No Result
View All Result
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Tuesday, March 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜ.3ರಿಂದ 5 ಶ್ರೀ ಗುರುಬಸವ ಮಹಾಸ್ವಾಮಿಗಳವರ 114ನೇ ಪುಣ್ಯಸ್ಮರಣೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 31, 2025
in ಶಿವಮೊಗ್ಗ
0
ಜ.3ರಿಂದ 5 ಶ್ರೀ ಗುರುಬಸವ ಮಹಾಸ್ವಾಮಿಗಳವರ 114ನೇ ಪುಣ್ಯಸ್ಮರಣೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶ್ರೀ ಬೆಕ್ಕಿನಕಲ್ಮಠದ #Bekkinakalmata ಗುರುಬಸವ ಭವನದಲ್ಲಿ ಜ.3, 4 ಮತ್ತು 5ರಲ್ಲಿ ಪರಮ ತಪಸ್ವಿ ಲಿಂ.ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 114ನೇ ಪುಣ್ಯಸ್ಮರಣೋತ್ಸವ, 556ನೇ ಶಿವಾನುಭವಗೋಷ್ಠಿ, ಪ್ರಶಸ್ತಿ ಪ್ರಧಾನ ಸಮಾರಂಭ, ಶರಣ ಸಾಹಿತ್ಯ ಸಮ್ಮೇಳನ ಹಾಗೂ ಭಾವೈಕ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಬೆಕ್ಕಿನಕಲ್ಮಠದ ಡಾ.ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ತಿಳಿಸಿದರು.

ಅವರು ಇಂದು ಬೆಕ್ಕಿನ ಕಲ್ಮಠದಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, 2007ರಿಂದ ಪ್ರತಿ ವರ್ಷ ಸಮ್ಮೇಳನದಲ್ಲಿ ನೀಡಲಾಗುವ ಗುರುಬಸವಶ್ರೀ ಪ್ರಶಸ್ತಿಯನ್ನು ಸಂಸದ ಬಿ.ವೈ.ರಾಘವೇಂದ್ರ ಹಾಗೂ 2017ರಿಂದ ಪ್ರತೀ ವರ್ಷ ನೀಡಲಾಗುತ್ತಿರುವ ಅಕ್ಕಮಹಾದೇವಿ ಪ್ರಶಸ್ತಿಯನ್ನು ಕಲಬುರ್ಗಿಯ ಸಾಹಿತಿ ಡಾ.ಜಯಶ್ರೀ ದಂಡೆ ಇವರಿಗೆ ನೀಡಲಾಗುತ್ತಿದೆ ಎಂದರು.
ಜ.3ರ ಬೆಳಿಗ್ಗೆ 10ಗಂಟೆಗೆ ಡಾ.ನಾಗೇಶ್ ಸುವರ್ಣ ಕವಿ ಆಯುರ್ವೇದ ಆಸ್ಪತ್ರೆಯ ಮುರುಘಾಮಠ ಹಾಗೂ ವಾಸನ್ ಐ ಕೇರ್ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ವಚನ ಗಾಯನ ಸ್ಪÀರ್ಧೆಗಳು ನಡೆಯಲಿದ್ದು, ಬಸವಕೇಂದ್ರದ ಡಾ.ಬಸವ ಮರುಳಸಿದ್ಧ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಸಂಜೆ 4 ಗಂಟೆಗೆ 114 ಮಹಿಳೆಯರಿಂದ ವಚನ ಗಾಯನವಿದೆ ಎಂದರು.

ಸಂಜೆ 5ಗಂಟೆಗೆ 556ನೇ ಶಿವಾನುಭವ ಗೋಷ್ಠಿ, ಗುರುಬಸವಶ್ರೀ ಹಾಗೂ ಅಕ್ಕಮಹಾದೇವಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಕನಕಪುರ ದೇಗುಲಮಠದ ಶ್ರೀ ಚನ್ನಬಸವೇಶ್ವರ ಮಹಾಸ್ವಾಮೀಜಿ ಸಮಾರಂಭ ಉದ್ಘಾಟಿಸಲಿದ್ದು, ಸಂಸದ ಬಿ.ವೈ.ರಾಘವೇಂದ್ರ ಹಾಗೂ ಡಾ.ಜಯಶ್ರೀ ದಂಡೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ಎಸ್.ಎನ್.ಚನ್ನಬಸಪ್ಪ, ಶ್ರೀ ಮಠದ ದಿನದರ್ಶಿಕೆ ಬಿಡುಗಡೆ ಮಾಡುವರು. ಮುಖ್ಯ ಅತಿಥಿಯಾಗಿ ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಮಾಜಿ ಶಾಸಕ ಎಸ್.ರುದ್ರೇಗೌಡ, ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್ ಆಗಮಿಸಲಿದ್ದಾರೆ ಎಂದರು.
ಜ.4ರ ಬೆಳಿಗ್ಗೆ 10 ಗಂಟೆಗೆ ನಡೆಯುವ ರಂಗೋಲಿ ಹಾಗೂ ಜನಪದ ಗೀತೆಗಳ ಸ್ಪರ್ಧೆಯನ್ನು ಹಾನಗಲ್‍ನ ವಿರಕ್ತಮಠದ ಶ್ರೀ ಶಿವಯೋಗಿ ಮಹಾಸ್ವಾಮಿಗಳು ಉದ್ಘಾಟಿಸಲಿದ್ದು, ತಾಳಗುಪ್ಪದ ಶ್ರೀ ಕೂಡಲಿ ಮಠದ ಶ್ರೀ ಸಿದ್ಧವೀರಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಸಂಜೆ 5ಗಂಟೆಗೆ ನಡೆಯುವ ಶರಣ ಸಾಹಿತ್ಯ ಸಮ್ಮೇಳನ ಮತ್ತು ಅಲ್ಲಮ ಪ್ರಭು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುಸ್ತಕ ಬಿಡುಗಡೆ ಮಾಡುವರು.  ಮುಖ್ಯ ಅತಿಥಿಯಾಗಿ ಶಾಸಕರಾದ ಬಿ.ಕೆ.ಸಂಗಮೇಶ್ವರ್, ಗೋಪಾಲಕೃಷ್ಣ ಬೇಳೂರು, ಬಲ್ಕೀಷ್‍ಬಾನು, ಮಾಜಿ ಶಾಸಕರಾದ ಆಯನೂರು ಮಂಜುನಾಥ್, ಹೆಚ್.ಎಂ.ಚಂದ್ರಶೇಖರಪ್ಪ, ಸೂಡಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ನಿರ್ದೇಶಕ ಎಂ.ಶ್ರೀಕಾಂತ್ ಇನ್ನಿತರರು ಆಗಮಿಸಲಿದ್ದು, ಈ ಸಮಾರಂಭದಲ್ಲಿ ಬೆಂಗಳೂರು ವಿವಿಯ ಕನ್ನಡ ಅಧ್ಯಯನ ಕೇಂದ್ರದ ಹಿರಿಯ ಪ್ರಾಧ್ಯಾಪಕ ಡಾ.ಸಿ.ನಾಗಭೂಷಣ್ ಇವರಿಗೆ ಅಲ್ಲಮ ಪ್ರಭು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಜ.5ರ ಬೆಳಿಗ್ಗೆ 7ಕ್ಕೆ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ಮತ್ತು ಪೂಜ್ಯ ಜಗದ್ಗುರುಗಳಾದ ಶೂನ್ಯ ಪೀಠಾರೋಹಣ ನಡೆಯಲಿದ್ದು, ಹುಣಸೇಘಟ್ಟದ ಶ್ರೀ ಗುರುಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ವಿವಿಧ ಮಠಗಳ ಶ್ರೀಗಳ ಸಮ್ಮುಖದಲ್ಲಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನವಲಗುಂದದ ಗವಿಮಠದ ಶ್ರೀ ಬಸವಲಿಂಗ ಮಹಾಸ್ವಾಮೀಜಿ ವಹಿಸಲಿದ್ದಾರೆ. ಸಂಜೆ 4.30ರಿಂದ ನಡೆಯುವ ಶ್ರೀಗಳ 114ನೇ ಪುಣ್ಯಸ್ಮರಣೆ ಹಾಗೂ ಭಾವೈಕ್ಯ ಸಮ್ಮೇಳನವನ್ನು ಧಾರವಾಡದ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮೀಜಿಗಳ ಸಮ್ಮುಖದಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಾಸಕರಾದ ಡಿ.ಎಸ್.ಅರುಣ್, ಶಾರದಾಪೂರ್ಯನಾಯ್ಕ್, ಕಾಡಾಧ್ಯಕ್ಷ ಅಂಶುಮಂತ್, ಶಿಮುಲ್ ಅಧ್ಯಕ್ಷ ವಿದ್ಯಾಧರ ಕಾರಗಡಿ, ರಾಜ್ಯಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಮೊದಲಾದವರು ಆಗಮಿಸಲಿದ್ದಾರೆ ಎಂದರು.

http://kalpa.news/wp-content/uploads/2024/04/VID-20240426-WA0008.mp4

ಇದೇ ಮೊದಲ ಬಾರಿಗೆ ನೀಡಲಾಗುತ್ತಿರುವ ಭಾವೈಕ್ಯತಾ ಪ್ರಶಸ್ತಿಯನ್ನು ಶಿವಮೊಗ್ಗದ ಗಾಂಧಿ ಬಸಪ್ಪ ಮತ್ತು ಹಳದಮ್ಮ ಪ್ರತಿಷ್ಠಾನಕ್ಕೆ ನೀಡಲಾಗುವುದು ಎಂದ ಅವರು, ಭಾವೈಕ್ಯ ವಿಷಯ ಕುರಿತು ಧಾರಾವಾಡದ ಚಿಂತಕ ಮಹೇಶ್ ಮಾಶಾಲ್ ಉಪನ್ಯಾಸ ನೀಡಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸ್ಮರಣೋತ್ಸವ ಸಮಿತಿಯ ಅಧ್ಯಕ್ಷ ಕೆ.ಎನ್.ತಾರಾನಾಥ್, ಪ್ರಧಾನ ಕಾರ್ಯದರ್ಶಿ ಎಸ್.ಎನ್.ಮಹಾಲಿಂಗಯ್ಯ ಶಾಸ್ತ್ರಿ, ಖಜಾಂಚಿ ಹರ್ಷ ರುದ್ರೇಗೌಡ್ರು, ಪ್ರಮುಖರಾದ ಹೆಚ್.ಸಿ.ಯೋಗೀಶ್, ಎಸ್.ಎಸ್. ಜ್ಯೋತಿಪ್ರಕಾಶ್, ಶಾಂತಾ ಆನಂದ್, ಚಂದ್ರಶೇಖರಯ್ಯ, ಅನಿತಾ ರವಿಶಂಕರ್, ವಿವಿಧ ಸಮಿತಿಯ ಅಧ್ಯಕ್ಷರುಗಳಾದ ಪುಷ್ಪ ಹಾಲಪ್ಪ, ವಿ.ಟಿ.ಅರುಣ್, ನಾಗರತ್ನ ಚಂದ್ರಶೇಖರ್, ಟಿ.ಎಸ್.ಸಿದ್ದೇಶ್, ಬಿ.ಶಿವರಾಜ್, ಸಂಚಾಲಕ ಡಾ.ವಿದ್ವಾನ್ ರೇಣುಕಾರಾಧ್ಯ, ಕಿರಣ್ ದೇಸಾಯಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BekkinakalmataKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶ್ರೀ ಬೆಕ್ಕಿನಕಲ್ಮಠ
Share196Tweet123Send
Previous Post

ದಲಿತ ಅತಿಥಿ ಉಪನ್ಯಾಸಕಿ ನಿರ್ಲಕ್ಷ್ಯ ಆರೋಪ: ಎನ್‌ಇಎಸ್ ಕಚೇರಿ ಮುಂಭಾಗ ಪ್ರತಿಭಟನೆ

Next Post

ಶಿವಮೊಗ್ಗ ಎಸ್’ಪಿ ಮಿಥುನ್ ಕುಮಾರ್ ವರ್ಗಾವಣೆ | ಇವರೇ ನೋಡಿ ನೂತನ ಎಸ್’ಪಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ಎಸ್’ಪಿ ಮಿಥುನ್ ಕುಮಾರ್ ವರ್ಗಾವಣೆ | ಇವರೇ ನೋಡಿ ನೂತನ ಎಸ್’ಪಿ

ಶಿವಮೊಗ್ಗ ಎಸ್'ಪಿ ಮಿಥುನ್ ಕುಮಾರ್ ವರ್ಗಾವಣೆ | ಇವರೇ ನೋಡಿ ನೂತನ ಎಸ್'ಪಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಈ ದಿನಗಳು ಹುಬ್ಬಳ್ಳಿ-ವಿಜಯಪುರ-ಹುಬ್ಬಳ್ಳಿ ಡೆಮು ರೈಲು ಸಂಚಾರ ಭಾಗಶಃ ರದ್ದು

ಈ ದಿನಗಳು ಹುಬ್ಬಳ್ಳಿ-ವಿಜಯಪುರ-ಹುಬ್ಬಳ್ಳಿ ಡೆಮು ರೈಲು ಸಂಚಾರ ಭಾಗಶಃ ರದ್ದು

March 3, 2026
ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

March 3, 2026
‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್

‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್

March 3, 2026
ಪುತ್ತೂರಿನ ಆಗಸದ ಕೆಳ ಎತ್ತರದಲ್ಲಿ ಹಾರಾಡಿದ ಸಣ್ಣ ವಿಮಾನ | ಭಯ ಪಡುವ ಅಗತ್ಯವಿಲ್ಲ

ಪುತ್ತೂರಿನ ಆಗಸದ ಕೆಳ ಎತ್ತರದಲ್ಲಿ ಹಾರಾಡಿದ ಸಣ್ಣ ವಿಮಾನ | ಭಯ ಪಡುವ ಅಗತ್ಯವಿಲ್ಲ

March 3, 2026
ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

March 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL