No Result
View All Result
Naija Hegde’s Inspiring Rise to Success
English Articles

From Coast to Glory: Naija Hegde’s Inspiring Rise to Success

by ಕಲ್ಪ ನ್ಯೂಸ್
June 21, 2026
0

Kalpa Media House  |  Special Article by Satish Shetty Cherkady  | Certain achievements do not merely bring happiness; they move...

Read moreDetails
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
  • Advertise With Us
  • Grievances
  • About Us
  • Contact Us
Monday, June 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 12, 2026
in ಶಿವಮೊಗ್ಗ
0
ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   |

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಸಂಯುಕ್ತಾಶ್ರಯದಲ್ಲಿ ಜ.14ರಂದು ನಗರದ ಕುವೆಂಪು ರಂಗ ಮಂದಿರದಲ್ಲಿ ಶಿವಯೋಗಿ  ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಸ್. ರವಿಕುಮಾರ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರು ಭೋವಿ ಸಮಾಜದ ಕುಲ ಗುರುಗಳು.. ವಿಶೇಷವಾಗಿ 13ನೇ ಶತಮಾನದಲ್ಲಿ ನಡೆದ ವಚನ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅನುಭವ ಮಂಟಪದ ಮೂರನೇ ಪೀಠಾಧ್ಯಕ್ಷರು. ಕೆರೆಗಳನ್ನು ಕಟ್ಡುವ ಮೂಲಕ ಕಾಯಕ ಯೋಗಿ ಎಂದೇ ಹೆಸರಾದವರು. ಈ ಹಿನ್ನಲೆಯಲ್ಲಿ ಸಿದ್ದರಾಮೇಶ್ವರರ ಜಯಂತಿಯನ್ನು ಜಿಲ್ಲಾಡಳಿತಕ್ಕೆ ಜಿಲ್ಲಾ ಭೋವಿ ಸಮಾಜವೂ ಕೂಡ ಸಹಕಾರ ನೀಡಿದೆ ಎಂದು ಸ್ಪಷ್ಟಪಡಿಸಿದರು.
ಜ.14ರಂದು ಬೆಳಗ್ಗೆ 11 ಗಂಟೆಗೆ ನಗರ ಕುವೆಂಪು ರಂಗಮಂದಿರದಲ್ಲಿ ನಡೆಯುವ ಜಯಂತಿ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್. ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಅವರೊಂದಿಗೆ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ  ಬಿ.ಗೋಪಾಲ ಕೃಷ್ಡ ಬೇಳೂರು, ಬಿ.ಕೆ.ಸಂಗಮೇಶ್ವರ್, ಶ್ರೀಮತಿ ಶಾರದಾ ಪೂರ್ಯಾನಾಯ್ಕ ಸೇರಿದಂತೆ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾ ಭೋವಿ ಸಮಾಜದ ನಿರ್ದೇಶಕರು ಹಾಗೂ ಪದಾಧಿಕಾರಿಗಳು ಸೇರಿದಂತೆ ಹಲವರು  ಮುಖ್ಯ ಅತಿಥಿಗಳಾಗಿ ಭಾಗವಹಿಸುವವರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಡಿ, ಜಿಲ್ಲಾ ಪೆÇಲೀಸ್ ವರಿಷ್ಟಾಧಿಕಾರಿ ಬಿ.ನಿಖಿಲ್ ಪಾಲ್ಗೊಳ್ಳುತ್ತಿದ್ದಾರೆ. ಹಿರಿಯ ಪತ್ರಕರ್ತರಾದ ದೇಶಾದ್ರಿ ಹೊಸ್ಮನೆ ಅವರು ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಕಾರ್ಯಕ್ರಮಕ್ಕೆ ಭೋವಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂಬ ಹಿನ್ನಲೆಯಲ್ಲಿ ತಾಲ್ಲೂಕಿನ ವಿವಿಧ ಹಳ್ಳಿಗಳಲ್ಲಿ ಪ್ರಚಾರ ನಡೆಸಲಾಗಿದೆ. ಸುಮಾರು 500ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.
ಶಿವಮೊಗ್ಗದಲ್ಲಿ ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘ, ಆರಂಭವಾಗಿ ಸುಮಾರು 50 ವರ್ಷಗಳನ್ನು ಪೂರೈಸಿದೆ. ಈ ಹಿನ್ನಲೆಯಲ್ಲಿ ಸಂಫದ ಸುವರ್ಣ ಮುಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಪೂರ್ವ ತಯಾರಿಗಳು ನಡೆದಿವೆ. ಇದರ ಪೂರ್ವಭಾವಿಯ ಹಿನ್ನಲೆಯಲ್ಲಿ ಸಮಾಜದ ಜನರು ಸಿದ್ಧರಾಮೇಶ್ವರ ಜಯಂತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ನಿರ್ದೇಶಕರಾದ ಧೀರರಾಜ್ ಹೊನ್ನವಿಲೆ, ವೀರಭದ್ರಪ್ಪ ಪೂಜಾರಿ, ತಿಮ್ಮರಾಜು, ಕೃಷ್ಣಪ್ಪ, ನವುಲೆ ರಮೇಶ್, ವೀರೇಶ್ ಕ್ಯಾತಿನಕೊಪ್ಪ, ಲೋಕೇಶ್ ಹೊಂಗಿರಣ, ಬೂದಿಗೆರೆ ಬಸವರಾಜ್, ಸಮಾಜದ ಮುಖಂಡ ದೇವಿಕುಮಾರ್,  ತಾಲ್ಲೂಕು ಅಧ್ಯಕ್ಷ ಬಿ. ಜಗದೀಶ್, ನಗರಾಧ್ಯಕ್ಷ ಹರೀಶ್, ಗಿರೀಶ್ ಹಾಗೂ ಯತೀಶ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share272Tweet170Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರೀಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಲುಕ್‍ಮಾನ್: ಸುರೇಶ್ ಬಾಬು

Next Post

ಓಂ ಶಕ್ತಿ ದೇವಸ್ಥಾನಕ್ಕೆ ವಿಶೇಷ ರೈಲು ಸೇವೆ ಕಲ್ಪಿಸುವಂತೆ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಓಂ ಶಕ್ತಿ ದೇವಸ್ಥಾನಕ್ಕೆ ವಿಶೇಷ ರೈಲು ಸೇವೆ ಕಲ್ಪಿಸುವಂತೆ ಮನವಿ

ಓಂ ಶಕ್ತಿ ದೇವಸ್ಥಾನಕ್ಕೆ ವಿಶೇಷ ರೈಲು ಸೇವೆ ಕಲ್ಪಿಸುವಂತೆ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನನ್ನ 32 ಎಕರೆ ಜಮೀನು ಕೊಡ್ತೀನಿ, ಸರ್ಕಾರ ಟೌನ್ ಶಿಪ್ ಕೈಬಿಡುತ್ತಾ?  ನಿಖಿಲ್ ಕುಮಾರಸ್ವಾಮಿ ಪ್ರಶ್ನೆ

ನನ್ನ 32 ಎಕರೆ ಜಮೀನು ಕೊಡ್ತೀನಿ, ಸರ್ಕಾರ ಟೌನ್ ಶಿಪ್ ಕೈಬಿಡುತ್ತಾ?  ನಿಖಿಲ್ ಕುಮಾರಸ್ವಾಮಿ ಪ್ರಶ್ನೆ

June 22, 2026
ಶಿವಮೊಗ್ಗ | ಕಾರ್ಖಾನೆಗೆ ಬಂತು ನಕಲಿ ಇಮೇಲ್ | ನಂಬಿದ ಮ್ಯಾನೇಜರ್ ಕಳೆದುಕೊಂಡಿದ್ದು ಎಷ್ಟು ಹಣ?

ತೀರ್ಥಹಳ್ಳಿ | ಕೇರಳ ಲಾಟರಿ ಹೆಸರಿನಲ್ಲಿ ಸೈಬರ್ ವಂಚನೆ, ₹1.99 ಲಕ್ಷ ವಂಚನೆ

June 22, 2026
Mysore Railway Station RPF

ಮೈಸೂರು ರೈಲು ನಿಲ್ದಾಣದಲ್ಲಿ ಶಂಕಿತರ ಪರಿಶೀಲನೆ: 34 ಮಂದಿ ಬಿಡುಗಡೆ, ಆರು ಮಂದಿ ವಿರುದ್ಧ ಕೇಸ್

June 22, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ ! ಜೂ.23ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 22, 2026
ಮನೆ ಕಳವು ಪ್ರಕರಣ ಭೇದಿಸಿದ ಶಿವಮೊಗ್ಗ ಪೊಲೀಸರು | ಇಬ್ಬರ ಬಂಧನ

ಮನೆ ಕಳವು ಪ್ರಕರಣ ಭೇದಿಸಿದ ಶಿವಮೊಗ್ಗ ಪೊಲೀಸರು | ಇಬ್ಬರ ಬಂಧನ

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL