ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಖಾಸಗಿ ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ನಂಜಪ್ಪ ಲೇಔಟ್’ನಲ್ಲಿರುವ ಖಾಸಗೀ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಕಾಲೇಜು ಆವರಣದಲ್ಲೇ ಲೋಬಿಪಿಯಿಂದಾಗಿ ಅಸ್ವಸ್ಥರಾಗಿದ್ದಾರೆ.
ಸಹಪಾಠಿಗಳ ಜೊತೆಗೆ ಪ್ರಾಂಶುಪಾಲರ ಕೊಠಡಿಯತ್ತ ಬಂದು ಬಾಗಿಲು ತೆಗೆಯುವ ವೇಳೆ ಆಕೆ ಪ್ರಜ್ಞೆ ತಪ್ಪಿ ಏಕಾಏಕಿ ಹಿಮ್ಮುಖವಾಗಿ ಕುಸಿದು ಬಿದ್ದಿದ್ದಾರೆ.

Also read: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ
ತತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಮಾರ್ಗ ಮಧ್ಯದಲ್ಲೇ ಪ್ರಾಣಪಕ್ಷಿ ಹಾರಿಹೋಗಿತ್ತು. ಯುವತಿ ಬಿದ್ದು ಸಾವನ್ನಪ್ಪಿದ ವಿಡಿಯೋ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post