No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನೆತ್ತಿ ಮೇಲೆ ಲಾಂಗ್ ಸಿಲುಕಿ ಗಂಭೀರವಾಗಿದ್ದ ವ್ಯಕ್ತಿ ಅಪಾಯದಿಂದ ಪಾರು | ನ್ಯೂರೋ ಸರ್ಜನ್ ಡಾ. ಚೇತನ

kalpa News by kalpa News
March 30, 2024
in ಶಿವಮೊಗ್ಗ
0
ನೆತ್ತಿ ಮೇಲೆ ಲಾಂಗ್ ಸಿಲುಕಿ ಗಂಭೀರವಾಗಿದ್ದ ವ್ಯಕ್ತಿ ಅಪಾಯದಿಂದ ಪಾರು | ನ್ಯೂರೋ ಸರ್ಜನ್ ಡಾ. ಚೇತನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಾ.13ರಂದು ನಗರದ ಹೊರವಲಯದಲ್ಲಿ ಮಾರಾಕಸ್ತ್ರದಿಂದ ನೆತ್ತಿಯ ಮೇಲೆ ಹೊಡೆತ ಬಿದ್ದು ಲಾಂಗ್ ಸಮೇತ ತೀವ್ರ ಗಂಭೀರ ಸ್ಥಿತಿಯಲ್ಲಿ ನಮ್ಮ ಚಂದ್ರಗಿರಿ ಆಸ್ಪತ್ರೆಗೆ ದಾಖಲಾದ ಯುವಕ ಪ್ರಶಾಂತನನ್ನು 6 ಗಂಟೆಗಳ ಶಸ್ತ್ರ ಚಿಕಿತ್ಸೆಯಿಂದ ಅಪಾಯದಿಂದ ಪಾರು ಮಾಡಿದ್ದೇವೆ ಎಂದು ಚಂದ್ರಗಿರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ. ಚೇತನ ಪಾಂಡೋಮಟ್ಟಿ ಹೇಳಿದ್ದಾರೆ.

ಅವರು ಇಂದು ಆಸ್ಪತ್ರೆಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಇದೊಂದು ಅಪರೂಪದ ಮತ್ತು ಸವಾಲಿನ ಪ್ರಕರಣವಾಗಿತ್ತು. ಗೋಲ್ಡನ್ ಅವರ್ಸ್ ಎಂದು ಕರೆಯಲಾಗುವ ವೇಳೆಯಲ್ಲಿಯೇ ಆಸ್ಪತ್ರೆಗೆ ದಾಖಲಾಗಿದ್ದರಿಂದ ಯುವಕನ ಜೀವ ಉಳಿದಿದೆ. ಶಿವಮೊಗ್ಗದಲ್ಲಿ ಈ ರೀತಿಯ ಉನ್ನತ ಚಿಕಿತ್ಸೆ ಲಭ್ಯವಿದೆ ಎಂಬುವುದು ಜನರ ಗಮನಕ್ಕೆ ತರಬೇಕು ಎನ್ನುವ ಉದ್ದೇಶ ನಮ್ಮದಾಗಿದೆ. ಏಕೆಂದರೆ ಅನೇಕ ಸಂದರ್ಭಗಳಲ್ಲಿ ತುರ್ತು ಸಂದರ್ಭದಲ್ಲಿ ಜೀವನ್ಮರಣ ಪರಿಸ್ಥಿತಿಯಲ್ಲಿರುವಾಗಲೇ ದೂರದ ಮಣಿಪಾಲ್, ಮಂಗಳೂರು ಅಥವಾ ಬೆಂಗಳೂರಿಗೆ ತೆರಳುವ ಮಾರ್ಗಮಧ್ಯದಲ್ಲಿ ರೋಗಿಗಳು ಸಾವನ್ನಪ್ಪುತ್ತಾರೆ. ಶಿವಮೊಗ್ಗದಲ್ಲಿಯೂ ಕೂಡ ಚಂದ್ರಗಿರಿ ಆಸ್ಪತ್ರೆಯಲ್ಲಿ ತುರ್ತು ಸಂದರ್ಭದಲ್ಲಿ ಎಲ್ಲ ರೀತಿಯ ಚಿಕಿತ್ಸೆ ದೊರೆಯುತ್ತದೆ ಎಂದರು.
ಆ ದಿನ ಹಲ್ಲೆಗೊಳಗಾದ ಪ್ರಶಾಂತ್ ಬಂದ ತಕ್ಷಣ ಅವರಿಗೆ ಅರವಳಿಕೆ ನೀಡಿ ರಕ್ತಸ್ರಾವ ಹತೋಟಿಗೆ ತಂದು ಮೆದುಳಿಗೆ ಸಿಲುಕ್ಕಿದ್ದ ಮಚ್ಚ್‍ನ್ನು ತೆಗೆದು ತುರ್ತುಶಸ್ತ್ರ ಚಿಕಿತ್ಸೆ ಮೂಲಕ ಚಿಕಿತ್ಸೆ ನೀಡಲಾಯಿತು. ಪುಡಿಯಾದ ಎಲುಬುಗಳನ್ನು ಜೋಡಿಸಲಾಯಿತು. ಕತ್ತಿನ ಭಾಗದಲ್ಲೂ ಕೂಡ 10 ಸೆ.ಮೀ. ಉದ್ದದ ಆಳವಾದ ಗಾಯವಾಗಿತ್ತು. ಅದನ್ನು ಕೂಡ ಸರ್ಜರಿ ಮೂಲಕ ಚಿಕಿತ್ಸೆಗೆ ಒಳಪಡಿಸಲಾಯಿತು. ನಿರಂತರ 10 ದಿನಗಳ ಚಿಕಿತ್ಸೆಯ ಬಳಿಕ ಈಗ ರೋಗಿಯೂ ಗುಣಮುಖರಾಗಿದ್ದಾರೆ. ಮಾತನಾಡುತ್ತಾರೆ, ಜ್ಞಾಪಕಶಕ್ತಿಯೂ ಇದೆ ಎಂದರು.

ಶಸ್ತ್ರ ಚಿಕಿತ್ಸೆಯಲ್ಲಿ ಡಾ. ಗಿರೀಶ್ ಹೆಚ್.ಟಿ., ಡಾ. ಜಯಚಂದ್ರ ಹಾಗೂ ಅರಿವಳಿಕೆ ತಜ್ಞರಾದ ಡಾ. ಪರಶುರಾಮ್, ಡಾ. ಶ್ರೀಧರ್ ಸಹಕರಿಸಿದ್ದರು. ಬೇರೆ ಆಸ್ಪತ್ರೆಗಳಲ್ಲಿ 5-6 ಲಕ್ಷ ರೂ. ವೆಚ್ಚವಾಗುತ್ತದೆ. ನಾವು ರೋಗಿಯ ಸ್ಥಿತಿ ಗಮನಿಸಿ ಯಾವುದೇ ಆರ್ಥಿಕ ವಿಚಾರ ನೋಡದೇ ಚಿಕಿತ್ಸೆ ನೀಡಿ, ರೋಗಿ ಗುಣಮುಖರಾಗಿರುವುದು ನಮಗೆ ಸಂತೋಷ ತಂದಿದೆ ಎಂದರು.

ಈ ಸಂದರ್ಭದಲ್ಲಿ ಹಲ್ಲೆಗೊಳಗಾಗಿ ಗುಣಮುಖರಾದ ಪ್ರಶಾಂತ್ ಮತ್ತು ಕುಟುಂಬದವರು ಕೂಡ ಆಸ್ಪತ್ರೆಯ ವೈದ್ಯರಿಗೆ ಧನ್ಯವಾದ ಅರ್ಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/02/VID-20240229-WA0026.mp4

                                               

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಜೆಪಿಯಿಂದ ಎಲ್ಲ ಅಧಿಕಾರ ಅನುಭವಿಸಿ ಈಗ ಬಿಎಸ್’ವೈ ವಿರುದ್ಧ ಟೀಕೆ ಸಲ್ಲ: ಆಯನೂರು ವಿರುದ್ಧ ಸರ್ಜಿ ವಾಗ್ದಾಳಿ

Next Post

ಕಮಲ ಪಕ್ಷಕ್ಕೆ ಮೊದಲ ವಿಜಯಮಾಲೆ | ಈ ರಾಜ್ಯದ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್’ಗೆ ಅಭ್ಯರ್ಥಿಗಳೇ ಇಲ್ಲ!

kalpa News

kalpa News

Next Post
ರಾಮಲಲ್ಲಾ ಪ್ರತಿಷ್ಠೆ ನಂತರ ಟಾರ್ಗೆಟ್ ಎಲೆಕ್ಷನ್ | ಪ್ರಧಾನಿ ಮೋದಿ 70 ದಿನ ಭರ್ಜರಿ ಸರಣಿ ಸಭೆ

ಕಮಲ ಪಕ್ಷಕ್ಕೆ ಮೊದಲ ವಿಜಯಮಾಲೆ | ಈ ರಾಜ್ಯದ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್'ಗೆ ಅಭ್ಯರ್ಥಿಗಳೇ ಇಲ್ಲ!

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL