Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಉಪವಿಭಾಗದ ಡಿವೈಎಸ್‌ಪಿ ಉಮೇಶ್ ಈಶ್ವರ್ ನಾಯಕ್ ಅವರನ್ನು ಡಿಸಿಆರ್‌ಬಿಯಾಗಿ ವರ್ಗಾವಣೆ ಮಾಡಲಾಗಿದೆ.
ಇವರ ಸ್ಥಾನಕ್ಕೆ ಚನ್ನಗಿರಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೋಳಿ ಅವರನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಉಮೇಶ್ ಅವರನ್ನು ಮಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತಾದರೂ, ಅದು ರದ್ದುಗೊಂಡಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post