ಕಲ್ಪ ಮೀಡಿಯಾ ಹೌಸ್ | ಶಿರಾಡಿ ಘಾಟ್ |
ಪ್ರವಾಹ ಪೀಡಿತ ವಯನಾಡ್ ಗೆ #Wayanad ರಾಜ್ಯದ ನೆರವನ್ನು ಇನ್ನಷ್ಟು ವಿಸ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಶಿರಾಡಿ ಘಾಟಿಯಲ್ಲಿ #Shiradighat ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ #Pinarayi Vijayan ಅವರ ಜೊತೆ ಧೂರವಾಣಿ ಮೂಲಕ ಮಾತನಾಡಿದ್ದೇನೆ. ಅಗತ್ಯ ಇರುವ ನೆರವನ್ನು ವಿಸ್ತರಿಸುವುದಾಗಿ ಹೇಳಿದರು.
Also read: ಲಿಂಗಾಯತ ಮಹಾಸಭೆ 2ನೇ ಹಂತದ ಚುನಾವಣೆ | ಕೇಂದ್ರ ಕಾರ್ಯಕಾರಿ ಸಮಿತಿಗೆ ಬಿ.ವೈ. ರಾಘವೇಂದ್ರ ನಾಮಪತ್ರ

ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post