No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ ಜೆಸಿಐ ಆಯೋಜನೆಯ ಜಾಗೃತ ಸರಣಿಗೆ ಭರ್ಜರಿ ರೆಸ್ಪಾನ್ಸ್‌! ಏನಿದು ಅಭಿಯಾನ?

kalpa News by kalpa News
January 18, 2020
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಸಂಘ-ಸಂಸ್ಥೆಗಳು ಪ್ರಮುಖ ಪಾತ್ರವಹಿಸಿದರೆ ಸಾಕಷ್ಟು ಬದಲಾವಣೆಯನ್ನು ಸಮಾಜದಲ್ಲಿ ನಾವು ಕಾಣಬಹುದಾಗಿದೆ ಎಂದು ದೊಡ್ಡಪೇಟೆ ಪೊಲೀಸ್ ಠಾಣೆಯ ವೃತ್ತ ನೀರಿಕ್ಷಕ ವಸಂತ್ ಕುಮಾರ್ ಹೇಳಿದರು.

ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಜೆಸಿಐ ಶಿವಮೊಗ್ಗ ಶರಾವತಿ ಘಟಕದಿಂದ ಜನವರಿ-2020 ರಿಂದ ಆಗಸ್ಟ್‌-2020 ರವರೆಗೆ ಹಮ್ಮಿಕೊಳ್ಳಲಾಗಿರುವ ಪಬ್ಲಿಕ್ ಲೀಡರ್ ಶೀರ್ಷಿಕೆಯಲ್ಲಿ ತಂಬಾಕು ಮತ್ತು ಮಾದಕ ದ್ರವ್ಯ ವ್ಯಸನ ಮುಕ್ತ ಸಮಾಜ ಎಂಬುವ ಜಾಗೃತ ಸರಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಂಬಾಕು ಮತ್ತು ಮಾದಕ ದ್ರವ್ಯ ಸೇವನೆ ಆರೋಗ್ಯಕ್ಕೂ ಹಾನಿಕರ ಹಾಗೂ ಸಾರ್ವಜನಿಕವಾಗಿಯೂ ಒಂದು ಅನಾಹುತಕಾರಿ ಆಗಿದೆ, ಇಂತಹ ಸ್ಥಿತಿಗಳ ತಲುಪುವ ವ್ಯಕ್ತಿ ಅಥವಾ ಯುವ ಸಮುದಾಯದ ಮೇಲೆ ಪೋಷಕರ ನಿಗಾ ಪ್ರಸ್ತುತ ದಿನಮಾನದಲ್ಲಿ ಅಗತ್ಯವಾಗಿದೆ ಎಂದರು.

ವೈಯಕ್ತಿಕ ಬದುಕು ಮತ್ತು ಪ್ರೊಫೆಷನಲ್ ಜವಾಬ್ದಾರಿಗಳಿಂದ ತಪ್ಪಿಸಿಕೊಳ್ಳಲು ಇಷ್ಟಪಡುವ ಇಂತಹ ವ್ಯಸನಗಳಿಂದ ಮಾರಣಾಂತಿಕ ಖಾಯಿಲೆಗಳಿಗೆ ತುತ್ತಾಗುತ್ತಾರೆ. ಡ್ರಗ್ಸ್‌ ಸೇವನೆ ವ್ಯಕ್ತಿಗಳ ವರ್ತನೆಯ ಮೇಲೆ ಪ್ರಭಾವ ಬೀರುವುದರಿಂದ, ಹಿಂಸೆ, ಎಚ್ಚರಿಕೆ ಇಲ್ಲದ ವಾಹನ ಚಾಲನೆ, ಅಪಘಾತ, ಅಸಭ್ಯ ಲೈಂಗಿಕ ವರ್ತನೆ ಹಾಗೂ ಕೌಟುಂಬಿಕ ಹಿಂಸೆಯ ಸಾಧ್ಯತೆಗಳು ಹೆಚ್ಚಾಗುತ್ತದೆ ಎಂದು ವಿವರಿಸಿದರು.

ಘಟಕದ ಅಧ್ಯಕ್ಷರಾದ ಜೆಸಿ ಗಾ.ರಾ. ಶ್ರೀನಿವಾಸ್ ಮಾತನಾಡಿ, ಮಾದಕ ಮನಸುಗಳಿಂದ ಸಮಾಜಕ್ಕೆ ಏನನ್ನು ಕೊಡಲಾಗದು. ಇಂತಹ ವ್ಯಸನಗಳಿಗೆ ಬೆನ್ನತ್ತಿ ಹೋಗುವ ವ್ಯಸನಿಗಳು ಜೀವ-ಜೀವನ ಕಳೆದುಕೊಳ್ಳುತ್ತಿರುವುದು ನಾವುಗಳು ನೋಡುತ್ತಿದ್ದೇವೆ. ಒಂದೆಡೆ ಆರೋಗ್ಯವು ಹಾಳಾಗುತ್ತದೆ, ಇನ್ನೊಂದೆಡೆ ಸಮಾಜದ ಸ್ವಾಸ್ಥ್ಯವು ಹದಗೆಡುತ್ತದೆ. ಹೀಗಾಗಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ನಾವೆಲ್ಲರೂ ಕೈ ಜೋಡಿಸೋಣ. ಇದು ಪ್ರತಿ ನಾಗರಿಕನ ಆದ್ಯ ಕರ್ತವ್ಯವಾಗಿದೆ. ಜೆಸಿಐ ಶಿವಮೊಗ್ಗ ಶರಾವತಿ ಘಟಕ ಪ್ರತಿ ಏರಿಯಾದಲ್ಲೂ ಈ ವ್ಯಸನ ಮುಕ್ತ ಅಭಿಯಾನವನ್ನು ಮುಂದುವರೆಸುತ್ತದೆ ಎಂದರು.

ಕಾರ್ಯಕ್ರಮದ ಪಿಡಿ, ಜೆಸಿ ಮೋಹನ್ ಕಲ್ಪತರು ಮಾತಾನಾಡಿ, ಸಮಾಜದಲ್ಲಿ ಮಾದಕ ದ್ರವ್ಯ ವ್ಯಸನ ನಿರ್ಮೂಲನೆ ತುರ್ತು ಆಗಬೇಕಿದೆ. ನಾನು ವ್ಯಸನಿ ಅಲ್ಲ. ಹೀಗಾಗಿ ಅದರ ಮುಕ್ತ ನಿಲುವಿನಿಂದ ದೂರ ಉಳಿಯುತ್ತೇನೆ ಎನ್ನುವುದು ತಪ್ಪು, ಇದೀಗ ಶಿಕ್ಷಣ ವಲಯದ ಆವರಣದೊಳಗೆ ಇಂತಹ ಅನಾಹುತಕಾರಿ ವ್ಯಸನಗಳು ಪ್ರವೇಶಿಸುತ್ತಿವೆ. ವಿದ್ಯಾರ್ಥಿಗಳು ಇದಕ್ಕೆ ತುತ್ತಾಗಬೇಕೆ ಎಂದು ಪ್ರಶ್ನಿಸಿದರಲ್ಲದೆ ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎನ್ನುವುದಕ್ಕೆ ಅರ್ಥ ಸಿಗಬೇಕೆಂದರೆ ನಾವುಗಳು ಪೋಷಕರು ಸೇರಿಯೇ ತಂಬಾಕು ಮತ್ತು ಮಾದಕ ದ್ರವ್ಯ ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಮಾತನಾಡಿದ 10 ಜನರಿಗೆ ಪಬ್ಲಿಕ್ ಲೀಡರ್-1: ಎನ್ನುವ ಸರ್ಟಿಫಿಕೇಟ್ ನೀಡಲಾಯಿತು. ವಿಶೇಷವಾಗಿ ಶಾಲಾ ಬಾಲಕ ಸಾತ್ವಿಕ್ ಸ್ಪೂರ್ತಿಗೊಂಡು ವ್ಯಸನ ಮುಕ್ತ ಸಮಾಜದ ಬಗ್ಗೆ ಮಾತಾನಾಡಿದ್ದು ಎಲ್ಲರನ್ನು ಹುರಿದುಂಬಿಸುವಂತಿತ್ತು.

ವೇದಿಕೆಯಲ್ಲಿ ಆರೋಗ್ಯ ಇಲಾಖೆಯ ತಂಬಾಕು ನಿಯಂತ್ರಣಾಧಿಕಾರಿ ಶಿವಕುಮಾರ್ ಸೇರಿದಂತೆ ಘಟಕದ ಕಾರ್ಯದರ್ಶಿ ಜೆಸಿ ಸ್ಮಿತಾ ಮೋಹನ್ ಹಾಗೂ ಸಹ ಕಾರ್ಯದರ್ಶಿ ಜೆಸಿ ಪರಮೇಶ್ವರ ಉಪಸ್ಥಿತರಿದ್ದರು.

ಘಟಕದ ಉಪಾಧ್ಯಕ್ಷರುಗಳಾದ ಜೆಸಿ ಶೋಭಾ ಸತೀಶ್, ಜೆಸಿ ದಿವ್ಯಾ ಪ್ರವೀಣ್, ಜೆಸಿ ಯಾಹ್ಯ ಹಾಗೂ ಘಟಕದ ಜೆಸಿ ರೈಟ್ ಅಧ್ಯಕ್ಷರಾದ ಜೆಸಿ ಸ್ವಪ್ನ ಗೌಡ ನಿರ್ದೇಶಕರಾದ, ಜೆಸಿ ಅಶ್ವಿನಿ ಆನಂದ್ ಜೆಸಿ ಸುಧಾ ಪ್ರಸನ್ನ ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: Addiction Free CampaignDrugsJCI ShivamoggaKannada News WebsiteLatestNewsKannadaMalnad NewsPublic LeaderShivamoggaಡ್ರಗ್ಸ್‌ತಂಬಾಕು ಮತ್ತು ಮಾದಕ ದ್ರವ್ಯ ಸೇವನೆಪಬ್ಲಿಕ್ ಲೀಡರ್ವ್ಯಸನ ಮುಕ್ತ ಅಭಿಯಾನಶಿವಮೊಗ್ಗಶಿವಮೊಗ್ಗ ಜೆಸಿಐ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅರ್ಥಪೂರ್ಣ, ಸಾಂಪ್ರದಯಿಕವಾಗಿ ಸಂಕ್ರಾಂತಿಯನ್ನು ಸಂಭ್ರಮಿಸಿ ಹೊಸಪೇಟೆಯ ಈ ಮಾತೆಯರು

Next Post

ರಾಜ್ಯ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಭರವಸೆ ಹುಟ್ಟುಹಾಕಿದ ಶಿಕ್ಷಣ ಸಚಿವರ ಆ ಮಾತು!

kalpa News

kalpa News

Next Post

ರಾಜ್ಯ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಭರವಸೆ ಹುಟ್ಟುಹಾಕಿದ ಶಿಕ್ಷಣ ಸಚಿವರ ಆ ಮಾತು!

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL