ಕಲ್ಪ ಮೀಡಿಯಾ ಹೌಸ್ | ಶಿರಾಳಕೊಪ್ಪ |
ಆರ್ಕೇಸ್ಟ್ರಾ ನೋಡಲು ಹೋದ ವ್ಯಕ್ತಿಯ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿರುವ ಘಟನೆ ಶಿರಾಳಕೊಪ್ಪದಲ್ಲಿ ನಡೆದಿದೆ.
ಜಯರಾಮ್ (38) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ತಾಲೂಕಿನ ದಾಸರ ಕಾಲೋನಿಯಲ್ಲಿ ನಡೆಯುತ್ತಿದ್ದ ಆರ್ಕೇಸ್ಟ್ರ ನೋಡುತ್ತಿದ್ದ ವೇಳೆ ಹಿಂಬದಿಯವರಿಗೆ ವೇದಿಕ ಕಾಣಿಸಲಿಲ್ಲವೆಂದು ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಶಿಕಾರಿಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
Also read: ಏನಿದು ಕರ್ನಾಟಕ ಗ್ರಾಮೀಣ ಬ್ಯಾಂಕ್ ಪರಿಚಯಿಸಿದ ಕ್ಷಣದಲ್ಲಿ ಹಣ? ಇಲ್ಲಿದೆ ಮಾಹಿತಿ












Discussion about this post