ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗುಜರಿ ಸರಕು ತುಂಬಿಕೊAಡಿದ್ದ ಲಾರಿಯ ಟೈರ್ ಬ್ಲಾಸ್ಟ್ ಆದ ಪರಿಣಾಮ ಪಲ್ಟಿಯಾದ ಘಟನೆ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಇಂದು ಮುಂಜಾನೆ ರಟ್ಟಿನ ಲೋಡ್ ತುಂಬಿದ್ದ ಲಾರಿ ವೇಗವಾಗಿ ಸಾಗುತ್ತಿದ್ದ ವೇಳೆ ಎಡಗಡೆಯ ಟೈರ್ ಬ್ಲಾಸ್ಟ್ ಆಗಿದೆ. ಪರಿಣಾಮವಾಗಿ ರಭಸಕ್ಕೆ ಲಾರಿ ಪಲ್ಟಿಯಾಗಿದ್ದು, ಅದರಲ್ಲಿದ್ದ ರಟ್ಟಿನ ಬಂಡಲ್’ಗಳು ಚಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಪರಿಣಾಮವಾಗಿ ಬೈಪಾಸ್ ರಸ್ತೆಯಲ್ಲಿ ಕೆಲವು ಕಾಲ ಸಂಚಾರಕ್ಕೆ ಅಡಚಣೆಯುಂಟಾಗಿತ್ತು.













Discussion about this post