No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಕಸಿತ ಭಾರತದತ್ತ ದಿಟ್ಟ ಹೆಜ್ಜೆ: ಕರ್ನಾಟಕದ ಪ್ರಗತಿಗೆ ವೇಗ ನೀಡುವ ಜನಪರ ಬಜೆಟ್: ಶಾಸಕ ಡಾ. ಧನಂಜಯ ಸರ್ಜಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 3, 2026
in ಶಿವಮೊಗ್ಗ
0
ವಿಕಸಿತ ಭಾರತದತ್ತ ದಿಟ್ಟ ಹೆಜ್ಜೆ: ಕರ್ನಾಟಕದ ಪ್ರಗತಿಗೆ ವೇಗ ನೀಡುವ ಜನಪರ ಬಜೆಟ್: ಶಾಸಕ ಡಾ. ಧನಂಜಯ ಸರ್ಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೇಂದ್ರ ಸರ್ಕಾರ ಮಂಡಿಸಿರುವ 2026–27ನೇ ಸಾಲಿನ ಬಜೆಟ್ ದೇಶದ ಆರ್ಥಿಕತೆಯನ್ನು ಬಲಪಡಿಸುವುದಲ್ಲದೆ, ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಹೊಸ ಚೈತನ್ಯ ನೀಡಿದೆ ಎಂದು ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರು ಶ್ಲಾಘಿಸಿದ್ದಾರೆ.

ಈ ಬಾರಿಯ ಬಜೆಟ್‌ನಲ್ಲಿ 16ನೇ ಹಣಕಾಸು ಆಯೋಗದ ಅಡಿಯಲ್ಲಿ ಕರ್ನಾಟಕಕ್ಕೆ 4.13% ತೆರಿಗೆ ಹಂಚಿಕೆ ದೊರೆತಿರುವುದು ಅತ್ಯಂತ ಸಂತಸದ ವಿಷಯವಾಗಿದ್ದು, ಇದರಿಂದ ರಾಜ್ಯಕ್ಕೆ ಒಟ್ಟು ರೂ. 63,050 ಕೋಟಿ ಅನುದಾನ ಲಭ್ಯವಾಗಲಿದೆ. ಇದರಲ್ಲಿನ ರೂ. 7,387 ಕೋಟಿ ಹೆಚ್ಚುವರಿ ಅನುದಾನವು ರಾಜ್ಯದ ಮೂಲಸೌಕರ್ಯ, ನೀರಾವರಿ ಹಾಗೂ ಸಮಾಜ ಕಲ್ಯಾಣ ಯೋಜನೆಗಳಿಗೆ ದೊಡ್ಡ ಮಟ್ಟದ ಆಸರೆಯಾಗಲಿದ್ದು, ಇದು ಕೇಂದ್ರ ಸರ್ಕಾರದ ಜನಪರ ನಿಲುವಿಗೆ ಸಾಕ್ಷಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಬಜೆಟ್‌ನಲ್ಲಿ ಹಣಕಾಸು ಕೊರತೆಯನ್ನು 4.3% ಕ್ಕೆ ಮಿತಿಗೊಳಿಸಿರುವುದು ದೇಶದ ಆರ್ಥಿಕ ಶಿಸ್ತನ್ನು ಪ್ರತಿಬಿಂಬಿಸುತ್ತದೆ. ದೇಶಾದ್ಯಂತ ರಸ್ತೆ, ರೈಲ್ವೆ, ಡಿಜಿಟಲ್ ಮತ್ತು ನಗರ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ರೂ. 11 ಲಕ್ಷ ಕೋಟಿ ಬಂಡವಾಳ ವೆಚ್ಚ (Capex) ಘೋಷಿಸಿರುವುದು ಆರ್ಥಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಲಿದೆ. ವಿಶೇಷವಾಗಿ ರಾಜ್ಯಗಳಿಗೆ ಬೆಂಬಲ ನೀಡುವ SASCI ಯೋಜನೆಯಡಿ ರೂ. 2 ಲಕ್ಷ ಕೋಟಿ ಒದಗಿಸಿರುವುದು ಸಹಕಾರಿ ಫೆಡರಲಿಸಂ ತತ್ವಕ್ಕೆ ಉತ್ತಮ ಉದಾಹರಣೆಯಾಗಿದೆ. ಯುವಶಕ್ತಿಯ ಸದ್ಬಳಕೆಗಾಗಿ ರೂ. 2 ಲಕ್ಷ ಕೋಟಿ ಮೊತ್ತದಲ್ಲಿ ಆರು ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುವುದು ಹಾಗೂ ಮುಂದಿನ ಐದು ವರ್ಷಗಳಲ್ಲಿ 50 ಲಕ್ಷ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿ ಹೊಂದಿರುವುದು ದೇಶದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಶ್ಲಾಘನೀಯ.

ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೂ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ‘ಭಾರತ್–ವಿಸ್ತಾರ್’ ಯೋಜನೆಯಡಿ ಪಲ್ಸ್‌, ಜೋಳ ಹಾಗೂ ತರಕಾರಿ ಉತ್ಪಾದನೆಗೆ ನೀಡಿರುವ ಉತ್ತೇಜನ ಮತ್ತು ತರಕಾರಿ ಉತ್ಪಾದನಾ ಕ್ಲಸ್ಟರ್‌ಗಳ ಯೋಜನೆಯ ಮೂಲಕ ಪ್ರಾದೇಶಿಕ ಸಮತೋಲನ ಕಾಯ್ದುಕೊಳ್ಳಲಾಗಿದೆ. ರಕ್ಷಣಾ ವಲಯಕ್ಕೆ ರೂ. 6.81 ಲಕ್ಷ ಕೋಟಿ ಅನುದಾನ ಸ್ಥಾಪನೆಯು ರೈತರ ಆದಾಯವನ್ನು ಹೆಚ್ಚಿಸಲು ಸಹಕಾರಿಯಾಗಲಿದೆ. ಇದರೊಂದಿಗೆ ‘ಪೂರ್ವೋದಯ’ ಮೀಸಲಿಡುವ ಮೂಲಕ ‘ಆತ್ಮನಿರ್ಭರ ಭಾರತ’ದ ಕನಸನ್ನು ಸಾಕಾರಗೊಳಿಸಲು ಮುಂದಾಗಿರುವುದು ಹೆಮ್ಮೆಯ ವಿಷಯವಾಗಿದೆ. ಇನ್ನು MSME ವಲಯಕ್ಕೆ ಹೆಚ್ಚುವರಿ ಕ್ರೆಡಿಟ್ ಗ್ಯಾರಂಟಿ ಮತ್ತು ಮುದ್ರಾ ಸಾಲದ ಮಿತಿ ಹೆಚ್ಚಳ ಮಾಡಿರುವುದು ಸಣ್ಣ ಉದ್ಯಮಿಗಳಿಗೆ ವರದಾನವಾಗಲಿದೆ. ಒಟ್ಟಾರೆಯಾಗಿ ಈ ಬಜೆಟ್ ‘ವಿಕಸಿತ ಭಾರತ 2047’ ರ ಗುರಿಯತ್ತ ದೇಶವನ್ನು ಕೊಂಡೊಯ್ಯುವ ಸಮರ್ಥ ದಾರಿಯಾಗಿದ್ದು, ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಇದು ಹೊಸ ಬಾಗಿಲುಗಳನ್ನು ತೆರೆದಿದೆ ಎಂದು ಡಾ. ಧನಂಜಯ ಸರ್ಜಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Dr. Dhananjaya SarjiKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಮೇಗರವಳ್ಳಿ ಶಾಲೆ ಎದುರು ಅಪಘಾತ | ಎರಡು ಕಾರು ಸಂಪೂರ್ಣ ನಜ್ಜುಗುಜ್ಜು

Next Post

ವೈದ್ಯರೂ ತಮ್ಮ ಆರೋಗ್ಯ ಕಾಪಾಡಿಕೊಂಡಲ್ಲಿ ಉತ್ತಮ ಸೇವೆ ನೀಡಲು ಸಾಧ್ಯ | ಡಾ.ಸಿ.ಆರ್. ಚಂದ್ರಶೇಖರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವೈದ್ಯರೂ ತಮ್ಮ ಆರೋಗ್ಯ ಕಾಪಾಡಿಕೊಂಡಲ್ಲಿ ಉತ್ತಮ ಸೇವೆ ನೀಡಲು ಸಾಧ್ಯ | ಡಾ.ಸಿ.ಆರ್. ಚಂದ್ರಶೇಖರ್

ವೈದ್ಯರೂ ತಮ್ಮ ಆರೋಗ್ಯ ಕಾಪಾಡಿಕೊಂಡಲ್ಲಿ ಉತ್ತಮ ಸೇವೆ ನೀಡಲು ಸಾಧ್ಯ | ಡಾ.ಸಿ.ಆರ್. ಚಂದ್ರಶೇಖರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL