Friday, June 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ಮಕ್ಕಳ ಹಿತಾಸಕ್ತಿಗೆ ಪೋಕ್ಸೋ ಕಾಯಿದೆಯು ಸಹಕಾರಿಯಾಗಿದೆ: ನ್ಯಾ.ಸರಸ್ವತಿ

February 18, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಆಗುವ ಲೈಂಗಿಕ ದೌರ್ಜನ್ಯ, ಹಿಂಸೆ, ಮಾನಸಿಕ ಹಿಂಸೆ ಇಂತಹ ಪ್ರಕರಣಗಳಿಗೆ ಹಾಗೂ ಮಕ್ಕಳ ಹಿತಾಸಕ್ತಿಗೆ ಕಾನೂನಿನಲ್ಲಿ ಪೋಕ್ಸೋ ಕಾಯಿದೆಯು ಸಹಕಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಸರಸ್ವತಿ ಕೆ.ಎನ್ ಇವರು ಹೇಳಿದರು.

ಇಂದು ನಗರದ ಮೇರಿ ಇಮ್ಯಾಕ್ಯೂಲೇಟ್ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಮೇರಿ ಇಮ್ಯಾಕ್ಯೂಲೇಟ್ ಪ್ರೌಢಶಾಲೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಹಯೋಗದೊಂದಿಗೆ ಪೋಕ್ಸೋ ಕಾಯಿದೆ ಹಾಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಇವರು ಮಾತನಾಡಿದರು.


ಕಾನೂನು ಎಂಬುದು ನಾವು ಹುಟ್ಟಿದಾಗಿನಿಂದ ಸಾಯುವವರೆಗೂ ಇಷ್ಟಪಟ್ಟರು, ಇಷ್ಟಪಡದಿದ್ದರು ಇದರ ಚೌಕಟ್ಟಿನಲ್ಲಿ ನಾವು ಇರಬೇಕು. ಪ್ರೌಢಾವಸ್ಥೆಯು ಅತ್ಯಂತ ಅಪಾಯಕಾರಿ ವಯಸ್ಸು, ಈ ಸಮಯದಲ್ಲಿ ನಮ್ಮ ಮೇಲೆ ನಮಗೆ ಹಿಡಿತವಿರಬೇಕು. ಉತ್ತಮ ವ್ಯಕ್ತಿ ಆಗಬೇಕಾದರೆ, ಬದುಕಿನಲ್ಲಿ ಏನಾದರು ಸಾಧನೆ ಮಾಡಬೇಕಾದರೆ ನಮ್ಮ ಸುತ್ತಮುತ್ತಲಿನ ವಾತಾವರಣದ ಮಾರ್ಗದರ್ಶನ ಪ್ರಮುಖವಾಗಿರುತ್ತದೆ ಹಾಗೂ ನಾವು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಕಾನೂನಿನ ಪ್ರಕಾರ ಮಕ್ಕಳೆಂದರೆ 18 ವರ್ಷದೊಳಗಿನ ವಯಸ್ಸಿನವರು. ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಅಪರಾಧಗಳು ದಾಖಲಾಗಬೇಕಾದರೆ, ಕೇವಲ ಲೈಂಗಿಕ ದೌರ್ಜನ್ಯ ಒಂದೇ ಅಲ್ಲದೆ, ಮಕ್ಕಳ ಮೇಲಿನ ಮಾನಸಿಕ ಹಿಂಸೆ, ಬಾಲ ದುಡಿಮೆ, ಬಾಲ್ಯ ವಿವಾಹ, ಭಿಕ್ಷಾಟನೆ, ಚುಡಾಯಿಸುವುದು ಹೀಗೆ ಹಲವಾರು ಪ್ರಕರಣಗಳು ದಾಖಲಾಗುತ್ತವೆ ಎಂದು ತಿಳಿಸಿದರು.


ಇಂತಹ ಪ್ರಕರಣಗಳ ಸಂಖ್ಯೆ ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಹೆಚ್ಚಿವೆ. ಮಕ್ಕಳ ಮೇಲೆ ಇಂತಹ ಪ್ರಕರಣಗಳು ಹೆಚ್ಚಾಗಿ ಹತ್ತಿರದ ಸಂಬಂಧಿಕರಿಂದಲೇ ಆಗುತ್ತಿವೆ. ತಮಗೆ ಆದ ದೌರ್ಜನ್ಯದ ಬಗ್ಗೆ ತಂದೆ ತಾಯಿಗಳು ಮತ್ತು ಶಿಕ್ಷಕರೊಂದಿಗೆ ಹೇಳಿ ಪೋಲಿಸ್ ಠಾಣೆಗೆ ಪ್ರಕರಣವನ್ನು ದಾಖಲಿಸಲು ಮುಂದಾಗಬೇಕು ಹಾಗೂ ಮಕ್ಕಳ ಹಕ್ಕಿನ ಉಲ್ಲಂಘನೆಯಾದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ತಿಳಿಸಿ ಅಥವಾ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಬೇಕು. ಪೋಕ್ಸೋ ಕಾಯಿದೆಯ ನಿಯಮಗಳನ್ನು ಸುತ್ತಮುತ್ತಲಿನ ಜನರಲ್ಲಿ ಮತ್ತು ಮನೆಯವರಲ್ಲಿ ಅರಿವು ಮೂಡಿಸುವಂತೆ ಅವರು ತಿಳಿಸಿದರು.

ದೌರ್ಜನ್ಯಕ್ಕೆ ಒಳಪಟ್ಟ ಮಗುವಿಗೆ ನ್ಯಾಯಾಲಯದಲ್ಲಿ ಕಲ್ಪಿಸಲಾಗಿರುವ ಮುಕ್ತ ವಾತವರಣದ ಬಗ್ಗೆಯೂ ತಿಳಿಸಿದರು. ಹಾಗೂ ಆ ಮಗುವಿನ ಆರ್ಥಿಕ ನೆರವಿಗಾಗಿ ಸರ್ಕಾರದಿಂದ 25 ಸಾವಿರ ರೂ.ಗಳನ್ನು ಮತ್ತು ವಸತಿ ಕಲ್ಪಿಸಲು ಮೂರು ಲಕ್ಷ ರೂ.ಗಳವರೆಗೆ ಪರಿಹಾರವಾಗಿ ಒದಗಿಸುತ್ತದೆ ಎಂದು ಹೇಳಿದರು .

ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್. ದೇವೇಂದ್ರಪ್ಪ ಅವರು ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಕುರಿತು ಉಪನ್ಯಾಸ ನೀಡಿದರು.
ಇಮ್ಯಾಕ್ಯೂಲೇಟ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು, ಲೂಸಿಯಾನಾ ಫನಾಂಡೀಸ್. ವಿದ್ಯಾರ್ಥಿಗಳು ಮತ್ತಿತರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Previous Post

ಬೀದರ್: ಮೃತ ಶೈಲಾನಿ ಮನೆಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ-ವೈಯಕ್ತಿಕ ನೆರವು

Next Post

ಶಿವಮೊಗ್ಗ: ರಾಸೇಯೋ ಪರಿಣಾಮಕಾರಿ ಅನುಷ್ಠಾನ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ: ರಾಸೇಯೋ ಪರಿಣಾಮಕಾರಿ ಅನುಷ್ಠಾನ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

June 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!