No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಓದು ಎಂದ ಪೋಷಕರು; ಮನನೊಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ | ಶಿವಮೊಗ್ಗದಲ್ಲಿ ದಾರುಣ ಘಟನೆ

kalpa News by kalpa News
August 31, 2026
in ಶಿವಮೊಗ್ಗ
0
Shivamogga 9th Standard Student Suicide Found Death Note
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | 

ಪೋಷಕರು ಚೆನ್ನಾಗಿ ಓದುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ (Suicide) ಶರಣಾಗಿರುವ ದಾರುಣ ಘಟನೆ ಶಿವಮೊಗ್ಗ (Shivamogga) ನಗರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ರೇಖಾ(ಗೌಪ್ಯತೆಯನ್ನು ಗೌರವಿಸುವ ದೃಷ್ಠಿಯಿಂದ ಹೆಸರು ಬದಲಿಸಲಾಗಿದೆ) (14) ಎಂದು ಗುರುತಿಸಲಾಗಿದೆ. ಶಿವಮೊಗ್ಗ ನಗರದ ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ನಗರದ ಗೋಪಿಶೆಟ್ಟಿಕೊಪ್ಪ ಬಡಾವಣೆಯಲ್ಲಿರುವ ನಿವಾಸದಲ್ಲಿ ಈ ಘಟನೆ ನಡೆದಿದೆ.

ಮಾಹಿತಿ ಪ್ರಕಾರ, ರೇಖಾಗೆ ಪೋಷಕರು ಚೆನ್ನಾಗಿ ಓದುವಂತೆ ಪದೇಪದೆ ಬುದ್ಧಿವಾದ ಹೇಳುತ್ತಿದ್ದರು ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ಮನನೊಂದಿದ್ದಳು ಎನ್ನಲಾಗಿದೆ. ಪೋಷಕರಿಗೆ ಈ ಬಗ್ಗೆ ಅಸಮಾಧಾನವಿದ್ದ ಹಿನ್ನೆಲೆಯಲ್ಲಿ ಡೆತ್‌ನೋಟ್ ಬರೆದಿಟ್ಟಿದ್ದಾಳೆ ಎಂದು ಹೇಳಲಾಗಿದ್ದು, ಅದರಲ್ಲಿ ತನ್ನ ಆತ್ಮಹತ್ಯೆಗೆ ಓದಿನ ವಿಚಾರವಾಗಿ ಪೋಷಕರು ನೀಡುತ್ತಿದ್ದ ಒತ್ತಡವೇ ಕಾರಣ ಎಂದು ಉಲ್ಲೇಖಿಸಿದ್ದಾಳೆ ಎನ್ನಲಾಗಿದೆ.

CM D.K. Shivakumar Speech On Gruhalakshmi

ಮಕ್ಕಳೊಂದಿಗೆ ದೇವಸ್ಥಾನಕ್ಕೆ ತೆರಳಿದ್ದ ಪೋಷಕರು

ಘಟನೆ ನಡೆದ ಸಂದರ್ಭದಲ್ಲಿ ರೇಖಾ ಮನೆಯಲ್ಲಿದ್ದಳು. ಪೋಷಕರು ತಮ್ಮ ಇಬ್ಬರು ಮಕ್ಕಳನ್ನು ಕರೆದುಕೊಂಡು ಶಿವಮೊಗ್ಗದ ರಾಘವೇಂದ್ರ ಸ್ವಾಮಿ ಮಠಕ್ಕೆ ಆರಾಧನೆಗೆ ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಸೃಷ್ಟಿಯನ್ನು ಮನೆಯಲ್ಲಿ ಬಿಟ್ಟು ಹೋಗಿದ್ದರು ಎಂದು ತಿಳಿದುಬಂದಿದೆ.

ಪೂಜೆ ಮುಗಿಸಿಕೊಂಡು ಪೋಷಕರು ಮನೆಗೆ ವಾಪಸ್ ಬಂದಾಗ ರೇಖಾ ಮೃತಪಟ್ಟಿರುವುದು ಪತ್ತೆಯಾಗಿದೆ. ಕೂಡಲೇ ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Also Read>> ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಅಪ್‌ಡೇಟ್: ಬಯೋಮೆಟ್ರಿಕ್, ಫೇಸಿಯಲ್ ಪರಿಶೀಲನೆ ಕಡ್ಡಾಯ!

ಡೆತ್‌ನೋಟ್ ಆಧರಿಸಿ ತನಿಖೆ

ಪೋಷಕರು ಓದು, ಓದು ಎಂದು ಪದೇಪದೆ ಹೇಳುತ್ತಿದ್ದುದರಿಂದ ತಾನು ಮನನೊಂದಿದ್ದಾಗಿ ವಿದ್ಯಾರ್ಥಿನಿ ಡೆತ್‌ನೋಟ್‌ನಲ್ಲಿ ಬರೆದಿದ್ದಾಳೆ ಎನ್ನಲಾಗುತ್ತಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಡೆತ್‌ನೋಟ್ ಸೇರಿದಂತೆ ಘಟನೆಗೆ ಸಂಬಂಧಿಸಿದ ವಿವಿಧ ಅಂಶಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಈ ಸಂಬಂಧ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ವಿದ್ಯಾರ್ಥಿನಿಯ ಸಾವಿಗೆ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಇತರೆ ಮಾಹಿತಿಯನ್ನು ತನಿಖೆಯ ಬಳಿಕವೇ ಖಚಿತಪಡಿಸಿಕೊಳ್ಳಬೇಕಿದೆ.PES Shivamogga

Shivamogga: 9th-Grade Student Dies by Suicide After Parents Advised Her to Study Well

A tragic incident has been reported in Shivamogga city, where a ninth-grade student allegedly died by suicide after reportedly becoming distressed over repeated advice from her parents to concentrate on her studies.

The deceased student has been identified as Rekha (name changed to protect privacy), 14. She was reportedly studying in Class 9 at a private school in Shivamogga. The incident took place at the family’s residence in the Gopishettikoppa locality of the city.

According to preliminary information, the girl’s parents had reportedly been repeatedly advising her to study well. She was said to have been upset over the issue. It is also being reported that she had left behind a death note, allegedly stating that pressure from her parents regarding her studies was the reason for her taking the extreme step.

Parents Had Taken Children to Temple

At the time of the incident, the girl was reportedly at home. Her parents had taken their two children to the Raghavendra Swamy Mutt in Shivamogga to attend religious rituals, and the girl is said to have remained at home.

When the parents returned after completing the rituals, they reportedly found their daughter dead. The police were immediately informed, following which officers reached the spot and conducted an inspection.

Police Investigating Based on Death Note

It is being reported that the student mentioned in the death note that she was distressed because her parents repeatedly advised her to focus on her studies. However, the exact circumstances and cause leading to her death have not yet been officially established. Police are examining the death note and other aspects related to the incident.

A case has been registered at Tunganagar Police Station in Shivamogga, and an investigation is underway. The exact circumstances surrounding the student’s death and other details will be established based on the findings of the investigation.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kumadvathi College Shikariura

Kalpa News Advertising DisclaimerKalahamsa Infotech private limited

Tags: Crime NewsShivamoggaShivamogga Newssuicideಆತ್ಮಹತ್ಯೆಶಿವಮೊಗ್ಗ
Share253Tweet158Send
Aniruddha Vasishta S R

Aniruddha Vasishta S R

Editor-in-Chief

Previous Post

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಅಪ್‌ಡೇಟ್: ಬಯೋಮೆಟ್ರಿಕ್, ಫೇಸಿಯಲ್ ಪರಿಶೀಲನೆ ಕಡ್ಡಾಯ!

Next Post

RPF Mysuru Cracks Railway Property Theft, Recovers Passenger’s Lost Mobile Phone

kalpa News

kalpa News

Next Post
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL