No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕ್ಯಾ.ಮಣಿವಣ್ಣನ್ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 24, 2019
in ಶಿವಮೊಗ್ಗ
0
ಶಿವಮೊಗ್ಗ: ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕ್ಯಾ.ಮಣಿವಣ್ಣನ್ ಹೇಳಿದ್ದೇನು?
Share on FacebookShare on TwitterShare on WhatsApp

ಶಿವಮೊಗ್ಗ: ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಗೆ ಹಾನಿಗೀಡಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾ.ಮಣಿವಣ್ಣನ್ ಅವರು ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮನೆಗಳಿಗೆ ನೀರು ನುಗ್ಗಿ ಹಾನಿಗೀಡಾಗಿರುವ ಮಂಡ್ಲಿ, ಮಲವಗೊಪ್ಪ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಮಳೆಯಿಂದ ಉಂಟಾಗಿರುವ ಹಾನಿ ಪರಿಶೀಲನೆ ನಡೆಸಿದರು. ಮಲವಗೊಪ್ಪದಲ್ಲಿ ಭಾರೀ ಮಳೆಯಿಂದ ಕುಸಿದಿರುವ ಮನೆಯನ್ನು ಪರಿಶೀಲಿಸಿದ ಅವರು, ತಾತ್ಕಾಲಿಕ ವ್ಯವಸ್ಥೆಯನ್ನು ತಕ್ಷಣ ಕಲ್ಪಿಸುವಂತೆ ಹಾಗೂ ಅಗತ್ಯದ್ದರೆ ಕಾಳಜಿ ಕೇಂದ್ರವನ್ನು ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ಅವರಿಗೆ ತಿಳಿಸಿದರು.

ಭದ್ರಾವತಿ ತಾಲೂಕಿನಲ್ಲಿ ಹಾನಿಗೀಡಾಗಿರುವ ರಸ್ತೆ ಹಾಗೂ ಸೇತುವೆ ಪರಿಶೀಲನೆ ನಡೆಸಿದ ಅವರು, ಮಳೆಯಿಂದ ರಸ್ತೆ, ಸೇತುವೆ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾಗಿರುವ ಹಾನಿಯ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.

ಇದಕ್ಕೂ ಮೊದಲು ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು, ಅತಿವೃಷ್ಠಿಯಿಂದ ಉಂಟಾಗಿರುವ ಹಾನಿಯ ಬಗ್ಗೆ ಮಾತಿಯನ್ನು ಪಡೆದುಕೊಂಡರು. ಭದ್ರಾವತಿ ತಾಲೂಕಿನಲ್ಲಿ ಒಂದು ಜೀವಹಾನಿ ಸಂಭಸಿದ್ದು, ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಕೃಷಿ ಭೂಮಿಗೆ ಉಂಟಾಗಿರುವ ಹಾನಿಯ ಬಗ್ಗೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಮನೆ ಕಳೆದುಕೊಂಡವರಿಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಪರಿಹಾರವನ್ನು ಒದಗಿಸಲಾಗುವುದು. ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭಸಿರುವ ಪ್ರಕರಣಗಳಲ್ಲಿ ತುರ್ತು ಪರಿಹಾರ ಒದಗಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಮಾಹಿತಿ ನೀಡಿದರು.

ಮಳೆಯಿಂದ ಕುಸಿಯಲು ಸಾಧ್ಯತೆಯಿರುವ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳನ್ನು ತಕ್ಷಣ ಗುರುತಿಸಬೇಕು. ಯಾವುದೇ ಕಾರಣಕ್ಕೂ ಅಂತಹ ಕಟ್ಟಡಗಳಲ್ಲಿ ತರಗತಿಗಳನ್ನು ನಡೆಸದೆ ಪರ್ಯಾಯ ವ್ಯವಸ್ಥೆ ಮಾಡಬೇಕು. ನೀರು ನುಗ್ಗಿರುವ ಕಡೆಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನೀರು ತುಂಬಿ ಒಡ್ಡು ಒಡೆಯಬಹುದಾದ ಕೆರೆಗಳನ್ನು ಗುರುತಿಸಿ ಒಡೆಯದಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಅಪರ ಜಿಲ್ಲಾಧಿಕಾರಿ ಅನುರಾಧ, ತಹಶೀಲ್ದಾರ್ ಗಿರೀಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags: FloodsHeavy RainKannada NewsMalnad NewsManivannanShivamoggaShivamogga Floodsಅತಿವೃಷ್ಠಿಕ್ಯಾ.ಮಣಿವಣ್ಣನ್ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಭದ್ರಾವತಿಮಳೆಶಿವಮೊಗ್ಗ
Share197Tweet123Send
Previous Post

ಕನ್ನಡದಲ್ಲಿ ದಬಾಂಗ್-3 ಟ್ರೈಲರ್: ಕನ್ನಡದಲ್ಲೇ ಟ್ವೀಟ್ ಮಾಡಿದ ಸಲ್ಲುಗೆ ಕಿಚ್ಚ ಹೇಳಿದ್ದೇನು ಗೊತ್ತಾ?

Next Post

ನೆರೆಯವನನ್ನು ನೂಕದೇ ಎಲ್ಲರನ್ನೂ ಒಗ್ಗೂಡಿಸಿ ಸಾಗಿದ ನಿಜ ನಾಯಕ ಡಿ.ಎಸ್. ಅರುಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನೆರೆಯವನನ್ನು ನೂಕದೇ ಎಲ್ಲರನ್ನೂ ಒಗ್ಗೂಡಿಸಿ ಸಾಗಿದ ನಿಜ ನಾಯಕ ಡಿ.ಎಸ್. ಅರುಣ್

ನೆರೆಯವನನ್ನು ನೂಕದೇ ಎಲ್ಲರನ್ನೂ ಒಗ್ಗೂಡಿಸಿ ಸಾಗಿದ ನಿಜ ನಾಯಕ ಡಿ.ಎಸ್. ಅರುಣ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL