No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಗಿಗುಡ್ಡದಲ್ಲಿ ನಿರ್ಮಾಣವಾಗಲಿದೆ 74 ಅಡಿ ಎತ್ತರದ ಶಿವಲಿಂಗ! ಯೋಜನೆಯ ಮಾಹಿತಿ ಇಲ್ಲಿದೆ

ಉತ್ತಮ ಕಾರ್ಯನಿರ್ವಹಣೆ: ಅಧಿಕಾರಿಗಳಿಗೆ ಶಾಸಕ ಈಶ್ವರಪ್ಪ ಅಭಿನಂದನೆ

kalpa News by kalpa News
July 19, 2022
in ಶಿವಮೊಗ್ಗ
0
ರಾಗಿಗುಡ್ಡದಲ್ಲಿ ನಿರ್ಮಾಣವಾಗಲಿದೆ 74 ಅಡಿ ಎತ್ತರದ ಶಿವಲಿಂಗ! ಯೋಜನೆಯ ಮಾಹಿತಿ ಇಲ್ಲಿದೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |  

ಪ್ರವಾಸೋದ್ಯಮ ಇಲಾಖೆ ಮುಖಾಂತರ ರಾಗಿಗುಡ್ಡದಲ್ಲಿ ಬ್ರಹ್ಮ, ವಿಷ್ಣು, ಮಹೇಶ್ವರ ದೇವಾಲಯ ಇರುವ ಸ್ಥಳದಲ್ಲಿ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ 74 ಅಡಿ ಎತ್ತರದ ಈಶ್ವರ ಲಿಂಗ ಪ್ರತಿಷ್ಠಾಪಿಸಲಾಗುವುದು ಎಂದು ಶಾಸಕ ಈಶ್ವರಪ್ಪ MLA Eshwarappa ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಸೋದ್ಯಮಕ್ಕೆ ಅನುಕೂಲವಾಗುವ ರೀತಿಯಲ್ಲಿ ರಾಗಿಗುಡ್ಡದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ಈಗಾಗಲೇ ರಾಜ್ಯ ಸರ್ಕಾರದಿಂದ 5 ಕೋಟಿ ರೂ. ಹಣ ಬಿಡುಗಡೆಯಾಗಿದೆ. ಇನ್ನುಳಿದ ಹಣವನ್ನು ಹೊಂದಿಸಿ ಯೋಜನೆ ಕಾಮಗಾರಿ ನಡೆಸಲಾಗುವುದು. ಈ ವಿಶೇಷ ಯೋಜನೆಗಾಗಿ ಎರಡು ಎಕರೆ 20 ಗುಂಟೆ ಜಾಗವನ್ನು ಜಿಲ್ಲಾಧಿಕಾರಿಯವರು ನೀಡಿದ್ದು, ಆದಷ್ಟು ಬೇಗ ರಾಜ್ಯ ಮಟ್ಟದ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಸಮೀಕ್ಷೆ ನಡೆಸಿ ರೂಪುರೇಷೆ ಸಿದ್ಧಗೊಳಿಸಲಿದ್ದಾರೆ ಎಂದರು.
ಉತ್ತಮ ಕಾರ್ಯನಿರ್ವಹಣೆ: ಅಧಿಕಾರಿಗಳಿಗೆ ಅಭಿನಂದನೆ
ವ್ಯಾಪಕ ಮಳೆಯಿಂದಾಗಿ ಶಿವಮೊಗ್ಗ ನಗರದಲ್ಲಿ 22 ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ. ಸರ್ವೆ ಕಾರ್ಯ ಮುಗಿದ ಬಳಿಕ ಅವರಿಗೆ ಆದಷ್ಟು ಬೇಗ ರಾಜ್ಯ ಸರ್ಕಾರದಿಂದ ೫ಲಕ್ಷ ಪರಿಹಾರ ನೀಡಲಾಗುವುದು ಎಂದರು.

Also read: ಹೆಣ್ಣು ಗೊತ್ತಾಗಿಲ್ಲ, ನಿಶ್ಚಿತಾರ್ಥವಾಗಿಲ್ಲ, ತಾಳಿ ಕಟ್ಟದೇ ಮುಂದಿನ ಯೋಚನೆ ಏಕೆ? ಕೆಎಸ್‌ಈ ಲೇವಡಿ

ಕಳೆದ ಬಾರಿ ಮನೆಗಳಿಗೆ ನೀರು ನುಗ್ಗಿ ಉಂಟಾದ ತೊಂದರೆಗಳನ್ನು ತಪ್ಪಿಸಲು ನಿರಂತರ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಂಡ ಪರಿಣಾಮ ನಿರಂತರ ಮಳೆಯಾದರೂ ಯಾವುದೇ ಬಡಾವಣೆಗಳು ಜಲಾವೃತವಾಗಿಲ್ಲ. ಇದು ಶ್ಲಾಘನೀಯ ವಿಚಾರವಾಗಿದ್ದು, ಪಾಲಿಕೆ ಸದಸ್ಯರು ಮತ್ತು ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಎಲ್ಲಾ ಅಧಿಕಾರಿಗಳಿಗೆ, ಸ್ಮಾರ್ಟ್‌ಸಿಟಿ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.
ಸ್ಮಾರ್ಟ್‌ಸಿಟಿ ಕುರಿತು ವ್ಯಂಗ್ಯವಾಡುತ್ತಿದ್ದವರೇ ಈಗ ಕಾಮಗಾರಿಗಳು ಮುಗಿದ ನಂತರ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ತಾವು ಖುದ್ದಾಗಿ ನಗರ ಸಮೀಕ್ಷೆ, ಸಭೆ ನಡೆಸಿ ಬಾಕಿ ಇರುವ ಕೆಲಸಗಳನ್ನು ಆದಷ್ಟು ಬೇಗ ಮುಗಿಸಲಾಗುವುದು ಎಂದರು.

ನಗರದಲ್ಲಿ ಮುಸಲ್ಮಾನ ಮತ್ತು ರೌಡಿಗಳ ಗೂಂಡಾಗಿರಿ ನಡೆಯುತ್ತಿದ್ದು, ರಾಜ್ಯ ಸರ್ಕಾರ ಇದರ ಬಗ್ಗೆ ಸೂಕ್ತ ಕಠಿಣ ಕ್ರಮ ಕೈಗೊಂಡು ಕಿಡಿಗೇಡಿಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೆಣ್ಣು ಗೊತ್ತಾಗಿಲ್ಲ, ನಿಶ್ಚಿತಾರ್ಥವಾಗಿಲ್ಲ, ತಾಳಿ ಕಟ್ಟದೇ ಮುಂದಿನ ಯೋಚನೆ ಏಕೆ? ಕೆಎಸ್‌ಈ ಲೇವಡಿ

Next Post

ಸೊರಬದಲ್ಲಿ ಭಾರೀ ಮಳೆಯಿಂದ ಅಪಾರ ಹಾನಿ: ಪರಿಹಾರಕ್ಕೆ ಜೆಡಿಎಸ್ ಆಗ್ರಹ

kalpa News

kalpa News

Next Post
ಸೊರಬದಲ್ಲಿ ಭಾರೀ ಮಳೆಯಿಂದ ಅಪಾರ ಹಾನಿ: ಪರಿಹಾರಕ್ಕೆ ಜೆಡಿಎಸ್ ಆಗ್ರಹ

ಸೊರಬದಲ್ಲಿ ಭಾರೀ ಮಳೆಯಿಂದ ಅಪಾರ ಹಾನಿ: ಪರಿಹಾರಕ್ಕೆ ಜೆಡಿಎಸ್ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!