No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಮನೆಗೆ ನುಗ್ಗಿದ ನೀರು | ದೇವರಂತೆ ಬಂದು ಕುಟುಂಬವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಜಿಲ್ಲೆಯ ಹಲವೆಡೆ ಭಾರೀ ಮಳೆ | ಗಂಧರ್ವ ನಗರದಲ್ಲಿ ಪ್ರವಾಹ ರೀತಿಯ ಪರಿಸ್ಥಿತಿ ಸೃಷ್ಠಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 21, 2024
in ಶಿವಮೊಗ್ಗ
0
ಶಿವಮೊಗ್ಗ | ಮನೆಗೆ ನುಗ್ಗಿದ ನೀರು | ದೇವರಂತೆ ಬಂದು ಕುಟುಂಬವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಿನ್ನೆ ರಾತ್ರಿ ನಗರದಲ್ಲಿ ಸುರಿದ ಭಾರೀ ಮಳೆ #HeavyRain ಹಲವು ಅವಾಂತರಗಳನ್ನು ಸೃಷ್ಠಿಸಿದ್ದು, ನೀರಿನಲ್ಲಿ ಸಿಲುಕಿದ್ದ ಗಂಧರ್ವ ನಗರದಲ್ಲಿ ಕುಟುಂಬವೊಂದನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ.

ನಿನ್ನೆ ರಾತ್ರಿ ನಗರದಾದ್ಯಂತ ಭಾರೀ ಮಳೆ ಸುರಿದಿದ್ದು, ಹಲವು ಕಡೆಗಳಲ್ಲಿ ಅವಾಂತರ ಸೃಷ್ಠಿಸಿದೆ. ವಾರ್ಡ್ ನಂ.1ರ ಗಂಧರ್ವ ನಗರದ ರಾಜಕಾಲುವೆಯ ನೀರು ಮನೆಗೆ ನುಗ್ಗಿ, ಕುಟುಂಬವೊಂದು ನೆರೆ ರೀತಿಯ ಪರಿಸ್ಥಿತಿಯಲ್ಲಿ ಸಿಲುಕಿತ್ತು.

ವಿಷಯ ತಿಳಿದು ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ನೀರಿನಲ್ಲಿ ಸಿಲುಕಿದ್ದ ಕುಟುಂಬವನ್ನು ರಕ್ಷಣೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಸ್ಥಳಕ್ಕೆ ವಾರ್ಡ್ ಪಾಲಿಕೆ ಮಾಜಿ ಸದಸ್ಯೆ ಆಶಾಚಂದ್ರಪ್ಪ, ಬಿಜೆಪಿ ಮುಖಂಡ ಚಂದ್ರಪ್ಪ, ವಾರ್ಡ್ ಬಿಜೆಪಿ ಕಾರ್ಯಕರ್ತರು ಭೇಟಿ ನೀಡಿದ್ದರು.

ಈಗಾಗಲೇ ಭಾರೀ ಮಳೆಯಿಂದಾಗಿ ತತ್ತರಿಸಿ ಹೋಗಿರುವ ಶಿವಮೊಗ್ಗ ಜಿಲ್ಲೆಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಈ ಕುರಿತಂತೆ ಹವಾಮಾನ ಇಲಾಖೆ ವರದಿ ಪ್ರಕಟಿಸಿದ್ದು, ಅ.21ರ ಎಂದು ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅ.22ರ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Kalahamsa Infotech private limitedಇನ್ನು, ಚಿಕ್ಕಮಗಳೂರು ಜಿಲ್ಲೆಯಲ್ಲೂ ಸಹ ಇಂದು ಆರೆಂಜ್ ಹಾಗೂ ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Also read: ಆಡಳಿತ ಪಕ್ಷದ ಹಗರಣಗಳನ್ನು ಬೀದಿಗೆ ತರದಂತೆ ಗದಾಪ್ರಹಾರ: ಸಂಸದ ರಾಘವೇಂದ್ರ ಆರೋಪ
ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲ ಎಲ್ಲ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅಂಗನವಾಡಿ, ಎಲ್​​​​ಕೆಜಿ, ಯುಕೆಜಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಶಾಲೆ, ಅನುದಾನ ರಹಿತ ಶಾಲೆ ಸೇರಿ ನಗರದ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್​ ಆದೇಶ ಹೊರಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: FloodsHeavy RainKannada News WebsiteLatest News KannadaLocal NewsMalnad NewsShimogaShivamoggaShivamogga Newsಅಗ್ನಿಶಾಮಕ ದಳನೆರೆ ಪರಿಸ್ಥಿತಿಭಾರೀ ಮಳೆಶಿವಮೊಗ್ಗ
Share196Tweet123Send
Previous Post

ಸ್ತನಕ್ಯಾನ್ಸರ್‌ ಕುರಿತು ಜಾಗೃತಿ, ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌’ನಿಂದ “ಪಿಂಕ್‌ ವುಮೆನ್ಸ್‌” ಬೈಕಥಾನ್‌

Next Post

ನಮ್ಮ ತಂದೆಯ ಅಭಿವೃದ್ಧಿ ಕೆಲಸ ನೋಡಿ, ಜನ ಆಶೀರ್ವಾದ ಮಾಡುವ ವಿಶ್ವಾಸ ಇದೆ: ಭರತ್ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಮ್ಮ ತಂದೆಯ ಅಭಿವೃದ್ಧಿ ಕೆಲಸ ನೋಡಿ, ಜನ ಆಶೀರ್ವಾದ ಮಾಡುವ ವಿಶ್ವಾಸ ಇದೆ: ಭರತ್ ಬೊಮ್ಮಾಯಿ

ನಮ್ಮ ತಂದೆಯ ಅಭಿವೃದ್ಧಿ ಕೆಲಸ ನೋಡಿ, ಜನ ಆಶೀರ್ವಾದ ಮಾಡುವ ವಿಶ್ವಾಸ ಇದೆ: ಭರತ್ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪ್ರಿಯ ವಿದ್ಯಾರ್ಥಿಗಳೇ, ಇದು ನಿಮ್ಮ ಕನಸಿನ ಹಾದಿಯ ಮೊದಲ ಹೆಜ್ಜೆ!

ಪ್ರಿಯ ವಿದ್ಯಾರ್ಥಿಗಳೇ, ಇದು ನಿಮ್ಮ ಕನಸಿನ ಹಾದಿಯ ಮೊದಲ ಹೆಜ್ಜೆ!

March 18, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!