No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

21ರ ಮೊಮ್ಮಗಳಿಗೆ 65ರ ಅಜ್ಜಿ ಕಿಡ್ನಿ ದಾನ | ಸರ್ಜರಿಯಲ್ಲಿ ಎನ್’ಯು ಆಸ್ಪತ್ರೆ ಅಪೂರ್ವ ಸಾಧನೆ

kalpa News by kalpa News
July 31, 2024
in ಶಿವಮೊಗ್ಗ
0
21ರ ಮೊಮ್ಮಗಳಿಗೆ 65ರ ಅಜ್ಜಿ ಕಿಡ್ನಿ ದಾನ | ಸರ್ಜರಿಯಲ್ಲಿ ಎನ್’ಯು ಆಸ್ಪತ್ರೆ ಅಪೂರ್ವ ಸಾಧನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗದ ಎನ್‌ಯು ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ರಕ್ತದ ಗುಂಪಿನ ವ್ಯಕ್ತಿಗೆ ಕಿಡ್ನಿ ಟ್ರಾನ್ಸ್ ಪ್ಯಾಂಟ್ (ಮೂತ್ರಪಿಂಡ ಕಸಿ) ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಆಸ್ಪತ್ರೆಯ ತಜ್ಞ ವೈದ್ಯ ಡಾ. ಪ್ರವೀಣ್ ಮಾಳವದೆ ಹೇಳಿದರು.

ಅವರು ಇಂದು ಮಾಚೇನಹಳ್ಳಿಯಲ್ಲಿರುವ ಎನ್‌ಯು ಆಸ್ಪತ್ರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಭಿನ್ನ ರಕ್ತದ ಗುಂಪಿನ ವ್ಯಕ್ತಿಗೆ ಕಿಡ್ನಿ ಟ್ರಾನ್ಸ್ ಪ್ಯಾಂಟ್ (ಮೂತ್ರಪಿಂಡ ಕಸಿ) ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ನಾವು ಮಹತ್ತರ ಸಾಧನೆಯನ್ನು ಮಾಡಿದ್ದೇವೆ ಇದು ಮಲೆನಾಡು ಭಾಗದಲ್ಲಿಯೇ ಪ್ರಥಮವಾಗಿದ್ದು, ಮೂತ್ರ ಪಿಂಡ ಸಂಬಂಧಿತ ಕಾಯಿಲೆಗಳ ರೋಗಿಗಳಿಗೆ ಭರವಸೆ ಮೂಡಿಸಿದೆ ಎಂದರು.
65 ವರ್ಷ ವಯಸ್ಸಿನ ಅಜ್ಜಿ 21 ವರ್ಷದ ಮೊಮ್ಮಗಳಿಗೆ ತನ್ನ ಮೂತ್ರಪಿಂಡವನ್ನು ದಾನ ಮಾಡಿದ್ದಾರೆ. ಈ ಪ್ರಕರಣದಲ್ಲಿ ಎನ್‌ಯು ಆಸ್ಪತ್ರೆಯ ಹೆಗ್ಗಳಿಕೆಯೆಂದರೆ ದಾನಿಯ ಹಾಗೂ ರೋಗಿಯ ರಕ್ತದ ಗುಂಪು ಬೇರೆ ಬೇರೆಯಾಗಿತ್ತು. ಇದನ್ನು ಸವಾಲಾಗಿ ಸ್ವೀಕರಿಸಿ ನವೀನ ತಂತ್ರಜ್ಞಾನಗಳನ್ನು ಬಳಸಿ ಚಿಕಿತ್ಸೆಯನ್ನು ಎನ್‌ಯು ಆಸ್ಪತ್ರೆ ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದರು.

Also read: ಕೇರಳದಂತೆ ಶಿವಮೊಗ್ಗದಲ್ಲೂ ಗುಡ್ಡ ಕುಸಿತ | ಜಿಲ್ಲೆಯ ಈ 3 ತಾಲೂಕುಗಳು ಭೂಕುಸಿತ ಪೀಡಿತವೆಂದು ಘೋಷಣೆ

ಯುವತಿಯು (ರೋಗಿ) ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಳು. ಮೇ 2023ರಲ್ಲಿ ಆಕೆಗೆ ಕಿಡ್ನಿ ಸಮಸ್ಯೆ ಇರುವುದನ್ನು ವೈದ್ಯರು ದೃಢಪಡಿಸಿದ್ದರು. ಆಕೆಗೆ 2023ರ ಡಿಸೆಂಬರ್ ನಲ್ಲಿ ಡಯಾಲಿಸಿಸ್ ಪ್ರಕ್ರಿಯೆಯನ್ನು ವೈದ್ಯರು ಪ್ರಾರಂಭಿಸಿದ್ದಾರೆ. ರೋಗಿಗೆ ವಾರಕ್ಕೆ ಮೂರು ಬಾರಿ ಡಯಾಲಿಸಿಸ್ ಮಾಡಲಾಗುತ್ತಿತ್ತು ಇದನ್ನು ಮನಗಂಡ ಆಕೆಯ ಅಜ್ಜಿ ಕಿಡ್ನಿ ನೀಡಲು ಮುಂದಾದರು. ಅಜ್ಜಿ ಹಾಗೂ ಮೊಮ್ಮಗಳು ಇಬ್ಬರೂ ವಿಭಿನ್ನ ರಕ್ತದ ಗುಂಪನ್ನು ಹೊಂದಿದ್ದರೂ ಕೂಡ ಹಲವಾರು ಸವಾಲುಗಳ ನಡುವೆಯೇ ಚಿಕಿತ್ಸೆಯನ್ನು 2024ರ ಏಪ್ರಿಲ್‌ನಲ್ಲಿ ಕೈಗೊಳ್ಳಲಾಯಿತು ಎಂದರು.

ಈ ಶಸ್ತ್ರ ಚಿಕಿತ್ಸೆಗೆ ಆಸ್ಪತ್ರೆಯ ತಜ್ಞ ವೈದ್ಯರುಗಳಾದ ಡಾ.ಪ್ರದೀಪ್ ಎಂ.ಜಿ., ಡಾ.ಕಾರ್ತಿಕ್, ಡಾ.ಅನುಷಾ ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಸಹಕಾರ ನೀಡಿದ್ದಾರೆ. ಅವರೆಲ್ಲರಿಗೂ ಕೃತಜ್ಞತೆಗಳು, ಶಸ್ತ್ರ ಚಿಕಿತ್ಸೆಯ ನಂತರ ಇಬ್ಬರು ಕೂಡ ಆರೋಗ್ಯವಾಗಿದ್ದು, ಮೂತ್ರಪಿಂಡವು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ ಎಂದರು.

ಶಸ್ತ್ರಚಿಕಿತ್ಸೆಯನ್ನು ಹೊರತುಪಡಿಸಿದರೆ ಈ ಪ್ರಕರಣ ಒಂದು ಕೌಟುಂಬಿಕ ಪ್ರೀತಿ, ಪರಸ್ಪರ ವಿಶ್ವಾಸವನ್ನು ಮೂಡಿಸುತ್ತಿದೆ. ದಾನಿಗಳನ್ನು ಕೂಡ ಪ್ರೇರೆಪಿಸುತ್ತದೆ. ಎಷ್ಟೋ ಜನರು ರಕ್ತದ ಗುಂಪು ಬೇರೆಯಾದರೇ ದಾನಮಾಡಲು ಬರುವುದಿಲ್ಲ ಎಂದು ತಿಳಿದುಕೊಂಡಿದ್ದರು. ಆದರೆ ಈಗ ಅದು ಬದಲಾಗಿದೆ. ಹೊಸ ತಂತ್ರಜ್ಞಾನಗಳು ಹಲವು ಜೀವಗಳನ್ನು ಉಳಿಸುತ್ತವೆ ಎಂದರು.

ಹೆಚ್ಚಿನ ಮಾಹಿತಿಗಾಗಿ 6364409651, 6364466240 ಸಂಪರ್ಕಿಸಬಹುದಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಅರವಳಿಕೆ ತಜ್ಞ ಡಾ.ಕಾರ್ತಿಕ್ ಶಸ್ತ್ರ ಚಿಕಿತ್ಸಾ ತಜ್ಞ ಡಾ.ಪ್ರದೀಪ್, ಡಾ.ಅನುಷಾ, ಮೃಣಾಲ್, ಕಾವ್ಯ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೇರಳದಂತೆ ಶಿವಮೊಗ್ಗದಲ್ಲೂ ಗುಡ್ಡ ಕುಸಿತ | ಜಿಲ್ಲೆಯ ಈ 3 ತಾಲೂಕುಗಳು ಭೂಕುಸಿತ ಪೀಡಿತವೆಂದು ಘೋಷಣೆ

Next Post

ವಯನಾಡ್ ಭೂಕುಸಿತ | ಸಾವಿನ ಸಂಖ್ಯೆ 158ಕ್ಕೆ ಏರಿಕೆ | 211 ಮಂದಿ ನಾಪತ್ತೆ | ಮತ್ತೆ ರೆಡ್ ಅಲರ್ಟ್

kalpa News

kalpa News

Next Post
ವಯನಾಡ್ ಭೂಕುಸಿತ | ಸಾವಿನ ಸಂಖ್ಯೆ 158ಕ್ಕೆ ಏರಿಕೆ | 211 ಮಂದಿ ನಾಪತ್ತೆ | ಮತ್ತೆ ರೆಡ್ ಅಲರ್ಟ್

ವಯನಾಡ್ ಭೂಕುಸಿತ | ಸಾವಿನ ಸಂಖ್ಯೆ 158ಕ್ಕೆ ಏರಿಕೆ | 211 ಮಂದಿ ನಾಪತ್ತೆ | ಮತ್ತೆ ರೆಡ್ ಅಲರ್ಟ್

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL