No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
  • Advertise With Us
  • Grievances
  • About Us
  • Contact Us
Thursday, October 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ-ರಂಗಭೂಮಿ ಜೀವಂತ ಲೋಕ: ರಂಗಕರ್ಮಿ ಪುರುಷೋತ್ತಮ್ ತಲವಾಟ

kalpa News by kalpa News
April 30, 2019
in Small Bytes, ಶಿವಮೊಗ್ಗ
0
ಶಿವಮೊಗ್ಗ-ರಂಗಭೂಮಿ ಜೀವಂತ ಲೋಕ: ರಂಗಕರ್ಮಿ ಪುರುಷೋತ್ತಮ್ ತಲವಾಟ
Share on FacebookShare on TwitterShare on WhatsApp

ಶಿವಮೊಗ್ಗ: ರಂಗಭೂಮಿ ಒಂದು ಶಕ್ತಿಯುತವಾದಂತಹ ಸಮೂಹ ಇದು ಸಿನಿಮಾ ಮತ್ತು ಇನ್ನಿತರೆ ಮಾಧ್ಯಮಗಳಿಗಿಂತ ವಿಭಿನ್ನವಾದಂತಹ ಜೀವಂತ ಲೋಕ ರಂಗಭೂಮಿ ಎಂದು ಪುರುಷೋತ್ತಮ್ ತಲವಾಟ ಹೇಳಿದರು.

ಅವರು ಶಿವಮೊಗ್ಗದ ರಂಗಾಯಣದಲ್ಲಿ ಆಯೋಜಿಸಲಾಗಿದ್ದ ಚಿಣ್ಣರೊಂದಿಗೆ ರಂಗಾಯಣ ಬೇಸಿಗೆ ಶಿಬಿರದ ಸಮಾರೋಪ ಹಾಗೂ ರಂಗ ನಿರ್ದೇಶಕಿ ಎಸ್ ಮಾಲತಿ ಅವರಿಗೆ ರಂಗನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳ ಮನಸ್ಸು ಮಣ್ಣಿನಂತಹದು ಅದನ್ನು ಒಳ್ಳೆಯ ಆಕೃತಿಗಳನ್ನಾಗಿಸುವ ಕಾರ್ಯವನ್ನು ರಂಗಭೂಮಿ ಮಾಡುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಎಲ್ಲಾ ಮಕ್ಕಳು ಸಹ ಬುದ್ದಿವಂತರು, ಎಲ್ಲರಲ್ಲೂ ಸಹ ಒಂದಲ್ಲ ಒಂದು ಪ್ರತಿಭೆ ಅಡಗಿರುತ್ತದೆ. ಅವರನ್ನು ಇನ್ನೊಬ್ಬರಿಗೆ ಹೋಲಿಸಿ ಮುಗ್ಧ ಮನಸ್ಸುಗಳಿಗೆ ಘಾಸಿಗೊಳಿಸಬಾರದು. ಅವರ ಆಸಕ್ತ ವಿಷಯಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ನಮ್ಮಿಂದಾಗಬೇಕು ಎಂದು ಅವರು ಹೇಳಿದರು.

ಕಲಾವಿದರ  ಒಕ್ಕೂಟದ  ಪ್ರಧಾನ ಕಾರ್ಯದರ್ಶಿ ಲವ ಜಿ.ಆರ್ ಮಾತನಾಡಿ ಇಂದು ಜಗತ್ತಿನಲ್ಲಿ ಎಲ್ಲಾ ವಿಷಯಗಳು ವ್ಯವಹಾರಗಳಾಗಿ ಬದಲಾಗಿವೆ. ಶಿಕ್ಷಣ ಸಹ ಮಾರಾಟ ಮಾಡುವಂತಹ ಸರಕಾಗಿ ಮಾರ್ಪಟ್ಟಿದೆ ಎಂದು ಹೇಳಿದರು.

ಹುಟ್ಟುವಾಗ ವಿಶ್ವ ಮಾನವರಾಗುವ ನಾವು ಬೆಳೆಯುತ್ತ ಅಲ್ಪಮಾನವರಾಗಿ ಬದಲಾಗುತ್ತೇವೆ. ಮತ್ತೆ ವಿಶ್ವ ಮಾನವರನ್ನಾಗಿ ಮಾಡುವ ಕಾರ್ಯವನ್ನು  ರಂಗಭೂಮಿ ಮಾಡುತ್ತದೆ ಎಂದು ಅವರು ಹೇಳಿದರು.

ಇಂದಿನ ಶಿಕ್ಷಣ ಅಹಂಕಾರದ ಮೂಲವಾಗಿದೆಯೆ ಹೊರತು ಮಾನವೀಯ ಮೌಲ್ಯಗಳನ್ನು ಬಿತ್ತುವ ಮೂಲವಾಗಿಲ್ಲ. ಮಾನವೀಯ ಮೌಲ್ಯಗಳನ್ನು ಬಿತ್ತುವ ಕಾರ್ಯ ರಂಗಭೂಮಿಯಿಂದಾಗುತ್ತದೆ ಎಂದು ಅವರು ಹೇಳಿದರು.

ರಂಗಾಯಣದ ನಿರ್ದೇಶಕ ಡಾ. ಎಂ. ಗಣೇಶ್ ಮಾತನಾಡಿ ರಂಗಭೂಮಿ ಮತ್ತು ಸಾಹಿತ್ಯಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟವರು ಎಸ್. ಮಾಲತಿ. ಇಂದಿನ ದಿನ ಅವರಿಗೆ ಸಲ್ಲಿಸಲಾಗುತ್ತಿರುವ ರಂಗನಮನ ಅರ್ಥಪೂರ್ಣವಾಗಿದೆ ಎಂದು ಅವರು ಹೇಳಿದರು.

ರಂಗಕರ್ಮಿ ಮಾಲತಿಯವರಿಗೆ ಬಿ.ವಿ ಕಾರಂತ ಪ್ರಶಸ್ತಿ ನೀಡಲು ಒತ್ತಾಯ

ಇತ್ತೀಚೆಗೆ ನಿಧನರಾದ ರಂಗಕರ್ಮಿ ಎಸ್. ಮಾಲತಿಯವರಿಗೆ ಪ್ರತಿಷ್ಠಿತ ಪ್ರಶಸ್ತಿಯಾದ ಬಿ.ವಿ. ಕಾರಂತ ಪ್ರಶಸ್ತಿಯನ್ನು ನೀಡಬೇಕೇಂದು ಈ ಸಂದರ್ಭದಲ್ಲಿ ರಂಗಾಯಣದ ನಿರ್ದೇಶಕ ಎಂ. ಗಣೇಶ ಒತ್ತಾಯಿಸಿದರು.

ಈ ಸಮಾರಂಭದಲ್ಲಿ ಚಿಂತಕರಾದ ಕೆ. ಶರೀಫಾ, ಎಂ. ರಾಘವೇಂದ್ರ, ರಂಗಾಯಣ ಆಡಳಿತಾಧಿಕಾರಿಯವರಾದ ಶಫಿ ಸಾದುದ್ದೀನ್, ಶಿಬಿರದ ನಿರ್ದೇಶಕರಾದ ಚಂದ್ರು ತಿಪಟೂರು, ಆರ್. ಗಿರೀಶ್ ಹಾಜರಿದ್ದರು.

Tags: Kannada NewsMalnad NewsShivamoggaShivamogga Rangayanaರಂಗಭೂಮಿಶಿವಮೊಗ್ಗಶಿವಮೊಗ್ಗ ರಂಗಾಯಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀಲಂಕಾ ಚರ್ಚ್ ದಾಳಿ ನಂತರ ಈಗ ಬೌದ್ಧ ಮಂದಿರಗಳಿಗೆ ಉಗ್ರರ ಭೀತಿ

Next Post

ಕೃಷ್ಣ ಗಾರ್ಮೆಂಟ್ಸ್‌ ಚಿತ್ರದ ಟ್ರೇಲರ್ ಬಿಡುಗಡೆ

kalpa News

kalpa News

Next Post
ಕೃಷ್ಣ ಗಾರ್ಮೆಂಟ್ಸ್‌ ಚಿತ್ರದ ಟ್ರೇಲರ್ ಬಿಡುಗಡೆ

ಕೃಷ್ಣ ಗಾರ್ಮೆಂಟ್ಸ್‌ ಚಿತ್ರದ ಟ್ರೇಲರ್ ಬಿಡುಗಡೆ

Leave a Reply Cancel reply

Your email address will not be published. Required fields are marked *

No Result
View All Result
Bharatanatyam Of Sukti Performance Sampattu Grace Rhythm copy
English Articles

Grace and Rhythm Mark Sukthi’s Bharatanatyam Performance at Sampattu

by kalpa News
October 19, 2026
0

Kalpa Media House  |  Special Article By Rasikapriya  | Sukthi T.R., a promising young Bharatanatyam dancer, captivated the audience with...

Read moreDetails
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL