No Result
View All Result
Hubballi drucc meeting passenger friendly initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
1

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಸ್ಕಾರಯುತ ಶಿಕ್ಷಣದಿಂದ ಉತ್ತಮ ನಾಗರೀಕನಾಗಲು ಸಾಧ್ಯ: ನಾರಾಯಣ ರಾವ್ ಅಭಿಪ್ರಾಯ

kalpa News by kalpa News
January 14, 2023
in ಶಿವಮೊಗ್ಗ
0
ಸಂಸ್ಕಾರಯುತ ಶಿಕ್ಷಣದಿಂದ ಉತ್ತಮ ನಾಗರೀಕನಾಗಲು ಸಾಧ್ಯ: ನಾರಾಯಣ ರಾವ್ ಅಭಿಪ್ರಾಯ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ಸಾಧಕರಾಗ ಬಯಸುವವರಿಗೆ ತಮ್ಮಲ್ಲಿನ ತಾಳ್ಮೆಯನ್ನು ಕೊನೆಯವರೆಗೂ ಉಳಿಸಿಕೊಳ್ಳುವ ಜಾಣ್ಮೆ ಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು.
ಶನಿವಾರ ನಗರದ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವತಿಯಿಂದ 2022-23 ನೇ ಸಾಲಿನ ವಾರ್ಷಿಕ ಕ್ರೀಡಾ ದಿನಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಬೇರೆಯವರ ಉದಾಹರಣೆಗಳನ್ನು ಕೇಳಿಸಿಕೊಳ್ಳುವುದಕ್ಕಿಂತ ನಾವೇ ಇತರರಿಗೆ ಉದಾಹರಣೆಯಾಗಬೇಕಿದೆ. ಬದುಕಿನಲ್ಲಿ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ. ಜ್ಞಾನದ ಪ್ರೌಢತ್ವಕ್ಕೆ ವಯಸ್ಸಿನ ಮಿತಿಯಿಲ್ಲ. ನಿರಂತರ ಕಲಿಕೆ ಬದುಕಿನ ದೈನಂದಿನ ಪ್ರಕ್ರಿಯೆಯಾಗಲಿ. ನಾವು ಸಂಪಾದಿಸುವ ಹಣ, ವಸ್ತುಗಳಿಗೆ ನಾವೇ ಕಾವಲುಗಾರರು, ಅದರೇ ನಾವು ಸಂಪಾದಿಸಿದ ವಿದ್ಯೆ, ಪುಣ್ಯ ನಮಗೆ ಕಾವಲುಗಾರರು.
Also read: ಜವಾಬ್ಧಾರಿಯಿಂದ ರಸ್ತೆ ಸುರಕ್ಷತಾ ನಿಯಮ ಪಾಲಿಸಿ: ಪಿ. ನಾರಾಯಣ ಸಲಹೆ
ಹಣ ಅಂತಸ್ತು ಅಧಿಕಾರ ಎಂದಿಗೂ ಶಾಶ್ವತವಲ್ಲ. ನಾವು ಪಡೆದ ವಿದ್ಯೆ ಶಾಶ್ವತವಾಗಿದ್ದು, ಹಾಗಾಗಿಯೇ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಮಕ್ಕಳು ಹೆಚ್ಚು ಪ್ರಾಧಾನ್ಯತೆ ನೀಡಿ. ವಿದ್ಯಾವಂತ ಹಾಗೂ ನಾಗರೀಕ ನಡುವೆ ವ್ಯತ್ಯಾಸವಿದೆ. ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉತ್ತಮ ವಿದ್ಯಾವಂತ ನಾಗರೀಕನಾಗಿ ಹೊರಹೊಮ್ಮಲು ಸಾಧ್ಯ. ನಾವು ಸೇವಿಸುವ ಆಹಾರ ಅಲ್ಪ ತೃಪ್ತಿ ನೀಡಿದರೆ, ವಿದ್ಯೆ ದೀರ್ಘಾವಧಿಯ ತೃಪ್ತಿ ನೀಡುತ್ತದೆ ಎಂದು ಹೇಳಿದರು.
ಎನ್ಇಎಸ್ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಮಾತನಾಡಿ, ವಿದ್ಯಾರ್ಥಿಗಳು ಸೋಲು, ಗೆಲುವಿನ ವಿಮರ್ಶೆ ಮಾಡಿಕೊಳ್ಳಬೇಕಿದೆ‌. ಕ್ರೀಡೆಯಂತೆ ಜೀವನವೂ ಕೂಡ. ಯಾವುದೇ ಯಶಸ್ವಿ ವ್ಯಕ್ತಿಯ ಯಶಸ್ಸಿನ ಹಿಂದೆ, ದೈಹಿಕ ಮಾನಸಿಕ ಕ್ಷಮತೆ ಪಡೆಯುವ ಪರಿಶ್ರಮವಿರುತ್ತದೆ. ಅಂತಹ ಶ್ರದ್ಧೆಯಾಧಾರಿತ ಪರಿಶ್ರಮಯುತ ಸಾಧನೆ ನಿಮ್ಮದಾಗಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಚಿಕ್ಕಪೆಂಚಾಲಯ್ಯ ಅಧ್ಯಕ್ಷತೆ ವಹಿಸಿದ್ದರು. ಸಹ್ಯಾದ್ರಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ||ಶಿವಮೂರ್ತಿ,  ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಹೆಚ್‌.ಡಿ.ಅಜಯ್ ಕುಮಾರ್ ಉಪಸ್ಥಿತರಿದ್ದರು. ಶಿಕ್ಷಕರಾದ ಇಮ್ತಿಯಾಜ್ ಸ್ವಾಗತಿಸಿದರು, ದೈಹಿಕ ಶಿಕ್ಷಣ ಶಿಕ್ಷಕರಾದ ಹೆಚ್.ದೇವರಾಜ್ ಕ್ರೀಡಾ ವರದಿ ಮಂಡಿಸಿದರು, ಶಿಕ್ಷಕಿ ಸುಜಾತ ನಿರೂಪಿಸಿದರು. ವಿವಿಧ ಕ್ರೀಡೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜವಾಬ್ಧಾರಿಯಿಂದ ರಸ್ತೆ ಸುರಕ್ಷತಾ ನಿಯಮ ಪಾಲಿಸಿ: ಪಿ. ನಾರಾಯಣ ಸಲಹೆ

Next Post

25 ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಸಿದ್ಧರಾಮಯ್ಯಗೆ ಸೋಲು ಖಚಿತ: ಮಾಜಿ ಸಚಿವ ಈಶ್ವರಪ್ಪ ಭವಿಷ್ಯ

kalpa News

kalpa News

Next Post
25 ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಸಿದ್ಧರಾಮಯ್ಯಗೆ ಸೋಲು ಖಚಿತ: ಮಾಜಿ ಸಚಿವ ಈಶ್ವರಪ್ಪ ಭವಿಷ್ಯ

25 ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಸಿದ್ಧರಾಮಯ್ಯಗೆ ಸೋಲು ಖಚಿತ: ಮಾಜಿ ಸಚಿವ ಈಶ್ವರಪ್ಪ ಭವಿಷ್ಯ

Leave a Reply Cancel reply

Your email address will not be published. Required fields are marked *

No Result
View All Result
Hubballi drucc meeting passenger friendly initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
1

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL