No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಲ್ಲೆಯ ಈ ಎಲ್ಲ ಸ್ಥಳಗಳಲ್ಲಿ ಈ 5 ದಿನ ನಿಷೇಧಾಜ್ಞೆ ಜಾರಿ: ಎಲ್ಲೆಲ್ಲಿ? ಯಾವತ್ತು? ಕಾರಣವೇನು?

kalpa News by kalpa News
April 24, 2023
in ಶಿವಮೊಗ್ಗ
0
ಜಿಲ್ಲೆಯ ಈ ಎಲ್ಲ ಸ್ಥಳಗಳಲ್ಲಿ ಈ 5 ದಿನ ನಿಷೇಧಾಜ್ಞೆ ಜಾರಿ: ಎಲ್ಲೆಲ್ಲಿ? ಯಾವತ್ತು? ಕಾರಣವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ Karnataka Assembly Election-2023 ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯಲಿದ್ದು, ಚುನಾವಣಾ ವ್ಯಾಪ್ತಿಯೊಳಗೆ ಬರುವ ಪ್ರದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವ ಹಿತದೃಷ್ಟಿಯಿಂದ ಮತ್ತು ಅಹಿತಕರ ಘಟನೆಗಳನ್ನು ತಡೆಯುವ ಸಂಬಂಧ ಮುಂಜಾಗ್ರತಾ ಕ್ರಮವಾಗಿ ಮತದಾನ ಕೊನೆಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಹಾಗೂ ಮತದಾನ ಮುಗಿದ 24 ಗಂಟೆಗಳ ಅವಧಿಯಲ್ಲಿ ಮತದಾನದ ಸ್ಥಳದ 100 ಮೀ ಪರಿಮಿತಿಯಲ್ಲಿ ದಿ: 08-05-2023 ರ ಸಂಜೆ 6 ಗಂಟೆಯಿಂದ ದಿ: 11-05-2023 ರ ಸಂಜೆ 6 ಗಂಟೆವರೆಗೆ ಐಪಿಸಿ ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ DC Selvamani ಇವರು ಆದೇಶಿಸಿರುತ್ತಾರೆ.

  • ಷೇಧಾಜ್ಞೆ ಜಾರಿ ಮಾಡಿದ ಅವಧಿಯಲ್ಲಿ ದಿ: 10-05-2023 ರಂದು ಮತದಾನ ಕೇಂದ್ರಗಳಿಗೆ ಮತ ಹಾಕಲು ಬರುವ ಮತದಾರರನ್ನು ಹೊರತುಪಡಿಸಿ ಉಳಿದಂತೆ 05 ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲೀ ಇತರೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ.
  • ಯಾವುದೇ ಸಂಘಟನೆಗಳು/ರಾಜಕೀಯ ಪಕ್ಷಗಳು/ಧಾರ್ಮಿಕ ಪಂಗಡಗಳು ಮೆರವಣಿಗೆ ಮಾಡತಕ್ಕದ್ದಲ್ಲ ಹಾಗೂ ಪ್ರತಿಭಟನೆ ನಡೆಸತಕ್ಕದಲ್ಲ.

  • ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ, ಚಾಕು, ಕೋಲುಗಳು, ಬಂದೂಕುಗಳು, ಲಾಠಿಗಳು ಅಥವಾ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು/ಶೇಖರಿಸುವುದನ್ನು ನಿಷೇಧಿಸಿದೆ.
  • ಯಾವುದೇ ಸ್ಪೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಲ ಒಯ್ಯುವಿಕೆಯನ್ನು ಮತ್ತು ಶೇಖರಿಸುವುದನ್ನು ನಿಷೇಧಿಸಿದೆ.
  • ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಕಾಸ್ತ್ರ, ಸ್ಪೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿರವರಿಗೆ ಅಧಿಕಾರವಿರುತ್ತದೆ ಮತ್ತು ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವುದು.

  • ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಗುಂಪಾಗಿ ನಿಲ್ಲುವುದನ್ನು ಹಾಗೂ ಓಡಾಡುವುದನ್ನು ನಿಷೇಧಿಸಿದೆ.
  • ಭಾಷಣ ಮಾಡುವುದು ಅಥವಾ ಪ್ರಚೋದನಕಾರಿಯಾಗಿ ಮಾತನಾಡುವುದನ್ನು ನಿಷೇಧಿಸಿದೆ.
  • ಬ್ಯಾನರ್ ಅಥವಾ ಫ್ಲೆಕ್ಸ್‍ಗಳನ್ನು ಅಂಟಿಸುವುದನ್ನು ನಿಷೇಧಿಸಿದೆ.
  • ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರಲ್ಲಿನ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ.

ಈ ನಿಷೇಧಾಜ್ಞೆಯನ್ನು ಸದುದ್ದೇಶದ ಕಾರ್ಯಗಳಾದ ಶವ ಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ ಹಾಗೂ ಇನ್ನಿತರೆ ಸಮಾರಂಭಗಳನ್ನು ನಡೆಸಲು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಹಾಗೂ ಚುನಾವಣಾ ಕಾರ್ಯಾಚರಣೆ ಅಧಿಕಾರಿಗಳಿಗೆ, ಚುನಾವಣಾ ಏಜೆಂಟರು, ಎಣಿಕೆ ಏಜೆಂಟರುಗಳು ಎಣಿಕೆಗೆ ಹಾಜರಾಗುವವರಿಗೆ ಅನ್ವಯಿಸತಕ್ಕದ್ದಲ್ಲ.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ದ ಭಾರತೀಯ ದಂಡ ಸಂಹಿತೆ ಕಲಂ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC SelvamaniKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsitekarnataka assembly election 2023LatestNewsKannadaLocalNewsMalnadNewsNewsinKannadaNewsKannadaShimogaShivamoggaNewsಜಿಲ್ಲಾಧಿಕಾರಿ ಡಾ. ಸೆಲ್ವಮಣಿಮಲೆನಾಡು_ಸುದ್ಧಿವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಕ್ಕೆ ಅಂತಿಮ ಕಣದಲ್ಲಿ ಉಳಿದವರೆಷ್ಟು ಮಂದಿ? ಎಷ್ಟು ನಾಮಪತ್ರ ಹಿಂತೆಗೆತ?

Next Post

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಅಶೋಕನಾಯ್ಕ ಅವರ ಗೆಲುವು ಖಚಿತ: ಬಿ.ಎಸ್. ಯಡಿಯೂರಪ್ಪ

kalpa News

kalpa News

Next Post
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಅಶೋಕನಾಯ್ಕ ಅವರ ಗೆಲುವು ಖಚಿತ: ಬಿ.ಎಸ್. ಯಡಿಯೂರಪ್ಪ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಅಶೋಕನಾಯ್ಕ ಅವರ ಗೆಲುವು ಖಚಿತ: ಬಿ.ಎಸ್. ಯಡಿಯೂರಪ್ಪ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL