. ರಮೇಶ್, ಗಣೇಶ್ ಭಟ್, ಜಿ.ಎನ್. ಪ್ರಕಾಶ್, ರಾಜಾರಾಮ್ ಭಟ್, ಎಂ. ಜಿ. ರಾಮಚಂದ್ರ ಮೂರ್ತಿ, ಧನರಾಜ್, ವೀರಣ್ಣ ಹುಗ್ಗಿ, ಕೆಪಿಎಸ್ ಸ್ವಾಮಿ ಹಾಗೂ ರೋಟರಿ ಜಿಲ್ಲಾ ವ್ಯಾಪ್ತಿಯ 14 ರೋಟರಿಗಳ ಅಧ್ಯಕ್ಷರು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಜಿ. ವಿಜಯಕುಮಾರ್‌ರವರು ನಿರೂಪಿಸಿ, ರವೀಂದ್ರ ನಾಥ ಐತಾಳ್ ಸ್ವಾಗತಿಸಿದರು. ಯೋಜನಾ ನಿರ್ದೇಶಕ ವಸಂತ ಹೋಬಳಿದಾರ್‌ರಿಂದ ಪ್ರಾಸ್ತಾವಿಕ, ತೀರ್ಪುಗಾರರ ಪರವಾಗಿ ವೈದ್ಯರವರಿಂದ ಕಿರುಚಿತ್ರಗಳ ವಿಶ್ಲೇಷಣೆ ಹಾಗೂ ಕೆಪಿಎಸ್ ಸ್ವಾಮಿ ಅವರಿಂದ ವಂದನಾರ್ಪಣೆ ನಡೆಯಿತು.

ಇದೇ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತ ಕಿರು ಚಿತ್ರಗಳ ಪ್ರದರ್ಶನ ನಡೆದು ಗಮನ ಸೆಳೆಯಿತು.

(ವರದಿ: ಡಾ.ಸುಧೀಂದ್ರ)

Tags: Kannada MoviesKannada NewsKannada Short MovieRotary ClubShivamoggaಜಾಗೃತ ಕಿರುಚಿತ್ರರಸ್ತೆ ಸುರಕ್ಷತೆ ಕಿರುಚಿತ್ರ ಸ್ಪರ್ಧೆರೋಟರಿ ಕ್ಲಬ್ಶಿವಮೊಗ್ಗಶಿವಮೊಗ್ಗ ಬೆಳ್ಳಿಮಂಡಲಸೀಸೆ ಕಿರುಚಿತ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ವ್ಯಾಸರಾಯರ ಪುಣ್ಯ ದಿನಾಚರಣೆ

Next Post

ಲೋಕಪಾಲ್ ರಾಷ್ಟ್ರದ ಮಹಾಜನತೆಗೆ ಸಂದ ಜಯ: ರವಿಕಿಶನ್

kalpa News

kalpa News

Next Post
ಲೋಕಪಾಲ್ ರಾಷ್ಟ್ರದ ಮಹಾಜನತೆಗೆ ಸಂದ ಜಯ: ರವಿಕಿಶನ್

ಲೋಕಪಾಲ್ ರಾಷ್ಟ್ರದ ಮಹಾಜನತೆಗೆ ಸಂದ ಜಯ: ರವಿಕಿಶನ್

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL