No Result
View All Result
rpf-mysuru-railway-theft-lost-mobile-recovered
English Articles

RPF Mysuru Cracks Railway Property Theft at Ashokapuram, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ: ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ

kalpa News by kalpa News
February 19, 2021
in Small Bytes, ಶಿವಮೊಗ್ಗ
0

Internet Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಾಲಯಗಳಾದ ಸೊರಬದ ಚಂದ್ರಗುತ್ತಿ ರೇಣುಕಾಂಬ ದೇವಾಲಯ, ಶಿಕಾರಿಪುರ ಹುಚ್ಚುರಾಯ ಸ್ವಾಮಿ ದೇವಾಲಯ ಹಾಗೂ ತೋಗರ್ಸಿ ಮಲ್ಲಿಕಾರ್ಜುನ ದೇವಾಲಯಗಳಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳ ದಿನಾಂಕವನ್ನು ಷರತ್ತಿಗೊಳಪಟ್ಟು ನಿಗಧಿಪಡಿಸಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.


ಮಾರ್ಚ್-2021ರ ಮಾಹೆಯಲ್ಲಿ 5, 8, 15, 26 ಹಾಗೂ 31, ಏಪ್ರಿಲ್-2021ರ ಮಾಹೆಯಲ್ಲಿ 2, 4, 19, 22, 25 ಹಾಗೂ 29. ಮೇ-2021ರ ಮಾಹೆಯಲ್ಲಿ 3, 6, 9, 13, 21 ಹಾಗೂ 30. ಜೂನ್-2021ರ ಮಾಹೆಯಲ್ಲಿ 4, 13, 17 ಹಾಗೂ 27. ಜುಲೈ-2021ರ ಮಾಹೆಯಲ್ಲಿ 1, 4 ಹಾಗೂ 7. ಈ ಎಲ್ಲಾ ದಿನಾಂಕಗಳ ಶುಭ ಮುಹೂರ್ತಗಳನ್ನು ನಿಗಧಿಪಡಿಸಲಾಗಿದೆ.

ಆಗಮ ಪಂಡಿತರು ಈಗ ನೀಡಿರುವ ದಿನಾಂಕದಲ್ಲಿ ಕಾರ್ಯಕ್ರಮ ರೂಪಿಸಲು ಸಾಧ್ಯವಾಗದಿದ್ದಲ್ಲಿ ಬೇರೊಂದು ಸೂಕ್ತ ದಿನಾಂಕವನ್ನು ಜಿಲ್ಲಾ ಧಾರ್ಮಿಕ ಪರಿಷತ್ತಿನ ಆಗಮ ಪಂಡಿತರು ಇತರ ಅನುಕೂಲಕರ ದಿನಾಂದ ಬಯಸಿದ್ದಲ್ಲಿ ಜಿಲ್ಲಾಡಳಿತವು ಸೂಕ್ತ ದಿನಾಂಕ ಮತ್ತು ಮುಹೂರ್ತಗಳನ್ನು ನಿಗಧಿಪಡಿಸಿಕೊಂಡು ಕಾರ್ಯಕ್ರಮ ರೂಪಿಸುವುದು. ವರ್ಷದ ಪ್ರತಿ ತಿಂಗಳು 1ನೇ ತಾರೀಖಿನಿಂದ ತಿಂಗಳ ಕೊನೆಯ ದಿನಾಂಕದವರೆಗೆ ನೋಂದಣಿ ಆದವರನ್ನು ಮುಂದಿನ ತಿಂಗಳ ಮುಹೂರ್ತ ದಿನಾಂಕಗಳಲ್ಲಿ ಯಾವುದಾದರೂ ಒಂದು ದಿನಾಂಕದಂದು ಸಾಮೂಹಿಕ ವಿವಾಹ ನಡೆಸಲಾಗುವುದು ಎಂದಿದ್ದಾರೆ.


ಸಪ್ತಪದಿ ಸಾಮುಹಿಕ ವಿವಾಹಕ್ಕೆ ನೋಂದಾಯಿಸಿಕೊಂಡು ವಿವಾಹವಾಗಲು ಇಚ್ಛಿಸುವ ವಧು-ವರರ ವಿವಾಹಗಳನ್ನು ಸಂಬಂಧಪಟ್ಟ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಆಡಳಿತಾಧಿಕಾರಿಗಳು, ಅನುವಂಶಿಕ ಮೊಕ್ತೇಸರರು, ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಧಾರ್ಮಿಕ ಪರಿಷತ್ತಿನ ಅಧ್ಯಕ್ಷರ ಅನುಮತಿ ಪಡೆದು ಕೋವಿಡ್-19ರ ನಿಬಂಧನೆಗಳನ್ನು ಅನುಸರಿಸಿಕೊಂಡು ಅನುಕೂಲವಾಗುವ ದಿನಾಂಕಗಳಂದು ಸಾಮೂಹಿಕ ವಿವಾಹವನ್ನು ನಡೆಸಲು ನಿಗಧಿಪಡಿಸುವುದು ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest Kannada NewsLocal NewsMalnad NewsShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಫೆ.27ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭ

Next Post

ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿ ಸಾಲು-ಸಾಲು ವಾಹನ ಸವಾರರು ಜಾರಿ ಬಿದ್ದಿದ್ದೇಕೆ?

kalpa News

kalpa News

Next Post
ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿ ಸಾಲು-ಸಾಲು ವಾಹನ ಸವಾರರು ಜಾರಿ ಬಿದ್ದಿದ್ದೇಕೆ?

ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿ ಸಾಲು-ಸಾಲು ವಾಹನ ಸವಾರರು ಜಾರಿ ಬಿದ್ದಿದ್ದೇಕೆ?

Leave a Reply Cancel reply

Your email address will not be published. Required fields are marked *

No Result
View All Result
rpf-mysuru-railway-theft-lost-mobile-recovered
English Articles

RPF Mysuru Cracks Railway Property Theft at Ashokapuram, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL