ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಉಪಮೇಯರ್ ಸ್ಥಾನಕ್ಕೆ 2ನೇ ವಾರ್ಡ್‌ನ ವಿಶ್ವಾಸ್ ಅವರ ಆಯ್ಕೆಗೆ ಅವಕಾಶ ಮಾಡಿಕೊಡುವಂತೆ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಮನವಿ ಮಾಡಲಾಯಿತು
ಈ ಸಂದರ್ಭದಲ್ಲಿ ನಗರದ ಎರಡನೇ ವಾರ್ಡ್‌ನ ಎಲ್‌ಬಿಎಸ್ ನಗರ ಮತ್ತು ಅಶ್ವತ್ಥ್ ನಗರ ನಿವಾಸಿಗಳು, ಕೀರ್ತಿ ನಗರ ನಿವಾಸಿಗಳು ಹಾಗೂ ಬೊಮ್ಮನಕಟ್ಟೆ ನಿವಾಸಿಗಳು, ವೀರಶೈವ ಸಮಾಜದ ಮುಖಂಡರು ಹಾಗೂ ವಿಶ್ವಾಸ್ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post