ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ಹಲವು ತಾಲೂಕುಗಳಲ್ಲಿ ಪೊಲೀಸರ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಅನುಮಾನಾಸ್ಪದವಾಗಿ ಹಾಗೂ ಅಸಭ್ಯವಾಗಿ ವರ್ತಿಸುತ್ತಿದ್ದ ನೂರಾರು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಗುರುವಾರ ಸಂಜೆ ಶಿವಮೊಗ್ಗ, ಭದ್ರಾವತಿ, ಸಾಗರ ಹಾಗೂ ಶಿಕಾರಿಪುರಗಳಲ್ಲಿ ಪೊಲೀಸರು ಏರಿಯಾ ಡಾಮಿನೇಷನ್ ವಿಶೇಷ ಗಸ್ತು ಕಾರ್ಯಾಚರಣೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Also read: ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು: ಮುಖ್ಯಮಂತ್ರಿ ಸಿದ್ಧರಾಮಯ್ಯ
ಈ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರು, ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ನೂರಾರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರ ಪೂರ್ವಾಪರ ವಿಚಾರಣೆ ನಡೆಸಿ, ಮಾಹಿತಿ ಕಲೆ ಹಾಕಿದ್ದಾರೆ.












Discussion about this post