No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ಕಾಳ್ಗಿಚ್ಚು ತಡೆಯಲು ಅರಣ್ಯ ಇಲಾಖೆಯೊಂದಿಗೆ ಕೈ ಜೋಡಿಸಿದ ಪರೋಪಕಾರಂ ಪರಿಸರ ತಂಡ

kalpa News by kalpa News
February 17, 2021
in ಶಿವಮೊಗ್ಗ
0
ಶಿವಮೊಗ್ಗ: ಕಾಳ್ಗಿಚ್ಚು ತಡೆಯಲು ಅರಣ್ಯ ಇಲಾಖೆಯೊಂದಿಗೆ ಕೈ ಜೋಡಿಸಿದ ಪರೋಪಕಾರಂ ಪರಿಸರ ತಂಡ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಬಿಸಿಲಿನ ಹೆಚ್ಚಳ, ದುಷ್ಕರ್ಮಿಗಳ ಕಿಡಿಗೇಡಿತನ, ಸಾರ್ವಜನಿಕರ ಬೇಜವಾಬ್ದಾರಿತನ ಹೀಗೆ ಹತ್ತು ಹಲವು ಕಾರಣಗಳಿಂದ ಆಗುವ ಕಾಳ್ಗಿಚ್ಚಿನಿಂದ ಮಲೆನಾಡಿನ ಕಾಡುಗಳನ್ನು ಸಂರಕ್ಷಣೆ ಮಾಡುವುದು ಸವಾಲಾಗಿ ಪರಿಣಮಿಸಿದೆ.

ಪಶ್ಚಿಮಘಟ್ಟ ಸಾಲಿನ ಆಗುಂಬೆ ಸುತ್ತಮುತ್ತಲ ನಿತ್ಯಹರಿದ್ವರ್ಣದ ಪ್ರದೇಶವನ್ನು ಹೊರತುಪಡಿಸಿ ಎಲೆ ಉದುರುವ ಕಾಡುಗಳಲ್ಲಿ ಯಾವ ಹೊತ್ತಿನಲ್ಲಾದರೂ ಕಾಳ್ಗಿಚ್ಚು ಉಂಟಾಗುವ ಸಾಧ್ಯತೆ ಎದುರಾಗಿದ್ದು, ನೆಲಕ್ಕೆ ಬಿದ್ದ ತರಗೆಲೆಗಳು ಬಿಸಿಲಿನ ತೀವ್ರತೆಗೆ ಒಣಗಿದ್ದು, ಬೆಂಕಿ ತಗುಲಿದರೆ ಇಡೀ ಕಾಡೇ ಸುಟ್ಟು ಕರಕಲಾಗುವ ಆತಂಕವಿದೆ.


ಸಾರ್ವಜನಿಕರು ಸಂಪರ್ಕಿಸುವ ರಸ್ತೆ ಮಾರ್ಗದಲ್ಲಿ ಬಿದ್ದಿರುವ ತರಗೆಲೆಗಳನ್ನು ಗುಡಿಸಿ ಬೆಂಕಿ ತಡೆಗಟ್ಟಲು ಅಗ್ನಿನಂದಕ ಗೆರೆಗಳನ್ನು (ಫೈರ್ ಲೈನ್) ಅರಣ್ಯ ಇಲಾಖೆ ನಿರ್ಮಿಸುತ್ತಿದೆ. ಕಾಡಿಗೆ ಬೆಂಕಿ ತಗುಲದಂತೆ ಎಚ್ಚರಿಕೆ ಕ್ರಮದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನವನ್ನು ಇಲಾಖೆ ಕೈಗೊಂಡಿದೆ.

ಮಳೆಗಾಲದ ಆರಂಭಕ್ಕೆ ಇನ್ನೂ ಮೂರು-ನಾಲ್ಕು ತಿಂಗಳು ಬಾಕಿ ಇದ್ದು ಅಲ್ಲಿಯವರೆಗೆ ಕಾಡಿಗೆ ಬೆಂಕಿ ತಗುಲದಂತೆ ಎಚ್ಚರ ವಹಿಸುವ ಸವಾಲು ಎದುರಾಗಿದೆ. ತಾಪಮಾನ ಹೆಚ್ಚಳ ಕಾಳ್ಗಿಚ್ಚಿಗೆ ಪೂರಕ ವಾತಾವರಣ ಸೃಷ್ಟಿಸಿರುವುದು ಅರಣ್ಯ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ.


ಇದರ ಜೊತೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕೊರತೆಯನ್ನೂ ಎದುರಿಸುತ್ತಿದ್ದು, ಇಂತಹ ತುರ್ತು ಸಂದರ್ಭವನ್ನು ಗಮನದಲ್ಲಿರಿಸಿಕೊಂಡು ಶಿವಮೊಗ್ಗಾದ ಪರೋಪಕಾರಂ, ಉತ್ತಿಷ್ಠ ಭಾರತ ಮತ್ತು ಸಿಹಿಮೊಗೆ ಕ್ರಿಕೆಟ್ ಅಕಾಡೆಮಿ ಪರಿಸರ ತಂಡಗಳು ಆಯನೂರು ವಲಯ ಅರಣ್ಯಾಧಿಕಾರಿ ರವಿ ಅವರ ಮಾರ್ಗದರ್ಶನದಲ್ಲಿ ಕಾಳ್ಗಿಚ್ಚಿನ ತಡೆಗೆ ನಿರ್ಮಿಸುವ ಬೆಂಕಿ ನಂದಕ ಗೆರೆ ನಿರ್ಮಾಣ ಕಾರ್ಯದಲ್ಲಿ ಇಲಾಖೆಯೊಂದಿಗೆ ಕೈ ಜೋಡಿಸಿತ್ತು.

ಭಾನುವಾರ ಬೆಳಗ್ಗೆ ತಂಡದ ಮಕ್ಕಳು, ಮಹಿಳೆಯರು ಸೇರಿದಂತೆ ನೂರಕ್ಕೂ ಹೆಚ್ಚು ಸದಸ್ಯರು ಕುಂಸಿ ದೊಡ್ಡಮಟ್ಟಿಯಲ್ಲಿರುವ ಮೀಸಲು ಅರಣ್ಯ ಪ್ರದೇಶದ ಕಾಡಂಚಿನ ರಸ್ತೆ ಮಗ್ಗುಲಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಮೂರು ತಾಸುಗಳ ಶ್ರಮದಾನದಲ್ಲಿ ೩ ಕಿ.ಮೀ ಗೂ ಹೆಚ್ಚು ದೂರದ ರಸ್ತೆಯಂಚನ್ನು ದರಗಲೆಗಳಿಂದ ಮುಕ್ತಗೊಳಿಸಲಾಯಿತು.

ನೂರಾರು ಕಿ.ಮೀ. ವ್ಯಾಪ್ತಿಯಲ್ಲಿರುವ ಈ ಕಾಡಂಚುಗಳಲ್ಲಿ ಈ ಕಾರ್ಯ ಸಾಂಕೇತಿಕವಾಗಿದ್ದರೂ ಸೇವಾ ತಂಡಗಳು ಭಾಗವಹಿಸಿರುವುದು ಸಾರ್ವಜನಿಕರು ಹಾಗೂ ರೈತರಲ್ಲಿ ಕಾಡಿನ ಮಹತ್ವ ಮತ್ತು ಕಾಡಿನ ರಕ್ಷಣೆಯಲ್ಲಿ ಜನರ ಪಾತ್ರದ ಬಗ್ಗೆ ತಿಳುವಳಿಕೆ ಮೂಡಿಸುವ ಪ್ರಯತ್ನದಲ್ಲಿ ಸಂಪೂರ್ಣ ಯಶಸ್ವಿಯಾಯಿತು.

ಪರೋಪಕಾರಂ ಹಾಗೂ ಸಿಹಿಮೊಗೆ ಕ್ರಿಕೆಟ್ ಅಕಾಡೆಮಿ ತಂಡದ ಪುಟಾಣಿಗಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪರಿಸರ ಜಾಗೃತಿ ಮೂಡಿಸಿರುವುದಕ್ಕೆ ಅರಣ್ಯ ಇಲಾಖೆ ಕೃತಜ್ಞತೆ ಸಲ್ಲಿಸಿದೆ.

ವರದಿ: ತ್ಯಾಗರಾಜ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest Kannada NewsLocal NewsMalnad SuddhiShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಮದ್ಯ ವಿತರಕರ ಸಂಘದಿಂದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ

Next Post

ಶಿವಮೊಗ್ಗ ರಂಗಾಯಣ – ವಾರಾಂತ್ಯ ನಾಟಕ ಪ್ರದರ್ಶನದಲ್ಲಿ ಚಾಣಕ್ಯ ಪ್ರಪಂಚ

kalpa News

kalpa News

Next Post
ಶಿವಮೊಗ್ಗ ರಂಗಾಯಣ: ತಂತ್ರಜ್ಞರು ಮತ್ತು ಕಲಾವಿದರ ನೇಮಕಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ರಂಗಾಯಣ - ವಾರಾಂತ್ಯ ನಾಟಕ ಪ್ರದರ್ಶನದಲ್ಲಿ ಚಾಣಕ್ಯ ಪ್ರಪಂಚ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL