Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ತಂಬಾಕು ನಿಯಂತ್ರಣ ತಪಾಸಣೆ ನಿರಂತರ ಕೈಗೊಳ್ಳಬೇಕು: ಅಪರ ಜಿಲ್ಲಾಧಿಕಾರಿ ಅನುರಾಧ

March 27, 2021
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ಇಲ್ಲವಾಗಿಸಲು ನಿರಂತರವಾಗಿ ತಪಾಸಣೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋಟ್ಪಾ ಕಾಯ್ದೆ ಅನುಷ್ಟಾನ ಸಮಿತಿಯ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ ವರ್ಷ ಒಟ್ಟು ಕೋಟ್ಪಾ ಕಾಯ್ದೆಯಡಿ 17 ದಾಳಿಗಳನ್ನು ನಡೆಸಲಾಗಿದ್ದು, ಕಾಯ್ದೆ ಉಲ್ಲಂಘಿಸಿದ 164 ಪ್ರಕರಣಗಳನ್ನು ದಾಖಲಿಸಿ 9905 ರೂ. ದಂಡ ವಿಧಿಸಲಾಗಿದೆ. ಶಾಲಾ ಕಾಲೇಜುಗಳ 300 ಅಡಿ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ತಂಬಾಕು ಉತ್ಪನ್ನಗಳ ಮಾರಾಟವಾಗದಂತೆ ಖಾತ್ರಿಪಡಿಸಬೇಕು. ನಗರ ಸ್ಥಳೀಯ ಸಂಸ್ಥೆಗಳು, ಆರೋಗ್ಯ ಇಲಾಖೆ ಮಾತ್ರವಲ್ಲದೆ ಎಲ್ಲಾ ಇಲಾಖೆಗಳ ಸಹಕಾರ ಇದಕ್ಕೆ ಅಗತ್ಯವಿದೆ ಎಂದು ಹೇಳಿದರು.
ತಂಬಾಕು ಸೇವನೆಯ ಅಪಾಯದ ಕುರಿತು ವಿದ್ಯಾರ್ಥಿ ಯುವ ಜನರಲ್ಲಿ ವ್ಯಾಪಕವಾದ ಅರಿವು ಮೂಡಿಸುವ ಅಗತ್ಯವಿದೆ. ಕಳೆದ ಸಾಲಿನಲ್ಲಿ ಜಿಲ್ಲೆ 100 ಶಾಲಾ ಕಾಲೇಜುಗಳಲ್ಲಿ ಕೋಟ್ಪಾ ಕಾಯ್ದೆ ಬಗ್ಗೆ, ತಂಬಾಕು ನಿಯಂತ್ರಣ ಕುರಿತು ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಗಿದೆ. ಈ ಎಲ್ಲಾ ಶಾಲಾ ಕಾಲೇಜುಗಳಲ್ಲಿ ತಂಬಾಕು ನಿಯಂತ್ರಣ ಸಮಿತಿಗಳನ್ನು ಸಹ ರಚಿಸಲಾಗಿದೆ ಎಂದರು.

ಶಾಲೆಯ ಹೊರಗೆ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಪ್ರಚಾರ ಮಾತ್ರವಲ್ಲದೆ ಶಾಲೆಯ ಆವರಣದ ಒಳಗೆ ತಂಬಾಕು ಬಳಕೆಯ ಮೇಲೆ ನಿಗಾ ಇರಿಸುವುದು ಈ ಸಮಿತಿಯ ಕಾರ್ಯವಾಗಿದೆ. ಜಿಲ್ಲೆಯಲ್ಲಿ ಒಟ್ಟು 70 ಪದವಿ ಪೂರ್ವ ಹಾಗೂ ಕಾಲೇಜುಗಳನ್ನು ನಿಗದಿತ ಮಾರ್ಗಸೂಚಿ ಅನುಸರಣೆ ಪ್ರಕಾರ ತಂಬಾಕು ಮುಕ್ತ ಶಾಲೆಗಳೆಂದು ಘೋಷಿಸಲಾಗಿದೆ. ಎಲ್ಲಾ ಶಾಲಾ ಕಾಲೇಜುಗಳನ್ನೂ ತಂಬಾಕು ಮುಕ್ತ ಕಾಲೇಜುಗಳಾಗಿ ಘೋಷಿಸಲು ಕ್ರಮ ಕೈಗೊಳ್ಳುವಂತೆ ಅವರು ತಿಳಿಸಿದರು.
ತಂಬಾಕು ನಿಯಂತ್ರಣದಲ್ಲಿ ಪೊಲೀಸ್ ಇಲಾಖೆಯ ಸಹಕಾರ ಅಗತ್ಯವಾಗಿದೆ. ತಂಬಾಕು ಉತ್ಪನ್ನಗಳ ಕುರಿತು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಜಾಹೀರಾತು ಪ್ರದರ್ಶಿಸುವವರ ವಿರುದ್ಙ ಸೆಕ್ಷನ್ 5 ಹಾಗೂ ತಂಬಾಕು ಉತ್ಪನ್ನಗಳ ಮೇಲೆ ಆರೋಗ್ಯದ ಎಚ್ಚರಿಕೆಯನ್ನು ನಿಗದಿತ ನಮೂನೆಯಲ್ಲಿ ಪ್ರದರ್ಶಿಸದವರ ವಿರುದ್ಧ ಸೆಕ್ಷನ್ 7ರ ಅಡಿಯಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: ADC AnuradhaDepartment of PoliceKannada News WebsiteLatest News KannadaLocal NewsMalnad NewsSchool and CollegeShimogaShivamoggaShivamogga NewsSP KM ShantharajuTobacco Productಅಪರ ಜಿಲ್ಲಾಧಿಕಾರಿ ಜಿ.ಅನುರಾಧಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜುತಂಬಾಕು ಉತ್ಪನ್ನಪೊಲೀಸ್ ಇಲಾಖೆಶಾಲಾ-ಕಾಲೇಜುಶಿವಮೊಗ್ಗ
Previous Post

ಶಿವಮೊಗ್ಗ: ಹೊಸಮನೆ ಬಡಾವಣೆ ವಜ್ರೇಶ್ವರಿ ಮಹಾಗಣಪತಿಯ 17ನೇ ವಾರ್ಷಿಕೋತ್ಸವ ಸಂಪನ್ನ

Next Post

ಕೋವಿಡ್-19ರ ಹಿನ್ನೆಲೆಯಲ್ಲಿ ಧಾರ್ಮಿಕ ಆಚರಣೆಗಳು ಸಭೆ ಸಮಾರಂಭಗಳಿಗೆ ನಿರ್ಬಂಧ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೋವಿಡ್-19ರ ಹಿನ್ನೆಲೆಯಲ್ಲಿ ಧಾರ್ಮಿಕ ಆಚರಣೆಗಳು ಸಭೆ ಸಮಾರಂಭಗಳಿಗೆ ನಿರ್ಬಂಧ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!