No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಲ್ಲೆಡೆ ಕನ್ನಡದ ಕಂಪು… ಕೇಳುಗರ ಕಿವಿಗೆ ಇಂಪು…

ರಾಜ್ಯೋತ್ಸವ ನಿಮಿತ್ತ ರಾಜ್ಯಾದ್ಯಂತ ಏಕಕಾಲದಲ್ಲಿ ಮೊಳಗಿದ ವಿಶೇಷ ಗೀತಗಾಯನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 28, 2021
in ಶಿವಮೊಗ್ಗ
0
ಎಲ್ಲೆಡೆ ಕನ್ನಡದ ಕಂಪು… ಕೇಳುಗರ ಕಿವಿಗೆ ಇಂಪು…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ |

‘ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ’… ‘ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆರೆ ಬಳುಕಿನಲ್ಲಿ’… ಹಾಗೂ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’… ಗೀತೆಗಳ ಗಾಯನವು ಜಿಲ್ಲಾದ್ಯಂತ ಮಾರ್ದನಿಸಿ, ಕೇಳುಗರ ಕಿವಿಗೆ ತಂಪನ್ನೀಯುವ ಮೂಲಕ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸಿತು.


2021 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸುವ ನಿಮಿತ್ತ ರಾಜ್ಯ ಸರ್ಕಾರ ವಿಶೇಷ ಗೀತಗಾಯನ ಕಾರ್ಯಕ್ರಮವನ್ನು ಏಕಕಾಲದಲ್ಲಿ(ಬೆಳಿಗ್ಗೆ 11 ಗಂಟೆಗೆ) ರಾಜ್ಯದ್ಯಂತ ಏರ್ಪಡಿಸಿ, ರಾಷ್ಟ್ರಕವಿ ಕುವೆಂಪುರವರ ಬಾರಿಸು ಕನ್ನಡ ಡಿಂಡಿಮವ, ನಿತೋತ್ಸವ ಕವಿ ನಿಸಾರ್ ಅಹ್ಮದ್‍ರವರ ಜೋಗದ ಸಿರಿ ಬೆಳಕಿನಲ್ಲಿ ಮತ್ತು ಹಂಸಲೇಖರವರ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಗೀತೆಗಳನ್ನು ಆಯ್ಕೆ ಮಾಡಿದ ಅನುಸಾರ ಇಂದು ಜಿಲ್ಲಾಡಳಿತದ ಆವರಣ, ಶಿವಪ್ಪನಾಯಕ ಮಾರುಕಟ್ಟೆಯ ಆವರಣ, ಸಿಮ್ಸ್ ಆವರಣ, ಇತರೆ ಶಾಲಾ-ಕಾಲೇಜುಗಳ ಆವರಣ, ಸಂಘ ಸಂಸ್ಥೆಗಳು ಸೇರಿದಂತೆ ಜಿಲ್ಲೆಯ ವಿವಿಧೆಡೆ ಏಕಕಾಲದಲ್ಲಿ ಈ ಕನ್ನಡ ಗೀತ ಗಾಯನ ಕಾರ್ಯಕ್ರಮ ಸಂಪನ್ನಗೊಂಡಿತು.

ಜಿಲ್ಲಾಡಳಿತ ಆವರಣದಲ್ಲಿ ಅರುಣ್‍ಕಮಾರ್ ಮತ್ತು ತಂಡ, ಶಿವಪ್ಪನಾಯಕ ಮಾರುಕಟ್ಟೆ(ಬೇರಿಸ್ ಮಾಲ್) ಆವರಣದಲ್ಲಿ ಭದ್ರಾವತಿ ವಾಸು ಮತ್ತು ತಂಡ, ಸಿಮ್ಸ್ ಆವರಣದಲ್ಲಿ ಶುಭಾ.ಸಿ.ಎಸ್. ಮತ್ತು ತಂಡದೊಂದಿಗೆ ಸ್ಥಳೀಯ ಗಾಯಕರು, ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘಸಂಸ್ಥೆಗಳ ಪ್ರತಿನಿಧಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ದನಿಗೂಡಿಸಿದರು.

ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿ.ಪಂ ಸಿಇಓ ಎಂ.ಎಲ್.ವೈಶಾಲಿ, ಎಡಿಸಿ ನಾಗೇಂದ್ರ ಹೊನ್ನಳ್ಳಿ, ತಹಶೀಲ್ದಾರ್ ನಾಗರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಗಾಯನಕ್ಕೆ ದನಿಗೂಡಿಸಿದರು. ಇದೇ ಸಂದರ್ಭದಲ್ಲಿ ಎಡಿಸಿ ನಾಗೇಂದ್ರ ಹೊನ್ನಳ್ಳಿರವರು ಕನ್ನಡ ಸಂಕಲ್ಪ ಪ್ರತಿಜ್ಞಾ ವಿಧಿ ಬೋಧಿಸಿದರು.

ಪಾಲಿಕೆ ಸಹಯೋಗದಲ್ಲಿ ಶಿವಪ್ಪನಾಯಕ ಮಾರುಕಟ್ಟೆ ಆವರಣದಲ್ಲಿ ಆಯೋಜಿಸಿದ್ದ ಗೀತಗಾಯನದಲ್ಲಿ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಆಡಳಿತ ಹಾಗೂ ವಿರೋಧ ಪಕ್ಷದ ನಾಯಕರು, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು, ಪಾಲಿಕೆ ಆಯುಕ್ತ ಚಿದಾನಂದ ವಠಾರೆ, ಸುಗಮ ಸಂಗೀತ ಪರಿಷತ್ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾರ್ಗದರ್ಶನ ಮತ್ತು ಇತರೆ ಇಲಾಖೆಗಳ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮವು ಶಿಷ್ಟಾಚಾರದಂತೆ ನಾಡಗೀತೆಯೊಂದಿಗೆ ಆರಂಭವಾಗಿ, ಸರ್ಕಾರ ನಿಗದಿಪಡಿಸಿದ 3 ಕನ್ನಡ ಗೀತೆಗಳ ಗಾಯನದ ನಂತರ ಮುಕ್ತಾಯವಾಯಿತು. ಕಾರ್ಯಕ್ರಮದಲ್ಲಿ ಗಾಯಕರು ಧರಿಸಿದ್ದ ಬಿಳಿ ಉಡುಪು ಹಾಗೂ ಸಮೂಹ ಗಾಯನ ಎಲ್ಲರ ಗಮನ ಸೆಳೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ಶಿವಮೊಗ್ಗ
Share201Tweet123Send
Previous Post

ಕಂದಕಕ್ಕೆ ಉರುಳಿ ಬಿದ್ದ ಮಿನಿ ಬಸ್: ಎಂಟು ಸಾವು

Next Post

ಶಿವಮೊಗ್ಗದ ಉದಯೋನ್ಮುಖ ಲೇಖಕಿ ಕು. ನಿತ್ಯಶ್ರೀಗೆ ಸಾಹಿತ್ಯ ಕೇಸರಿ ರಾಜ್ಯ ಪ್ರಶಸ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದ ಉದಯೋನ್ಮುಖ ಲೇಖಕಿ ಕು. ನಿತ್ಯಶ್ರೀಗೆ ಸಾಹಿತ್ಯ ಕೇಸರಿ ರಾಜ್ಯ ಪ್ರಶಸ್ತಿ

ಶಿವಮೊಗ್ಗದ ಉದಯೋನ್ಮುಖ ಲೇಖಕಿ ಕು. ನಿತ್ಯಶ್ರೀಗೆ ಸಾಹಿತ್ಯ ಕೇಸರಿ ರಾಜ್ಯ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
SWR to run special trains for Good Friday, Easter rush

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

June 11, 2026
ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

June 11, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL