ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ರಾಗಿಗುಡ್ಡದ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾದ ಕುರಿತಾಗಿ ವರದಿಯಾಗಿದೆ.
ಸುಮಾರು 30-35 ವರ್ಷ ಅಂದಾಜಿನ ಪುರುಷನ ಶವ ಇದಾಗಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಿನ್ನೆ ಈ ಚರಂಡಿಯಲ್ಲಿ ಶವ ತೇಲಿ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Also read: ಅಪ್ರಾಪ್ತನಿಗೆ ಬೈಕ್ ಚಲಾಯಿಸಲು ಅವಕಾಶ: ಮಾಲೀಕನಿಗೆ ಬಿತ್ತು ದಂಡ












Discussion about this post