No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಲ್ಯಾಂಡ ಆಗದ ವಿಮಾನ | ಬೆಂಗಳೂರಿಗೆ ವಾಪಸ್ ತೆರಳಿದ ಗೃಹ ಸಚಿವ ಪರಮೇಶ್ವರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 13, 2024
in ಶಿವಮೊಗ್ಗ
0
ಶಿವಮೊಗ್ಗದಿಂದ ಫ್ಲೈಟ್ ಟಿಕೇಟ್ ಬುಕಿಂಗ್ ಡೇಟ್ ಫಿಕ್ಸ್: ಬುಕ್ ಮಾಡುವುದು ಹೇಗೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗೃಹ ಸಚಿವ ಜಿ.ಪರಮೇಶ್ವರ್‌ #Home Minister Parameshwar ಅವರಿದ್ದ ಇಂಡಿಗೋ ವಿಮಾನ #Indigo Airlines ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ #Shivamogga Airport ಲ್ಯಾಂಡ್‌ ಆಗದೆ ಬೆಂಗಳೂರಿಗೆ ಹಿಂತಿರುಗಿರುವ ಘಟನೆ ನಡೆದಿದೆ.

ಮಳೆ, ಮೋಡ ಕವಿದ ವಾತಾವರಣದಿಂದ ರನ್‌ ವೇ ವಿಸಿಬಲಿಟಿ ಇಲ್ಲದೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಇಂಡಿಗೋ ವಿಮಾನ ಇಂದು ಲ್ಯಾಂಡ್‌ ಆಗಲಿಲ್ಲ. ಹಲವು ಬಾರಿ ಲ್ಯಾಂಡಿಂಗ್‌ಗೆ ಪ್ರಯತ್ನಿಸಿದರು ಸಾಧ್ಯವಾಗದೆ ವಿಮಾನ ಬೆಂಗಳೂರಿಗೆ ಮರಳಿದೆ.

Also read: ತುಂಗಾ ನದಿ ಪುನಶ್ಚೇತನ ಹಿನ್ನೆಲೆ ಶಾಸಕ ಚನ್ನಬಸಪ್ಪ ಮನೆಗೆ ನಟ ಅನಿರುದ್ ಭೇಟಿ
ಇದೇ ವಿಮಾನದಲ್ಲಿ ಆಗಮಿಸಿದ್ದ ಗೃಹ ಸಚಿವ ಜಿ.ಪರಮೇಶ್ವರ್‌ ಬೆಂಗಳೂರಿಗೆ ಮರಳುವಂತಾಗಿದ್ದು, ಅವರ ಜಿಲ್ಲಾ ಪ್ರವಾಸ ರದ್ದಾಗಿದೆ. ಇಂಡಿಗೋ ವಿಮಾನದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಆಗಮಿಸುತ್ತಿದ್ದರು. ವಿಮಾನ ಲ್ಯಾಂಡ್‌ ಆಗದ ಹಿನ್ನೆಲೆ ಅವರ ಜಿಲ್ಲಾ ಪ್ರವಾಸ ರದ್ದಾಗಿದೆ. ಸೊರಬ ಮತ್ತು ತೀರ್ಥಹಳ್ಳಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್‌ ಅವರ ಕಾರ್ಯಕ್ರಮಗಳು ನಿಗದಿಯಾಗಿದ್ದವು.

ಇನ್ನು, ಮಧ್ಯಾಹ್ನ ತಿರುಪತಿಯಿಂದ ಆಗಮಿಸಿದ್ದ ಸ್ಟಾರ್‌ ಏರ್‌ ವಿಮಾನ ಲ್ಯಾಂಡ್‌ ಆಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್‌ ಲ್ಯಾಂಡಿಂಗ್‌ ಸೇರಿದಂತೆ ವಿವಿಧ ತಂತ್ರಾಂಶ ದ ವ್ಯವಸ್ಥೆ ಇಲ್ಲದೆ ಇರುವುದರಿಂದ ರಾತ್ರಿ ವೇಳೆ, ಮಂಜು ಮತ್ತು ಮೋಡ ಕವಿದ ವಾತಾವರಣದ ಸಂದರ್ಭ ವಿಮಾನ ಪೈಲಟ್‌ಗಳಿಗೆ ರನ್‌ ವೇಳೆ ಕಾಣಿಸುವುದಿಲ್ಲ. ಇಂತಹ ಸಂದರ್ಭ ವಿಮಾನ ಲ್ಯಾಂಡಿಂಗ್‌ ಮಾಡದೆ ಹಿಂತಿರುಗಲಿವೆ ಎನ್ನಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Home Minister ParameshwarIndigo AirlinesKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamogga AirportShivamoggaNewsಇಂಡಿಗೋ ವಿಮಾನಗೃಹ ಸಚಿವ ಜಿ. ಪರಮೇಶ್ವರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ_ನ್ಯೂಸ್
Share196Tweet123Send
Previous Post

ತುಂಗಾ ನದಿ ಪುನಶ್ಚೇತನ ಹಿನ್ನೆಲೆ ಶಾಸಕ ಚನ್ನಬಸಪ್ಪ ಮನೆಗೆ ನಟ ಅನಿರುದ್ ಭೇಟಿ

Next Post

ಶಿರಾಳಕೊಪ್ಪ ಪಿಎಸ್ ಐ ರಮೇಶ್ ಅಮಾನತ್ತು: ಎಸ್‌ಪಿ ಮಿಥುನ್ ಕುಮಾರ್ ಸ್ಪಷ್ಟನೆ ಏನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸಿದರೆ ದಂಡ ಖಚಿತ: ಎಸ್‌ಪಿ ಮಿಥುನ್‌ಕುಮಾರ್

ಶಿರಾಳಕೊಪ್ಪ ಪಿಎಸ್ ಐ ರಮೇಶ್ ಅಮಾನತ್ತು: ಎಸ್‌ಪಿ ಮಿಥುನ್ ಕುಮಾರ್ ಸ್ಪಷ್ಟನೆ ಏನು?

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಎಸ್‌ಆರ್‌ಎನ್‌ಎಂ ಕಾಲೇಜಿಗೆ ಕುವೆಂಪು ವಿವಿ ರ‍್ಯಾಂಕ್

ಎಸ್‌ಆರ್‌ಎನ್‌ಎಂ ಕಾಲೇಜಿಗೆ ಕುವೆಂಪು ವಿವಿ ರ‍್ಯಾಂಕ್

May 5, 2026
ಮೇ 9 | ಯಡಿಯೂರಪ್ಪ ಅಭಿಮಾನೋತ್ಸವ | ಕಾರ್ಯಕ್ರಮದ ವಿಶೇಷತೆಯೇನು? ಎಂಪಿ ರಾಘವೇಂದ್ರ ಹೇಳಿದ್ದೇನು?

ಮೇ 9 | ಯಡಿಯೂರಪ್ಪ ಅಭಿಮಾನೋತ್ಸವ | ಕಾರ್ಯಕ್ರಮದ ವಿಶೇಷತೆಯೇನು? ಎಂಪಿ ರಾಘವೇಂದ್ರ ಹೇಳಿದ್ದೇನು?

May 5, 2026
ಪಶ್ಚಿಮ ಬಂಗಾಳ | ಮನೆ ಕೆಲಸದ ಮಹಿಳೆ, ಅತ್ಯಾಚಾರ ಸಂತ್ರಸ್ತೆ ತಾಯಿ ಈಗ ಎಂಎಲ್‌ಎ

ಪಶ್ಚಿಮ ಬಂಗಾಳ | ಮನೆ ಕೆಲಸದ ಮಹಿಳೆ, ಅತ್ಯಾಚಾರ ಸಂತ್ರಸ್ತೆ ತಾಯಿ ಈಗ ಎಂಎಲ್‌ಎ

May 5, 2026
ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ನೂತನ ಸರ್ಕಾರ | ಸಿಎಂ ಪ್ರಮಾಣ ವಚನ | ಅಂದೇ ಏಕೆ?

ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ನೂತನ ಸರ್ಕಾರ | ಸಿಎಂ ಪ್ರಮಾಣ ವಚನ | ಅಂದೇ ಏಕೆ?

May 5, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಗಾಂಜಾ ಮಾರಾಟ | ಇಬ್ಬರ ಬಂಧನ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL