No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಎಸ್’ಪಿ ಮಿಥುನ್ ಕುಮಾರ್ ವರ್ಗಾವಣೆ | ಇವರೇ ನೋಡಿ ನೂತನ ಎಸ್’ಪಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 31, 2025
in ಶಿವಮೊಗ್ಗ
0
ಶಿವಮೊಗ್ಗ ಎಸ್’ಪಿ ಮಿಥುನ್ ಕುಮಾರ್ ವರ್ಗಾವಣೆ | ಇವರೇ ನೋಡಿ ನೂತನ ಎಸ್’ಪಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಯ ನೂತನ ಎಸ್’ಪಿ ಆಗಿ ಬಿ. ನಿಖಿಲ್ ಅವರನ್ನು ನಿಯೋಜಿಸಲಾಗಿದೆ.

ರಾಜ್ಯದ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಇದರಲ್ಲಿ ಮಿಥುನ್ ಕುಮಾರ್ ಅವರನ್ನೂ ಸಹ ವರ್ಗಾವಣೆ ಮಾಡಿದೆ.

ಶಿವಮೊಗ್ಗದಿಂದ ವರ್ಗಾವಣೆ ಮಾಡಲಾಗಿರುವ ಮಿಥುನ್ ಕುಮಾರ್ ಅವರನ್ನು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಹಾಲಿ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಿ. ನಿಖಿಲ್ ಅವರನ್ನು ಶಿವಮೊಗ್ಗ ಎಸ್’ಪಿ ಆಗಿ ನಿಯೋಜಿಸಲಾಗಿದೆ.
2017ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ನಿಖಿಲ್ ಅವರು ರಾಯಚೂರು, ಕೋಲಾರದಲ್ಲಿ ಕೆಲಸ ಮಾಡಿ ಈಗ ಶಿವಮೊಗ್ಗಕ್ಕೆ ವರ್ಗಾವಣೆಗೊಂಡಿದ್ದಾರೆ.

ಜಿ.ಕೆ. ಮಿಥುನ್ ಕುಮಾರ್ ಅವರು 2022 ಅಕ್ಟೋಬರ್ 5ರಂದು ಶಿವಮೊಗ್ಗ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಶಸ್ವಿಯಾಗಿದ್ದರು.

ಮಿಥುನ್ ಕುಮಾರ್ ಅವರು ಎಸ್’ಪಿಯಿಂದ ಡಿಸಿಪಿ ರ‍್ಯಾಂಕ್’ಗೆ ಬಡ್ತಿ ಪಡೆದು ವರ್ಗವಾಗಿದ್ದಾರೆ.

ಇನ್ನು ರಾಜ್ಯದಲ್ಲಿ ಒಟ್ಟು 23 ಜನ ಡಿಐಜಿ ಸ್ಥಾನಕ್ಕೆ, ಡಿಐಜಿಯಿಂದ ಐಜಿಪಿಗೆ ಇಬ್ಬರು, ಅಡಿಷನಲ್ ಎಸ್’ಪಿಯಿಂದ ಎಸ್’ಪಿ ಆಗಿ ಇಬ್ಬರು, ಎಸ್’ಪಿ ಮತ್ತು ಡಿಸಿಪಿ ಆಗಿ 20 ಅಧಿಕಾರಿಗಳು ನಿಯೋಜನೆಗೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: B. Nikhil IPSIPS TransferKannada News WebsiteLatest News KannadaMithun Kumar IPSShimogaShivamoggaShivamogga NewsSuperintendent of Policeಎಸ್'ಪಿಐಪಿಎಸ್ಜಿ.ಕೆ. ಮಿಥುನ್ ಕುಮಾರ್ಜಿಲ್ಲಾ ರಕ್ಷಣಾಧಿಕಾರಿಡಿಸಿಪಿಬಿ. ನಿಖಿಲ್ಶಿವಮೊಗ್ಗ
Share202Tweet126Send
Previous Post

ಜ.3ರಿಂದ 5 ಶ್ರೀ ಗುರುಬಸವ ಮಹಾಸ್ವಾಮಿಗಳವರ 114ನೇ ಪುಣ್ಯಸ್ಮರಣೋತ್ಸವ

Next Post

ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ವರ್ಗಾವಣೆ | ಪ್ರಭು ಕಲವಟ್ಟಿ ನೂತನ ಜಿಲ್ಲಾಧಿಕಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಜಿಲ್ಲಾಡಳಿತ ಕೈಗೊಂಡಿರುವ ಬಿಗಿ ನಿಲುವುಗಳೇನು?

ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ ವರ್ಗಾವಣೆ | ಪ್ರಭು ಕಲವಟ್ಟಿ ನೂತನ ಜಿಲ್ಲಾಧಿಕಾರಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

June 3, 2026
ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

June 3, 2026
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

June 3, 2026
ರಾಜ್ಯದ ಹೆಣ್ಮಕ್ಕಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ | ಏನದು?

ರಾಜ್ಯ ವಿಧಾನ ಪರಿಷತ್ ಚುನಾವಣೆ | 4 ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

June 3, 2026
ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL