No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಈ ಬಾರಿ ಮಾರಿಕಾಂಬೆಗೆ 1.6 ಕೆಜಿ ತೂಕದ ಚಿನ್ನದ ಮುಖವಾಡ ವಿಶೇಷ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 17, 2026
in ಶಿವಮೊಗ್ಗ
0
ಶಿವಮೊಗ್ಗ | ಈ ಬಾರಿ ಮಾರಿಕಾಂಬೆಗೆ 1.6 ಕೆಜಿ ತೂಕದ ಚಿನ್ನದ ಮುಖವಾಡ ವಿಶೇಷ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗ್ರಾಮ ದೇವತೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಗೆ ಇಂದು ಸಾರು ಹಾಕಲಾಗಿದ್ದು, ಈ ಬಾರಿ ಹಲವು ವಿಶೇಷತೆಗಳನ್ನು ಒಳಗೊಂಡಿದೆ.

ಈ ಕುರಿತಂತೆ ಮಾತನಾಡಿದ ಸಮಿತಿಯವರು, ಈ ಬಾರಿ ಅಮ್ಮನವರಿಗೆ ಬಂಗಾರದ ಮುಖವಾಡವನ್ನು ತಯಾರಿಸಲಾಗಿದೆ. ಸುಮಾರು 1 ಕೆಜಿ 600 ಗ್ರಾಂ ತೂಕದ ಅಮ್ಮನವರ ಮುಖವಾಡವನ್ನು ಈ ಬಾರಿ ಅಮ್ಮನವರಿಗೆ ತೊಡಿಸಲಾಗುವುದು ಎಂದರು.

ಇದರ ಜೊತೆಗೆ ಸುಮಾರು 16 ಕೆಜಿ ಬೆಳ್ಳಿಯ ಬಾಗಿಲನ್ನು ಗರ್ಭಗುಡಿ ಬಾಗಿಲಿಗೆ ಜೋಡಿಸಲಾಗುವುದು. ಇದು ಅಮ್ಮನವರನ್ನು ಕಣ್ತುಂಬಿಕೊಳ್ಳಲು ಕಾರಣವಾಗುತ್ತದೆ ಎಂದರು.

ಅಷ್ಟೇ ಅಲ್ಲ, ಯಾವ ಭಕ್ತಾದಿಗಳಿಗೂ ಸರತಿಸಾಲಿನಲ್ಲಿ ನಿಲ್ಲುವಾಗ ಬಿಸಿಲಿನಿಂದ ಬಳಲುಬಾರದು ಎಂಬ ಕಾರಣಕ್ಕಾಗಿ ಶಿವಪ್ಪನಾಯಕ ಮಹದ್ವಾರದಿಂದ ಮತ್ತು ಕರ್ನಾಟಕ ಸಂಘದ ಬಳಿಯಿಂದ ಜರ್ಮನ್ ಟೆಂಟ್ ಹಾಕಲಾಗುವುದು. ಶಾಮಿಯಾನ ಕೂಡ ಹಾಕಲಾಗುತ್ತದೆ ಎಂದು ತಿಳಿಸಿದರು.
ಅಲ್ಲದೇ, ಗಾಂಧಿಬಜಾರಿನ ಮಹಾದ್ವಾರದಲ್ಲಿ ಸುಮಾರು 22 ಅಡಿ ಎತ್ತರದ ಕಾಳಿ ದೇವಿಯ ಮೂರ್ತಿಯನ್ನು ಅಲಂಕರಿಸಿ ನಿರ್ಮಿಸಲಾಗುವುದು. ಜೊತೆಗೆ ಇಡೀ ನಗರದ ಎಲ್ಲಾ ಬಡಾವಣೆಗಳಲ್ಲಿಯೂ ವಿದ್ಯುತ್ ಅಲಂಕಾರವನ್ನು ಮಾಡಲಾಗುವುದು.

ಅಲ್ಲದೆ ಸಂಸ್ಕಾರಕ್ಕೆ ತೊಂದರೆಯಾಗದಂತೆ ನಗರದಂತೆ ನಗರದೆಲ್ಲೆಡೆ ಸಂಘ-ಸಂಸ್ಥೆಗಳು, ಫ್ಲೆಕ್ಸಿಯನ್ನು ಹಾಕಬಹುದಾಗಿದ್ದು, ಮಹಾನಗರ ಪಾಲಿಕೆಯವರು ಯಾವ ಕಾರಣಕ್ಕೂ ಈ ಫ್ಲೆಕ್ಸಿಯನ್ನು ತೆಗೆಯಬಾರದು ಎಂದು ಈಗಾಗಲೇ ಮನವಿ ಮಾಡಿದ್ದೇವೆ. ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಈ ಬಾರಿಯ ಜಾತ್ರೆಯ ಮುಖ್ಯಾಂಶಗಳು

  • ಫೆ.24ರಿಂದ 28ರ ವರೆಗೆ ಐದು ದಿನಗಳ ಜಾತ್ರಾ ಮಹೋತ್ಸವ
  • ಫೆ.24ರ ಮಂಗಳವಾರ ಬೆಳಿಗ್ಗೆ 5.30ರಿಂದ ಮಾರಿ ಗದ್ದುಗೆಯಲ್ಲಿ ಎಡೆಪೂಜೆ ಆರಂಭ
  • ಬೆಳಿಗ್ಗೆ 7ಗಂಟೆಯಿಂದ ತವರುಮನೆ ಗಾಂಧಿಬಜಾರ್’ನಲ್ಲಿ ಅಮ್ಮನವರಿಗೆ ಮಡಿಲಕ್ಕಿ ಅರ್ಪಣೆ
  • ರಾತ್ರಿ 9ಕ್ಕೆ ತವರುಮನೆಯಿಂದ ಗದ್ದುಗೆಗೆ ಪ್ರವೇಶ
  • ಶ್ರೀದೇವಿ ದೇವಸ್ಥಾನದಲ್ಲಿ ಫೆ.25ರಿಂದ 28ರ ವರೆಗೆ ಪ್ರತಿದಿನ ಪೂಜೆ, ಹರಕೆ, ಪ್ರಸಾದ ವಿನಿಯೋಗ
  • ಫೆ.28ರ ರಾತ್ರಿ 6.30ಕ್ಕೆ ಮಹಾಮಂಗಳಾರತಿ

  • ಫೆ.28ರಅದು ಅಮ್ಮನವರ ರಾಜಬೀದಿ ಉತ್ಸವ, ರಾತ್ರಿ 7ಕ್ಕೆ ವನಪ್ರವೇಶ
  • ಫೆ.24ರಿಂದ 27ರ ವರೆಗೆ ರಾಮಣ್ಣ ಶ್ರೇಷ್ಠಿ ಪಾರ್ಕಿನಲ್ಲಿ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು
  • ಮಾರ್ಚ್ 6ರಿಂದ 8ರ ವರೆಗೆ ನೆಹರೂ ಕ್ರೀಡಾಂಗಣದಲ್ಲಿ ರಾಷ್ಟಮಟ್ಟದ ಬಯಲು ಕುಸ್ತಿ ಪಂದ್ಯಾವಳಿ
  • ಈ ಬಾರಿ ಅಮ್ಮನವರಿಗೆ 1.60 ಕೆ.ಜೆ. ಬಂಗಾರದ ಮುಖವಾಡ
  • 16ಕೆ.ಜಿ. ತೂಕದ ಬೆಳ್ಳಿ ಬಾಗಿಲು
  • ಗಾಂಧಿಬಜಾರಿನ ಮಹಾದ್ವಾರದಲ್ಲಿ 22 ಅಡಿ ಎತ್ತರದ ಕಾಳಿಕಾ ದೇವಿಯ ಮೂರ್ತಿ
  • ಇಡೀ ನಗರದಲ್ಲಿ ವಿದ್ಯುತ್ ದೀಪಾಲಂಕಾರ
  • ಶಾಂತಿ-ಸುವ್ಯವಸ್ಥೆ ಕಾಪಾಡಲು ಕ್ರಮ
  • ನಗರದಲ್ಲಿ ನಡೆಯುವ ಯಾವುದೇ ಪಂದ್ಯಾವಳಿಗಳಿಗೆ ಸಮಿತಿಯವರು ಜವಾಬ್ದಾರರಲ್ಲ
  • ಯಾರಿಗೂ ಯಾವುದೇ ಪಂದ್ಯಾವಳಿ, ಕ್ರೀಡೆಗಳನ್ನು ನಡೆಸುವಂತೆ ಸಮಿತಿ ಹೇಳಿಲ್ಲ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteKote MarikambaKote Marikamba JaatreLatest News KannadaLocal NewsMalnad NewsShimogaShivamoggaShivamogga Newsಗರ್ಭಗುಡಿಬಂಗಾರದ ಮುಖವಾಡಶಿವಮೊಗ್ಗಶ್ರೀ ಮಾರಿಕಾಂಬಾ ದೇವಿ
Share226Tweet141Send
Previous Post

ಕರಾವಳಿಗೆ ಕೋಮುವಾದಿ ಹಣೆಪಟ್ಟಿ ಹಚ್ಚುವ ವ್ಯರ್ಥ ಪ್ರಯತ್ನ: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ತಿರುಗೇಟು

Next Post

ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ: ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ: ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಲಾಲಸೆಗೆ ಮಿತಿ ಇಲ್ಲದಾಗ, ಭ್ರಷ್ಟಾಚಾರ ಅನಿವಾರ್ಯವಾಗುತ್ತದೆ: ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಸಾಗರ | ಹೊಟೇಲ್ ಓನರ್ ಕಾರಲ್ಲಿ ಪತ್ತೆಯಾಯ್ತು ಬಿಹಾರಿ ಯುವಕನ ಶವ | ಎಸ್ಪಿ ನಿಖಿಲ್ ಹೇಳಿದ್ದೇನು?

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

April 2, 2026
ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!