No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿರಡಿ ಸಾಯಿಬಾಬಾ ದೇಗುಲದಲ್ಲಿ 11 ದಿನದಲ್ಲಿ ಸಂಗ್ರಹವಾದ ಕಾಣಿಕೆ ಹಣ ಎಷ್ಟು ಗೊತ್ತಾ?

507 ಗ್ರಾಂ ಚಿನ್ನ ಹಾಗೂ 16.5 ಕೆಜಿ ಬೆಳ್ಳಿಯೂ ಕಾಣಿಕೆ ರೂಪದಲ್ಲಿ ಸಂಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 3, 2019
in Small Bytes, ರಾಷ್ಟ್ರೀಯ
0
ಶಿರಡಿ ಸಾಯಿಬಾಬಾ ದೇಗುಲದಲ್ಲಿ 11 ದಿನದಲ್ಲಿ ಸಂಗ್ರಹವಾದ ಕಾಣಿಕೆ ಹಣ ಎಷ್ಟು ಗೊತ್ತಾ?
Share on FacebookShare on TwitterShare on WhatsApp

ಶಿರಡಿ: ಮಹಾರಾಷ್ಟçದ ಪವಿತ್ರ ಯಾತ್ರಾಸ್ಥಳ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಕೇವಲ 11 ದಿನದಲ್ಲಿ 14.54 ಕೋಟಿ ರೂ. ಕಾಣಿಕೆ ಹಣ ಸಂಗ್ರಹವಾಗುವ ಮೂಲಕ ಹೊಸ ದಾಖಲೆ ಬರೆದಿದೆ.

2018ರ ಡಿಸೆಂಬರ್ 22ರಿಂದ ಹೊಸ ವರ್ಷದ ದಿನದವರೆಗೂ ಅಂದರೆ ಸುಮಾರು 11 ದಿನದಲ್ಲಿ ಇಷ್ಟು ದೊಡ್ಡ ಮೊತ್ತದ ಕಾಣಿಕೆ ಹಣ ಸಂಗ್ರಹವಾಗಿದೆ.
ಇನ್ನು, ಈ 11 ದಿನಗಳ ಅವಧಿಯಲ್ಲಿ ಸುಮಾರು 4.5 ಲಕ್ಷ ಭಕ್ತರು ಸಾಯಿಬಾಬಾ ದರ್ಶನ ಪಡೆದಿದ್ದಾರೆ ಎಂದು ವರದಿಯಾಗಿದ್ದು, ಇದು ಸಾಮಾನ್ಯ ರಜಾ ದಿಗಳಲ್ಲಿನ ಭಕ್ತ ಸಂಖ್ಯೆಗಿಂತಲೂ ಅಧಿಕ ಎನ್ನಲಾಗಿದೆ.

ಸಂಗ್ರಹವಾಗಿರುವ 14.54 ಕೋಟಿ ರೂ.ಗಳಲ್ಲಿ ಸುಮಾರು 30 ಲಕ್ಷ ರೂ.ಗಳು ಸುಮಾರು 18 ವಿವಿಧ ದೇಶಗಳಿಂದ ಸಂದಾಯವಾಗಿರುವ ಕಾಣಿಕೆಯಾಗಿದೆ. ಕಾಣಿಕೆ ಡಬ್ಬಿಯಲ್ಲೇ  8.5 ಕೋಟಿ ರೂ. ಸಂಗ್ರಹವಾಗಿದ್ದು, ಡೊನೇಶನ್ ಕೌಂಟರ್ ನಲ್ಲಿ 3 ಕೋಟಿ ರೂ. ಡಿಡಿ ಮೂಲಕ ಸಂಗ್ರಹವಾಗಿದೆ.

ಹಣದ ರೂಪದಲ್ಲಿ ಮಾತ್ರವಲ್ಲದೇ 507 ಗ್ರಾಂ ಚಿನ್ನ ಹಾಗೂ 16.5 ಕೆಜಿ ಬೆಳ್ಳಿಯೂ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ.

Tags: Kannada NewsSai babaShirdiShirdi Sai BabaShirdi temple
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಂದನವನಕ್ಕೆ ಐಟಿ ಶಾಕ್: ಹೇಗಿತ್ತು ಗೊತ್ತಾ ಅಧಿಕಾರಿಗಳ ಪೂರ್ವ ತಯಾರಿ?

Next Post

ಅಯ್ಯಪ್ಪ ನಕಲಿ ಸ್ತ್ರೀ ಭಕ್ತರಿಬ್ಬರ ಯೋಗ್ಯತೆ ಬಯಲು ಮಾಡಿದ ವೀಡಿಯೋ ವೈರಲ್?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಯ್ಯಪ್ಪ ನಕಲಿ ಸ್ತ್ರೀ ಭಕ್ತರಿಬ್ಬರ ಯೋಗ್ಯತೆ ಬಯಲು ಮಾಡಿದ ವೀಡಿಯೋ ವೈರಲ್?

ಅಯ್ಯಪ್ಪ ನಕಲಿ ಸ್ತ್ರೀ ಭಕ್ತರಿಬ್ಬರ ಯೋಗ್ಯತೆ ಬಯಲು ಮಾಡಿದ ವೀಡಿಯೋ ವೈರಲ್?

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!