No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾರ್ವಜನಿಕರ ಗಮನಸೆಳೆಯುತ್ತಿದೆ 30 ಅಡಿ ಎತ್ತರದ ಉಗ್ರನರಸಿಂಹ, ಚಂದ್ರಯಾನ ಪ್ರತಿಕೃತಿ

ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಕೇಸರಿಮಯವಾದ ಶಿವಮೊಗ್ಗ ನಗರ

kalpa News by kalpa News
September 27, 2023
in ಶಿವಮೊಗ್ಗ
0
ಸಾರ್ವಜನಿಕರ ಗಮನಸೆಳೆಯುತ್ತಿದೆ 30 ಅಡಿ ಎತ್ತರದ ಉಗ್ರನರಸಿಂಹ, ಚಂದ್ರಯಾನ ಪ್ರತಿಕೃತಿ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ನಾಳೆ ನಡೆಯುವ ಹಿಂದು ಮಹಾಸಭಾ ಗಣಪತಿಯ ಮೆರವಣಿಗೆ ಹಿನ್ನೆಲೆಯಲ್ಲಿ ಇಡೀ ಶಿವಮೊಗ್ಗ ನಗರ ಕೇಸರಿಮಯವಾಗಿದೆ. ನಗರದ ಬಹುತೇಕ ಎಲ್ಲಾ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ಕೇಸರಿ ತೋರಣಗಳು. ಭಗವಾಧ್ವಜಗಳು, ಬಂಟಿಂಗ್ಸ್‍ಗಳು ರಾರಾಜಿಸುತ್ತಿವೆ.

ಗಾಂಧಿ ಬಜಾರ್ ಅಂತೂ ಕಣ್ಣಿಗೆ ಕಾಣುವಷ್ಟು ದೂರ ಕೇಸರಿಮಯವಾಗಿದೆ. ಗಾಂಧಿಬಜಾರಿನ ಪ್ರಮುಖ ದ್ವಾರದಲ್ಲಿಯೇ ಗಮನಸೆಳೆಯುವ ಉಗ್ರನರಸಿಂಹನ ಮೂರ್ತಿಯನ್ನು Ugranarasimha Statue ಸ್ಥಾಪಿಸಲಾಗಿದೆ. ಸುಮಾರು 30 ಅಡಿ ಎತ್ತರದ ಈ ಮೂರ್ತಿ ಸಾವಿರಾರು ಜನರನ್ನು ಆಕರ್ಷಿಸುತ್ತಿದೆ. ಇಂದು ಸಾವಿರಾರು ಜನರು ಮೂರ್ತಿಯ ಎದುರು ನಿಂತು ಸೆಲ್ಫಿ ತೆಗೆದುಕೊಳ್ಳುವ ದೃಶ್ಯ ಸಾಮಾನ್ಯವಾಗಿತ್ತು.
ಪ್ರತಿ ವರ್ಷವೂ ಹಿಂದೂ ಸಂಘಟನೆಯ ಮಹಾ ಮಂಡಳಿ ವಿಶೇಷ ಅಲಂಕಾರಗಳನ್ನು ಇಲ್ಲಿ ಮಾಡುತ್ತಾ ಬಂದಿದೆ. ಕಳೆದ ಬಾರಿಯೂ ಗೀತೋಪದೇಶದ ಸ್ತಬ್ಧ ಚಿತ್ರವನ್ನು ಮಾಡಲಾಗಿತ್ತು. ಈ ಬಾರಿಯ ವಿಶೇಷವೆಂದರೆ ಇದು ಕೇವಲ ಸ್ತಬ್ಧ ಚಿತ್ರವಲ್ಲದೆ ರೋಬೋಟ್ ಮೂಲಕ ಇದನ್ನು ಚಲನಸ್ಥಿತಿಯಲ್ಲಿ ಇಡಲಾಗಿದೆ. ಈ ಮೂರ್ತಿಯು ನೋಡುಗರ ಗಮನ ಸೆಳೆಯುತ್ತಿದೆ. ಸುಮಾರು 20ಕ್ಕೂ ಹೆಚ್ಚು ಕಲಾವಿದರು 3 ತಿಂಗಳ ಕಾಲ ಶ್ರಮವಹಿಸಿ ಈ ಮೂರ್ತಿಯನ್ನು ನಿರ್ಮಿಸಿದ್ದಾರೆ.

Also read: ನಾಳೆ ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ?

ಇದಲ್ಲದೆ ಶಿವಪ್ಪನಾಯಕ ವೃತ್ತದಲ್ಲಿ ಚಂದ್ರಯಾನ ರಾಕೆಟ್‍ನ ಪ್ರತಿಕೃತಿಯನ್ನು ಕೂಡ ನಿರ್ಮಿಸಲಾಗಿದೆ.ಇದು ಕೂಡ ನೋಡುಗರ ಗಮನ ಸೆಳೆಯುತ್ತಿದೆ. ಈ ಬಾರಿ ಚಂದ್ರಯಾನ -3ರ Chandrayaana-3 ಯಶಸ್ಸಿನ ಹಿನ್ನೆಲೆಯಲ್ಲಿ ಇದನ್ನು ನಿರ್ಮಿಸಲಾಗಿದೆ. ಹಾಗೆಯೇ ಆಂಜನೇಯ ಮೂರ್ತಿಯನ್ನು ಕೂಡ ನಿರ್ಮಿಸಲಾಗಿದೆ.

ನಾಳೆ ಬೆಳಿಗ್ಗೆ ನಡೆಯುವ ಗಣಪತಿ ಮೆರವಣಿಗೆಗೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿವೆ. ಪೊಲೀಸ್ ಇಲಾಖೆಯಂತೂ ಬಿಗಿ ಬಂದೋಬಸ್ತ್ ಏರ್ಪಡಿಸಿದೆ. ಇಂದಿನಿಂದಲೇ ಪೊಲೀಸರು ಬಿಗಿ ಕಾವಲು ಹಾಕಿದ್ದಾರೆ. ಅದರಲ್ಲೂ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರ ಸರ್ಪಗಾವಲು ಹಾಕಲಾಗಿದೆ.

ಈದ್‍ಮಿಲಾದ್ Eid-Milad ಮತ್ತು ಗಣೇಶ ಹಬ್ಬ Ganesha Festival ಒಂದೇ ಬಾರಿ ಬಂದಿದ್ದರಿಂದ ಮೆರವಣಿಗೆಯ ಆತಂಕವಿತ್ತು. ಆದರೆ ಮುಸಲ್ಮಾನ ಬಾಂಧವರು ಮೆರವಣಿಗೆ ಮುಂದಕ್ಕೆ ಹಾಕಿದ್ದಾರೆ. ಈಗಾಗಲೇ ಶಾಂತಿಯುತವಾಗಿ ಹಬ್ಬ ಆಚರಿಸುವ ಹಿನ್ನೆಲೆಯಲ್ಲಿ ಅನೇಕ ಬಾರಿ ಶಾಂತಿ ಸಭೆಗಳು ನಡೆದಿವೆ. ಕೆಲವು ಸಂಘ-ಸಂಸ್ಥೆಗಳು ಕೂಡ ಶಾಂತಿಗಾಗಿ ಮನವಿ ಮಾಡಿಕೊಂಡಿದ್ದಾರೆ. ಮುಸ್ಲಿಂ ಮುಖಂಡರು ಹಿಂದೂ ಮಹಾಸಭಾ ಪ್ರತಿಷ್ಠಾಪಿಸಿರುವ ಗಣಪತಿಯ ದರ್ಶನ ಪಡೆದು ಹಬ್ಬ ಶಾಂತಿಯುತವಾಗಿ ಹಾಗೂ ಸೌಹಾರ್ದಯುತವಾಗಿ ನಡೆಯಲೆಂದು ಆಶಯ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ನಾಳೆ ನಡೆಯುವ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾಪೂರ್ವ ಮೆರವಣಿಗೆ ಶಾಂತಿಯುತವಾಗಿ ನಡೆಯಲು ಜಿಲ್ಲಾಡಳಿತ ಪೊಲೀಸ್ ಇಲಾಖೆ, ಸಂಘ ಸಂಸ್ಥೆಗಳು, ಹಿಂದು ಮಹಾ ಮಂಡಳಿ ಎಲ್ಲರೂ ಒಟ್ಟಾಗಿ ಶ್ರಮಿಸುತ್ತಿದ್ದಾರೆ. ಮೆರವಣಿಗೆಯಲ್ಲಿ ಸುಮಾರು ಮೂರು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಅದರಲ್ಲೂ ಸಾವಿರಾರು ಮಹಿಳೆಯರು ಕೂಡ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
https://kalpa.news/wp-content/uploads/2023/05/VID-20230516-WA0005.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಳೆ ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ?

Next Post

ಪ್ರತಿಯೊಬ್ಬ ಉದ್ಯಮಿಗೂ ಕೌಶಲ್ಯಾಧಾರಿತ ಆಲೋಚನೆ ಅತ್ಯವಶ್ಯ: ಸ್ನೇಹಲ್ ಲೋಖಂಡೆ ಅಭಿಪ್ರಾಯ

kalpa News

kalpa News

Next Post
ಪ್ರತಿಯೊಬ್ಬ ಉದ್ಯಮಿಗೂ ಕೌಶಲ್ಯಾಧಾರಿತ ಆಲೋಚನೆ ಅತ್ಯವಶ್ಯ: ಸ್ನೇಹಲ್ ಲೋಖಂಡೆ ಅಭಿಪ್ರಾಯ

ಪ್ರತಿಯೊಬ್ಬ ಉದ್ಯಮಿಗೂ ಕೌಶಲ್ಯಾಧಾರಿತ ಆಲೋಚನೆ ಅತ್ಯವಶ್ಯ: ಸ್ನೇಹಲ್ ಲೋಖಂಡೆ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
hero-motocorp-glamour-x-integrated-abs
English Articles

HERO MOTOCORP LAUNCHES GLAMOUR X WITH INTEGRATED-ABS

by kalpa News
September 12, 2026
0

Kalpa Media House  |  Bengaluru | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL