No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಏ.28-30ರವರೆಗೆ 12ನೇ ವಾರ್ಷಿಕ ವೈಜ್ಞಾನಿಕ ಸಮ್ಮೇಳನ

ಕರ್ನಾಟಕ ನ್ಯೂರೋ ಸೈನ್ಸ್ ಅಕಾಡೆಮಿ ವತಿಯಿಂದ ಆಯೋಜನೆ

kalpa News by kalpa News
April 25, 2023
in ಶಿವಮೊಗ್ಗ
0
ಏ.28-30ರವರೆಗೆ 12ನೇ ವಾರ್ಷಿಕ ವೈಜ್ಞಾನಿಕ ಸಮ್ಮೇಳನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕರ್ನಾಟಕ ನ್ಯೂರೋ ಸೈನ್ಸ್ ಅಕಾಡೆಮಿ ವತಿಯಿಂದ 12ನೇ ವಾರ್ಷಿಕ ವೈಜ್ಞಾನಿಕ ಸಮ್ಮೇಳನವನ್ನು ಏ.28, 29 ಹಾಗೂ 30ರಂದು ಶಿವಮೊಗ್ಗದ ಸುಬ್ಬಯ್ಯ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ರಾಜ್ಯ ಮಟ್ಟದ ಈ ಸಮ್ಮೇಳನದ ಜವಾಬ್ದಾರಿ ಹಾಗೂ ಆತಿಥ್ಯವನ್ನು ಶಿವಮೊಗ್ಗದ ಸಹ್ಯಾದ್ರಿ ನ್ಯೂರೋ ಸೈಕ್ಯಾಟರಿ ಅಸೋಸಿಯೇಷನ್ ವಹಿಸಲಿದೆ ಎಂದು ಸಮ್ಮೇಳನದ ಆಯೋಜಕ ಡಾ.ಎ. ಶಿವರಾಮಕೃಷ್ಣ ಆರೂರ್ ಇಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಏ.28 ಮತ್ತು 29ರಂದು ಪೂರ್ವಭಾವಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗೆಯೇ ಏ.29ರ ಮಧ್ಯಾಹ್ನ 12 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ ಬ್ರೈನ್ ರೀಸರ್ಚ್ ಲ್ಯಾಬ್‌ನ ನಿರ್ದೇಶಕ ಡಾ. ವೈ. ನರಹರಿ, ಎಸ್‌ಎನ್‌ಪಿಎ ಅಧ್ಯಕ್ಷ ಡಾ.ಹರೀಶ್ ದೇಲಂತಬೆಟ್ಟು, ಡಾ. ಕೆ.ಆರ್. ಶ್ರೀಧರ್ ಆಗಮಿಸಲಿದ್ದು, ಅಧ್ಯಕ್ಷತೆಯನ್ನು ಕೆ.ಎನ್.ಎ. ಅಧ್ಯಕ್ಷ ಡಾ. ಎಸ್.ಪಿ. ಬಳಿಗಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ನ್ಯೂರೋ ಸರ್ಜನ್ ಡಾ. ಎಲ್. ಕೃಷ್ಣಮೂರ್ತಿ, ಡಾ. ಬಿ.ಎ. ಚಂದ್ರಮೌಳಿ, ಡಾ. ಜಿ.ಎಸ್. ಉಮಾಮಹೇಶ್ವರ ರಾವ್ ಅವರನ್ನು ಸನ್ಮಾನಿಸಲಾಗುವುದು ಎಂದರು.
ಈ ಸಮ್ಮೇಳನದಲ್ಲಿ ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಿಂದ ನರಶಾಸ್ತ್ರಜ್ಞರು, ನರರೋಗ ಶಸ್ತ್ರ ಚಿಕಿತ್ಸಕರು, ಮನೋವೈದ್ಯರು ಹಾಗೂ ಇತರೆ ವೈದ್ಯರು ಭಾಗವಹಿಸಲಿದ್ದು, ಮೆದುಳು ಹಾಗೂ ನರಮಂಡಲದ ವೈಜ್ಞಾನಿಕ ಬೆಳವಣಿಗೆಗಳು, ನರವಿಜ್ಞಾನದಲ್ಲಿ ಇತ್ತೀಚಿನ ಸಂಶೋಧನೆಗಳು ಮತ್ತು ತಂತ್ರಜ್ಞಾನದ ಬಳಕೆ ಬಗ್ಗೆ ತಜ್ಞರು ತಮ್ಮ ವಿಚಾರಗಳನ್ನು ಮಂಡಿಸಲಿದ್ದಾರೆ ಎಂದ ಅವರು, ಸಮ್ಮೇಳನದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಹಾಗೂ ದಾದಿಯರಿಗೆ ವಿಶೇಷ ಕಾರ್ಯಾಗಾರ ಮತ್ತು ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

Also read: ಶಿಕಾರಿಪುರದಲ್ಲಿ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದ 5 ಕೋಟಿ ಸೀಝ್

ಸಾರ್ವಜನಿಕರ ಅನುಕೂಲಕ್ಕಾಗಿ ಏ.30ರ ಬೆಳಿಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಶಿವಮೊಗ್ಗದ ಐಎಂಎ ಕಟ್ಟಡದಲ್ಲಿ ಉಪನ್ಯಾಸ ಹಮ್ಮಿಕೊಂಡಿದ್ದು, ಬೆಂಗಳೂರು ನ್ಯೂರೋ ಸೆಂಟರ್‌ನ ನ್ಯೂರಾಲಜಿಸ್ಟ್ ಡಾ. ಆರ್.ಉಮಾಶಂಕರ್ ಅವರು ‘ಪಾರ್ಶ್ವ ವಾಯು-ಕಾರಣ, ಲಕ್ಷಣಗಳು ಹಾಗೂ ಚಿಕಿತ್ಸೆ’ ಕುರಿತು ಮತ್ತು ಧಾರವಾಡದ ಎಸ್‌ಡಿಎಂ ಮೆಡಿಕಲ್ ಕಾಲೇಜಿನ ನ್ಯೂರೋ ಸರ್ಜನ್ ಡಾ. ಸುನಿಲ್ ಮಾಳಗಿ ಅವರು ‘ತಲೆ ಪೆಟ್ಟು -ಪರಿಣಾಮ, ನಿರ್ಧರಿಸುವಿಕೆ ಹಾಗೂ ಚಿಕಿತ್ಸೆ’ ಕುರಿತು ಮಾಹಿತಿ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಡಾ. ನಾರಾಯಣ ಪಂಜಿ, ಡಾ. ಕೆ.ಆರ್. ಶ್ರೀಧರ್ ಡಾ. ಹರೀಶ್ ದೇಲಂತಬೆಟ್ಟು, ಡಾ. ರೂಪಾ, ಡಾ. ಸಾತ್ವಿಕ್, ಡಾ. ಎ.ವಿ. ನಾಗರಾಜ್ ಉಪಸ್ಥಿತರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕಾರಿಪುರದಲ್ಲಿ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದ 5 ಕೋಟಿ ಸೀಝ್

Next Post

ಚುನಾವಣೆಯಲ್ಲಿ ಅತ್ಯಧಿಕ ಮತ ಗಳಿಸಿ ಅಶೋಕ ನಾಯ್ಕ ಗೆಲುವು ಸಾಧಿಸಲಿದ್ದಾರೆ

kalpa News

kalpa News

Next Post
ಚುನಾವಣೆಯಲ್ಲಿ ಅತ್ಯಧಿಕ ಮತ ಗಳಿಸಿ ಅಶೋಕ ನಾಯ್ಕ ಗೆಲುವು ಸಾಧಿಸಲಿದ್ದಾರೆ

ಚುನಾವಣೆಯಲ್ಲಿ ಅತ್ಯಧಿಕ ಮತ ಗಳಿಸಿ ಅಶೋಕ ನಾಯ್ಕ ಗೆಲುವು ಸಾಧಿಸಲಿದ್ದಾರೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL