ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶಿವಮೊಗ್ಗ ಮಹಾನಗರಪಾಲಿಕೆಯ 2021-22ನೇ ಸಾಲಿನ ಆಯ-ವ್ಯಯವನ್ನು ತಯಾರಿಸುವ ಬಗ್ಗೆ ಫೆ.12ರ ಬೆಳಗ್ಗೆ 11ಕ್ಕೆ ಮಹಾಪೌರೆ ಸುವರ್ಣ ಸಂಕರ್ ಅಧ್ಯಕ್ಷತೆಯಲ್ಲಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸಾರ್ವಜನಿಕರ ಹಾಗೂ ಸಂಘ-ಸಂಸ್ಥೆಗಳ ಮೊದಲನೇ ಹಂತದ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ನಗರದ ನಾಗರೀಕರು ಹಾಗೂ ಸಂಘ-ಸಂಸ್ಥೆಯವರು ಈ ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಪಾಲಿಕೆ ಆಯುಕ್ತರು ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post