ಕಲ್ಪ ಮೀಡಿಯಾ ಹೌಸ್ | ಶಿರಸಿ |
ರಾಷ್ಟ್ರದಾದ್ಯಂತ ನಡೆದಿರುವಂತೆಯೇ ನಗರದಲ್ಲೂ ಸಹ ರಾಷ್ಟ್ರೀಯ ತನಿಖಾ ದಳ (ಎನ್’ಐಎ) NIA ಅಧಿಕಾರಿಗಳು ದಾಳಿ ನಡೆಸಿದ್ದು, ಓರ್ವನನ್ನು ವಶಕ್ಕೆ ಪಡೆದು, ತನಿಖೆ ನಡೆಸಲಾಗುತ್ತಿದೆ.
ಟಿಪ್ಪು ನಗರದ ನಿವಾಸಿ ಅಜೀಜ್ ಅಬ್ದುಲ್ ಶುಕೂರ್ ಎಂಬಾತನ ಮನೆಯ ಮೇಲೆ ದಾಳಿ ನಡೆಸಿರುವ ಅವಧಿಕಾರಿಗಳು ದಾಖಲೆ ಹಾಗೂ ಕೆಲವು ಎಲೆಕ್ಟ್ರಾನಿಕ್ ವಸ್ತುಗಳನ್ನು ಸೀಜ್ ಮಾಡಿದ್ದಾರೆ. ಅಲ್ಲದೇ, ಶುಕೂರ್’ನನ್ನು ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.











Discussion about this post