No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸತ್ಯಧ್ಯಾನರ 79ನೆಯ ಆರಾಧನಾ ಮಹೋತ್ಸವ

kalpa News by kalpa News
April 21, 2021
in Small Bytes, ಶಿವಮೊಗ್ಗ
0
ಸತ್ಯಧ್ಯಾನರ 79ನೆಯ ಆರಾಧನಾ ಮಹೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಉತ್ತರಾಧಿಮಠದ ಪರಂಪರೆಯಲ್ಲಿ ಮಧ್ವಶಾಸ್ತ್ರವನ್ನು ಅತ್ಯಂತ ವ್ಯವಸ್ಥಿತವಾಗಿ ಅನುಷ್ಠಾನ, ಪ್ರತಿಪಾದನೆ ಮಾಡಿದವರು ಸತ್ಯಧ್ಯಾನರು ಎಂದು ಪಂಡಿತ ನವರತ್ನ ಶ್ರೀನಿವಾಸಾಚಾರ್ ಹೇಳಿದರು.

ನಗರದ ಅಶ್ವತ್ಥನಗರದಲ್ಲಿ ಅದ್ಯಾಪಿ ಗುಂಡಾಚಾರ್ ಮನೆತನವರು ಮಂಗಳವಾರ ಅಯೋಜಿಸಿದ್ದ ಸತ್ಯಧ್ಯಾನರ ೭೯ನೆಯ ಆರಾಧನಾ ಮಹೋತ್ಸವದಲ್ಲಿ ಉಪನ್ಯಾಸ ಮಾಡುತ್ತಿದ್ದರು.
ಸತ್ಯಧ್ಯಾನರು ಭಗವದ್ಗೀತೆಯ ಮೇಲೆ ಸಭಾ ಸಾರಸಂಗ್ರಹ ಎಂಬ ಗ್ರಂಥವನ್ನು ರಚಿಸಿ ಪ್ರತಿಯೊಬ್ಬರಿಗೂ ಗೀತೆಯ ಅರ್ಥ ಪರಿಚಯವಾಗುವ ಹಾಗೆ ಕೃತಿಯ ಮೂಲಕ ಸಾರಿದ್ದಾರೆ. ಅಲ್ಲದೆ ಪ್ರಸ್ತುತ ಮಠಗಳನ್ನು ಮುನ್ನಡೆಸುತ್ತಿರುವ ಮಧ್ವ ಯತಿಗಳಿಗೆ ಸನ್ಯಾಸಾಶ್ರಮವನ್ನು ಎಷ್ಟು ವ್ಯವಸ್ಥಿತವಾಗಿ ಮುನ್ನಡೆಸಬೇಕು ಎನ್ನುವ ಬಗ್ಗೆ ಮಾರ್ಗದರ್ಶನವನ್ನು ನೀಡಿದ್ದಾರೆ. ಮಧ್ವಶಾಸ್ತ್ರವನ್ನು ಅಧ್ಯಯನ ಮಾಡುವವರಿಗೆ ಆ ಕಾಲದಲ್ಲಿಯೇ ಎಲ್ಲ ಸೌಕರ್ಯಗಳನ್ನೂ ಒದಗಿಸಿಕೊಟ್ಟು ಶಾಸ್ತ್ರಾಭ್ಯಾಸ ಮತ್ತು ಗ್ರಂಥ ರಚನೆಗೆ ಪ್ರಾಮುಖ್ಯತೆಯನ್ನು ನೀಡಿದರು. ಇಂದಿಗೂ ಮಧ್ವಶಾಸ್ತ್ರದ ಬಹುಮುಖ್ಯವಾದ ವಿಚಾರಗಳನ್ನು ಅಧ್ಯಯನ ಮಾಡಬೇಕು ಮತ್ತು ಆಚಾರ್ಯ ಮಧ್ವರ ಬಗ್ಗೆ ತಿಳಿದುಕೊಳ್ಳಬೇಕೆಂದರೆ ಸತ್ಯಧ್ಯಾನರು ಮಾಡಿರುವ ಕೃತಿ ಮತ್ತು ಕೆಲಸದ ಮೊರೆ ಹೋಗಬೇಕು ಎಂದರು.

ಭದ್ರಾವತಿಯ ಪಂಡಿತ ಘಂಟಿ ನಾರಾಯಣಾಚಾರ್ ಮಾತನಾಡಿ, ಫಂಡರಾಪುರದಲ್ಲಿ ಸತ್ಯಧ್ಯಾನರ ಮೂಲ ವೃಂದಾವನವಿದೆ. ಇಂದಿಗೂ ಅಲ್ಲಿಯೂ ಕೂಡ ವಿಜೃಂಭಣೆಯಿಂದ ಆರಾಧನಾ ಮಹೋತ್ಸವ ನಡೆಯುತ್ತದೆ. ಉತ್ತರಾಧಿ ಮಠದ ಪರಂಪರೆಯನ್ನು ಅನೂಚಾನವಾಗಿ ಅನುಸರಿಸಿಕೊಂಡು ಬಂದವರು ದೇಶದಾದ್ಯಂತ ಸತ್ಯಧ್ಯಾನರ ಆರಾಧನಾ ಮಹೋತ್ಸವವನ್ನು ನಡೆಸಿಕೊಂಡು ಬರುತ್ತಿದ್ದಾರೆ ಎಂದರು.

ಪಂಡಿತ ಕೃಷ್ಣಾಚಾರ್ ಮಣ್ಣೂರು ಮಾತನಾಡಿ, ಬ್ರಿಟಿಷರ ಕಾಲದಲ್ಲಿ ಶಾಸ್ತ್ರ, ವೇದ ಅಧ್ಯಯನ ಮಾಡುವಂತಹ ಬ್ರಾಹ್ಮಣ ಸಮುದಾಯವನ್ನು ಸರ್ಕಾರದ ಕೆಲಸಕ್ಕೆ ಕರೆಯಲಾಗುತ್ತಿದ್ದ ಸಂದರ್ಭಗಳು ಕಂಡುಬಂದಾಗ ಸತ್ಯಧ್ಯಾನರು ಅಂಥವರೆಲ್ಲರನ್ನೂ ಶಾಸ್ತ್ರದ ಅಧ್ಯಯನಕ್ಕೆ ತೊಡಗಿಸಿ ಅವರ ಬದುಕು ಮುನ್ನಡೆಸಲು ಎಲ್ಲ ರೀತಿಯ ಸಹಕಾರವನ್ನೂ ಶ್ರೀಮಠದಿಂದಲೇ ಮಾಡಿಕೊಟ್ಟರು. ನಮ್ಮ ಶಾಸ್ತ್ರ ಮತ್ತು ಪರಂಪರೆ ನಿರಂತರವಾಗಿ ಉಳಿಯಬೇಕು ಎನ್ನುವುದು ಅವರ ಅಪೇಕ್ಷೆಯಾಗಿತ್ತು. ಧಾರ್ಮಿಕ ಆಚರಣೆ ಮತ್ತು ಆರಾಧನೆಗಳು ನಿರಂತರವಾಗಿ ನಡೆದುಕೊಂಡುಬರಬೇಕು. ಉತ್ತರಾದಿ ಮಠದ ಪರಂಪರೆಯಲ್ಲಿ ತಮ್ಮ ವಿಶಿಷ್ಟ ಕೆಲಸಗಳ ಮೂಲಕ ಸತ್ಯಧ್ಯಾನರು ತಮ್ಮ ಛಾಪು ಮೂಡಿಸಿದರು. ಸತ್ಯಧ್ಯಾನರಿಗೆ ವಾಹನವನ್ನು ಮುನ್ನಡೆಸಿ ಸೇವೆ ಮಾಡಿದ ದಿವಂಗತ ಕಲ್ಯಾಣಿ ರಾಮಾಚಾರ್‌ರವರ ಕುಟುಂಬ ಇಂದಿಗೂ ಸಾಗರದಲ್ಲಿದೆ ಎಂಬ ವಿಶೇಷತೆಯನ್ನು ಉಪನ್ಯಾಸದಲ್ಲಿ ಪ್ರಸ್ತಾಪಿಸಿದರು.

ಪಂಡಿತರಾದ ಮಣ್ಣೂರು ವೆಂಕಟೇಶಾಚಾರ್, ಆನಂದಾಚಾರ್ ಗುಮಾಸ್ತೆ, ವರದಾಚಾರ್ ಆದ್ಯ, ಅಧ್ಯಾಪಿ ಗುಂಡಾಚಾರ್ ಉಪಸ್ಥಿತರಿದ್ದರು. ಆರಾಧನೆಯ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸತ್ಯಧ್ಯಾನರ ಆರಾಧನಾ ಮಹೋತ್ಸವ
Share238Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿಶ್ವವಿದ್ಯಾಲಯ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆ ಮುಂದೂಡಿಕೆ

Next Post

ವನ್ಯಪ್ರಾಣಿಗಳಿಂದ ಹಸು ಪ್ರಾಣಹಾನಿಗೆ ಪರಿಹಾರ 75 ಸಾವಿರಕ್ಕೆ ಹೆಚ್ಚಳ: ಸಚಿವ ಅರವಿಂದ ಲಿಂಬಾವಳಿ

kalpa News

kalpa News

Next Post
ವನ್ಯಪ್ರಾಣಿಗಳಿಂದ ಹಸು ಪ್ರಾಣಹಾನಿಗೆ ಪರಿಹಾರ 75 ಸಾವಿರಕ್ಕೆ ಹೆಚ್ಚಳ: ಸಚಿವ ಅರವಿಂದ ಲಿಂಬಾವಳಿ

ವನ್ಯಪ್ರಾಣಿಗಳಿಂದ ಹಸು ಪ್ರಾಣಹಾನಿಗೆ ಪರಿಹಾರ 75 ಸಾವಿರಕ್ಕೆ ಹೆಚ್ಚಳ: ಸಚಿವ ಅರವಿಂದ ಲಿಂಬಾವಳಿ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!