ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ಮನೆಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ಉಪವಿಭಾಗ ಡಿಎಸ್‌ಪಿ ಪ್ರಶಾಂತ್ ಮುನ್ನೋಳಿ ಅವರ ಮಾರ್ಗದರ್ಶನದಲ್ಲಿ ವಿನೋಬನಗರ ವೃತ್ತ ಸಿಪಿಐ ಎನ್.ಎಸ್. ರವಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಲಾಗಿದೆ.

ಜಯನಗರ ಠಾಣೆ ಪಿಎಸ್‌ಐ ಕೋಮಲ, ಎಎಸ್‌ಐ ಕೆ. ಸೋಮು ಹಾಗೂ ಸಿಬ್ಬಂದಿಗಳಾದ ಹೆಚ್.ಸಿ. ಸುಧಾಕರ್, ಪಿ.ಸಿ. ಆದರ್ಶ್, ಶಿವರಾಜ್ ನಾಯಕ್, ರಾಮಕೃಷ್ಣ, ರೋಷನ್‌ರವರುಗಳನ್ನೊಳಗೊಂಡ ತಂಡವು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.








Discussion about this post