No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉತ್ತಮ ಶಿಕ್ಷಣದಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ನಾರಾಯಣರಾವ್ ಅಭಿಪ್ರಾಯ

ಕಸ್ತೂರಬಾ ಕಾಲೇಜಿನ ವಿದ್ಯಾರ್ಥಿನಿ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ - ಪ್ರತಿಭಾ ಪುರಸ್ಕಾರ

kalpa News by kalpa News
August 2, 2024
in ಶಿವಮೊಗ್ಗ
0
ಉತ್ತಮ ಶಿಕ್ಷಣದಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ನಾರಾಯಣರಾವ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರೌಢಿಮೆ ಮತ್ತು ಉತ್ತಮ ಶಿಕ್ಷಣದಿಂದ ಹೆಣ್ಣು ಮಕ್ಕಳು ಸಂಸ್ಕಾರಯುತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್‌ ಅಭಿಪ್ರಾಯಪಟ್ಟರು.

ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ವತಿಯಿಂದ ಗುರುವಾರ ಕುವೆಂಪು ರಂಗಮಂದಿರಲ್ಲಿ ಏರ್ಪಡಿಸಿದ್ದ ಕಾಲೇಜಿನ 2024-25 ನೇ ಸಾಲಿನ ವಿದ್ಯಾರ್ಥಿ ಸಾಂಸ್ಕೃತಿಕ ವೇದಿಕೆ, ಕ್ರೀಡಾ ವಿಭಾಗ ಸೇರಿದಂತೆ ವಿವಿಧ ಘಟಕಗಳ ಉದ್ಘಾಟನಾ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪರಿಪೂರ್ಣ ವ್ಯಕ್ತಿತ್ವಕ್ಕಾಗಿ ಸಂಸ್ಕಾರ ಮತ್ತು ಸಾಂಸ್ಕೃತಿಕ ನೆಲೆಗಟ್ಟುಗಳು ಬೇಕಿದೆ. ಅಂತಹ ನೆಲೆಗಟ್ಟುಗಳ ಮೂಲ ಬೇರು ಮನೆ ಕುಟುಂಬದ ಆಧಾರದ ಮೇಲೆ ನಿಂತಿದೆ. ಎಲ್ಲಿ ಒಳ್ಳೆಯ ಸಂಸಾರವಿರುತ್ತದೆ, ಅಲ್ಲಿ ಉತ್ತಮ ಸಂಸ್ಕಾರವಿರುತ್ತದೆ. ಭವಿಷ್ಯದ ಪ್ರಜೆಗಳಾಗಿ ಹೊರಹೊಮ್ಮುವ ನಿಮಗೆ ಸಂಸ್ಕಾರ ಆತ್ಮವಿಶ್ವಾಸ ನೀಡಲಿದೆ ಎಂದು ಹೇಳಿದರು.

ಹೆಣ್ಣು ಮಕ್ಕಳು ಉನ್ನತ ವಿದ್ಯಾಭ್ಯಾಸಗಳನ್ನು ಪಡೆದು, ಸಮಾಜದಲ್ಲಿ ಅದ್ಭುತ ಸಾಧನೆಗಳನ್ನು ಮಾಡುತ್ತಿರುವುದು ನಾವೆಲ್ಲರು ಹೆಮ್ಮೆ ಪಡುವ ವಿಚಾರವಾಗಿದೆ. ಪಠ್ಯ ಚಟುವಟಿಕೆಗಳ ಜೊತೆಯಲ್ಲಿ ಸಾಂಸ್ಕೃತಿಕ, ಲಲಿತ ಕಲೆಗಳು ಸೇರಿದಂತೆ ಸಮಾಜಮುಖಿ ಪಠ್ಯೇತರ ಚಟುವಟಿಕೆಗಳಲ್ಲಿ ಮುಕ್ತವಾಗಿ ಭಾಗವಹಿಸಿ. ಒಂದು ಮೊಟ್ಟೆಯನ್ನು ಒಡೆದಾಗ ಜೀವ ಹಾನಿಯಾಗುತ್ತದೆ, ಅದೇ ತಾನಾಗಿಯೆ ಒಡೆದರೆ ಜೀವಾಂಕುರವಾಗುತ್ತದೆ. ಅಂತಹ ಜೀವಾಂಕುರ ಹೊಂದಿದ ಅಂತಃ ಶಕ್ತಿ ನಿಮ್ಮದಾಗಲಿ.
ಸಾಹಿತ್ಯದ ಅಧ್ಯಯನ ಬದುಕಿನ ಅಂತಃ ಶಕ್ತಿ ಹೆಚ್ಚಿಸಲಿದೆ. ಒಳ್ಳೆಯ ಸ್ನೇಹಿತರನ್ನು ಪಡೆಯಲು ಸದಾ ಪ್ರಯತ್ನಿಸಿ. ಹುಟ್ಟು ತಂದೆ ತಾಯಿಯ ಕೊಡುಗೆ, ಜ್ಞಾನ ಗುರುವಿನ ಕೊಡುಗೆ, ಅದರೆ ಸ್ನೇಹ ಭಗವಂತನ ಕೊಡುಗೆ. ನಮ್ಮ ಪ್ರಭಾವಕ್ಕಿಂತ ಸ್ವಭಾವ ನೋಡಿ ಬರುವ ಜನರೊಂದಿಗೆ ಸ್ನೇಹ ಮಾಡಿ. ಎಂದಿಗೂ ಕೆಟ್ಟವರ ಮೇಲೆ ನಂಬಿಕೆ ಇಡದೆ, ಒಳ್ಳೆಯವರ ಮೇಲೆ ಸಂಶಯ ಪಡದೆ ಮೌಲ್ಯಾಧಾರಿತ ಗುಣಗಳನ್ನು ಬೆಳೆಸಿಕೊಳ್ಳಿ ಎಂದು ಆಶಿಸಿದರು.

Also read: VISL ವಿಚಾರವಾಗಿ ಕೇಂದ್ರ ಸಚಿವರಿಗೆ ಸಂಸದ ರಾಘವೇಂದ್ರ ಮಹತ್ವದ ಮನವಿ ಏನು?

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ವೈಜ್ಞಾನಿಕ ಮನೋಭಾವದೊಂದಿಗೆ ಯಾವುದೇ ವಿಷಯಗಳಲ್ಲಿ ವಾಸ್ತವತೆಯ ವಿಮರ್ಶೆಯೊಂದಿಗೆ ಆಚರಣೆಗೆ ತರಲು ಪ್ರಯತ್ನಿಸಿ. ಇಲ್ಲವಾದಲ್ಲಿ ಅದು ಅಂಧ ಶ್ರದ್ಧೆಯಾಗಿ ಉಳಿದುಬಿಡುತ್ತದೆ. ನಮ್ಮ ಸಂಸ್ಕೃತಿ, ಆಚರಣೆ, ಕಲಿಕೆ ಎಲ್ಲವನ್ನು ಮುಕ್ತವಾಗಿ ವಿಮರ್ಶಿಸಿ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಎಸ್.ಆರ್.ವೆಂಕಟೇಶ್‌ ಅಧ್ಯಕ್ಷತೆ ವಹಿಸಿದ್ದರು. ಕಸ್ತೂರಬಾ ಪ್ರೌಢಶಾಲೆಯ ನಿವೃತ್ತ ಉಪ ಪ್ರಾಂಶುಪಾಲ ಕೆ.ಆರ್.ಉಮೇಶ್‌, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶಾಯಿಸ್ತಾ ರಿಯಾಜ್‌, ಉಪಾಧ್ಯಕ್ಷೆ ಹೇಮಾವತಿ ಜಿ.ಡಿ, ಕಾರ್ಯದರ್ಶಿ ಶಾಲಿನಿ, ಸಹ ಕಾರ್ಯದರ್ಶಿ ಲಕ್ಷ್ಮೀ ಬಾಯಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಪ್ರಥಮ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯುನ್ನತ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

VISL ವಿಚಾರವಾಗಿ ಕೇಂದ್ರ ಸಚಿವರಿಗೆ ಸಂಸದ ರಾಘವೇಂದ್ರ ಮಹತ್ವದ ಮನವಿ ಏನು?

Next Post

ಶಿವಮೊಗ್ಗ | ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ | ಎಸಿಪಿ ಚಂದನ್ ಕುಮಾರ್ ಅಮಾನತಿಗೆ ಆಗ್ರಹ

kalpa News

kalpa News

Next Post
ಶಿವಮೊಗ್ಗ | ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ | ಎಸಿಪಿ ಚಂದನ್ ಕುಮಾರ್ ಅಮಾನತಿಗೆ ಆಗ್ರಹ

ಶಿವಮೊಗ್ಗ | ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ | ಎಸಿಪಿ ಚಂದನ್ ಕುಮಾರ್ ಅಮಾನತಿಗೆ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL