No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಏ.16ರಂದು ಗಾಯಕಿ ಸೂರ್ಯ ಗಾಯತ್ರಿ ಅವರಿಂದ ವಿಶೇಷ ಭಕ್ತಿ ಸಂಗೀತ ಕಾರ್ಯಕ್ರಮ

ಹನುಮ ಜಯಂತಿ ನಿಮಿತ್ತ ಸಾಮಗಾನ ವತಿಯಿಂದ ಭಜನಾಮೃತ ಕಾರ್ಯಕ್ರಮ ಆಯೋಜನೆ

kalpa News by kalpa News
April 14, 2022
in ಶಿವಮೊಗ್ಗ
0
ಏ.16ರಂದು ಗಾಯಕಿ ಸೂರ್ಯ ಗಾಯತ್ರಿ ಅವರಿಂದ ವಿಶೇಷ ಭಕ್ತಿ ಸಂಗೀತ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಹನುಮ ಜಯಂತಿಯ ವಿಶೇಷ ಸಂದರ್ಭದಲ್ಲಿ ಸಾಮಗಾನ ವತಿಯಿಂದ ಏ.16ರ ಶನಿವಾರ ಸಂಜೆ 6:30ಕ್ಕೆ ಭಜನಾಮೃತ ವಿಶೇಷ ಭಕ್ತಿ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ನಗರದ ಕೋಟೆ ಬಯಲು ರಂಗಮಂದಿರದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ ಕುಮಾರಿ ಸೂರ್ಯ ಗಾಯತ್ರಿರವರು ವಿಶೇಷ ಭಕ್ತಿ ಸಂಗೀತ ಕಾರ್ಯಕ್ರಮ ನೆರವೇರಿಸಿಕೊಡಲಿದ್ದಾರೆ.

ಕುಮಾರಿ ಸೂರ್ಯ ಗಾಯತ್ರಿ ಉತ್ತರ ಕೇರಳದ ವಡಕರದ ಪೊರಮೇರಿ ಗ್ರಾಮದವರಾಗಿದ್ದು, ಕರ್ನಾಟಕ ಸಂಗೀತದಲ್ಲಿ ಪರಿಣಿತಿಯನ್ನು ಪಡೆದಿದ್ದು, ಖ್ಯಾತ ಗಾಯಕ ಕುಲದೀಪ್ ಎಂ ಪೈರವರು ನಿರ್ಮಾಣದ ‘ವಂದೇ ಗುರು ಪರಂಪರಂ’ ಆಧ್ಯಾತ್ಮಿಕ ಸಂಗೀತ ಸರಣಿಯ ಮುಖ್ಯ ಗಾಯಕಿಯಾದ ಸೂರ್ಯ ಗಾಯತ್ರಿಯವರ ಭಾವಪೂರ್ಣ ಗಾಯನವು  ಪ್ರಪಂಚದಾದ್ಯಂತ ಸಂಗೀತ ಪ್ರೇಮಿಗಳ ಹೃದಯ ಮಿಡಿದಿದೆ. ಕುಮಾರಿ ಸೂರ್ಯ ಗಾಯತ್ರಿಯವರು ಪ್ರಥಮ ಬಾರಿಗೆ ಶಿವಮೊಗ್ಗ ನಗರದಲ್ಲಿ ನೀಡುತ್ತಿರುವ ಸಂಗೀತ ಕಾರ್ಯಕ್ರಮವು ನಗರದ ಆಧ್ಯಾತ್ಮ ಸಂಗೀತ ಆಸಕ್ತ ಮನಸ್ಸುಗಳನ್ನು ಸಂಪ್ರೀತಿಗೊಳಿಸಲಿದೆ.

ಈ ಸಮಾರಂಭದಲ್ಲಿ ಸಾಮಗಾನ ಸಂಸ್ಥೆಯ ಗೌರವಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಈ. ಕಾಂತೇಶ್ ಉಪಸ್ಥಿತರಿರಲಿದ್ದು, ಹುತಾತ್ಮ ಹಿಂದು ಹರ್ಷನ ತಾಯಿ ಪದ್ಮಾವತಿ ನಾಗರಾಜ್ “ಹರ್ಷ ಚಾರಿಟೇಬಲ್ ಟ್ರಸ್ಟ್” ನ ವಿಧ್ಯುಕ್ತ ಲೋಕಾರ್ಪಣೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸಿದ ಶಾಸ್ತ್ರೀಯ ಸಂಗೀತ ಜೂನಿಯರ್ ಸ್ಪರ್ಧೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದ ಮಾಸ್ಟರ್ ಪೂಜಿತ್ ತೇಜಸ್ವಿಯವರನ್ನು ಸನ್ಮಾನಿಸಲಾಗುವುದು.

Also read: ಅಂಬೇಡ್ಕರ್ ರಚಿಸಿರುವ ಸಂವಿಧಾನ ಎಲ್ಲಾ ಭಾರತೀಯರಿಗೂ ಸರ್ವ ಶ್ರೇಷ್ಠಗ್ರಂಥ: ಸಚಿವ ಈಶ್ವರಪ್ಪ


ಈ ಕಾರ್ಯಕ್ರಮಕ್ಕೆ ಸಂಸ್ಕಾರ ಪ್ರತಿಷ್ಠಾನ ಸ್ಥಾಪಕ ಶಬರೀಶ್ ಕಣ್ಣನ್ ಹಾಗೂ ಶಿವಮೊಗ್ಗ, ಕೋಟೆ ಯುವಕ ಸಂಘ ಶಿವಮೊಗ್ಗದ ಪದಾಧಿಕಾರಿಗಳು, ಸದಸ್ಯರುಗಳು ವಿಶೇಷ ಸಹಕಾರ ನೀಡುತ್ತಿದ್ದು, ನಗರದ ಎಲ್ಲಾ ಸಂಗೀತ ಪ್ರೇಮಿಗಳು, ಭಜನಾ ಆರಾಧಕರು, ನಗರವಾಸಿಗಳು ಆಗಮಿಸಿ ಅಪರೂಪದ ಭಕ್ತಿ ಸಂಗೀತ ಸಂಜೆಯಲ್ಲಿ ಪಾಲ್ಗೋಳ್ಳುವಂತೆ ಸಾಮಗಾನ ಸಂಸ್ಥೆಯ ಕಾರ್ಯದರ್ಶಿ ವಿನಯ್ ಶಿವಮೊಗ್ಗ ಕೋರಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಂಬೇಡ್ಕರ್ ರಚಿಸಿರುವ ಸಂವಿಧಾನ ಎಲ್ಲಾ ಭಾರತೀಯರಿಗೂ ಸರ್ವ ಶ್ರೇಷ್ಠಗ್ರಂಥ: ಸಚಿವ ಈಶ್ವರಪ್ಪ

Next Post

ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ ಘೋಷಣೆ

kalpa News

kalpa News

Next Post
ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ ಘೋಷಣೆ

ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL