Read - < 1 minute
ಶಿವಮೊಗ್ಗ: ಲೋಕಸಭಾ ಉಪಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಇಂದು ನಗರಕ್ಕೆ ಆಗಮಿಸಿದ್ದ ಸಹಕಾರ ಸಚಿವ ಬಂಡೆಪ್ಪ ಖಾಶೆಂಪುರ ಅವರು ಕೋಟೆ ಮಾರಿಕಾಂಬಾ ದೇವಾಲಯಕ್ಕೆ ಭೇಟಿ ನೀಡಿದ್ದರು.
ಇಂದು ಮುಂಜಾನೆ ಪಕ್ಷದ ಮುಖಂಡರೊಂದಿಗೆ ದೇವಾಲಯಕ್ಕೆ ಭೇಟಿ ನೀಡಿದ ಸಚಿವರು ತಾಯಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.
Discussion about this post