No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆ.4-6ರವರೆಗೆ `ಅಧಿಕ ಮಾಸದಲ್ಲಿ ಆಧ್ಯಾತ್ಮಿಕ ಚಿಂತನೆ’ ವಿಶೇಷ ಉಪನ್ಯಾಸ ಮಾಲಿಕೆ

kalpa News by kalpa News
August 2, 2023
in ಶಿವಮೊಗ್ಗ
0
ಆ.4-6ರವರೆಗೆ `ಅಧಿಕ ಮಾಸದಲ್ಲಿ ಆಧ್ಯಾತ್ಮಿಕ ಚಿಂತನೆ’ ವಿಶೇಷ ಉಪನ್ಯಾಸ ಮಾಲಿಕೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜಿಲ್ಲಾ ಬ್ರಾಹ್ಮಣ ಮಹಾ ಸಭಾದ ವತಿಯಿಂದ ಶ್ರಾವಣ ಅಧಿಕ ಮಾಸದಲ್ಲಿ ಆ.4ರಿಂದ 6ರವರೆಗೆ ಬಿ.ಹೆಚ್. ರಸ್ತೆಯಲ್ಲಿರುವ ಶ್ರೀಮಾತಾ ಮಾಂಗಲ್ಯ ಮಂದಿರದಲ್ಲಿ ಪ್ರತಿದಿನ ಸಂಜೆ 6 ಗಂಟೆಗೆ `ಅಧಿಕ ಮಾಸದಲ್ಲಿ ಆಧ್ಯಾತ್ಮಿಕ ಚಿಂತನೆ’ ಎಂಬ ವಿಶೇಷ ಉಪನ್ಯಾಸ ಮಾಲಿಕೆ ಆಯೋಜಿಸಲಾಗಿದೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಕೆ.ಸಿ. ನಟರಾಜ್ ಭಾಗವತ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರಾವಣ ದಲ್ಲಿ ಬರುವ ಅಧಿಕ ಮಾಸ ವಿಶಿಷ್ಟವಾದುದು. ಇದನ್ನು ಗಮನಿಸಿ ಮಹಾಸಭಾ ಮೂರು ದಿನಗಳ ಕಾಲ ವಿಶೇಷ ಉಪನ್ಯಾಸ ಮಾಲಿಕೆ ಆಯೋಜಿಸಿದೆ. ಆ.4ರಂದು ಆಯನೂರು ಮಧುಸೂದನಾಚಾರ್ಯ ಅವರು ಯುವಜನಾಂಗ ಮತ್ತು ಸಂಸ್ಕಾರ ಕುರಿತು ಉಪನ್ಯಾಸ ನೀಡುವರು ಆ. 5ರಂದು ಪಾಂಡೇಶ್ವರದ ಡಾ. ವಿಜಯಮಂಜ `ಜೀವನಧರ್ಮ’ ಕುರಿತು, ಆ.6ರಂದು ಡಾ. ಹೆಚ್. ಆರ್. ವಾಸುದೇವ ಅವರು `ಚಾತುರ್ವಣ್ಯ ಧರ್ಮ’ ಕುರಿತು ಮಾತನಾಡುವರು ಎಂದರು.
ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಾಲಾಕಾಲೇಜುಗಳ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆ.8ರಂದು 4-30ಕ್ಕೆ ನಗರದ ಶ್ರೀಮಾತಾ ಮಾಂಗಲ್ಯ ಮಂದಿರದಲ್ಲಿ ಆಯೋಜಿಸಲಾಗಿದೆ. ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಕ್ರಾಂತಿಕಾರಿಗಳ ಚಿತ್ರ ಬಿಡಿಸುವ ಸ್ಪರ್ಧೆ, ಪಿಯ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಮತ್ತು ತಂಡಗಳು ಆ.6ರ ಒಳಗೆ ನೊಂದಾಯಿಸಿಕೊಳ್ಳಬೇಕು. ಗೆದ್ದ ತಂಡಗಳಿಗೆ ನಗದು ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ನೀಡಲಾಗುವುದು ಎಂದರು.

Also read: ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪುಸ್ತಕ ಖರೀದಿಸಿದರೆ ದೊರೆಯಲಿದೆ ಶೇ.50ರಷ್ಟು ರಿಯಾಯ್ತಿ

ಕ್ರಾಂತಿಕಾರಿಗಳ ಚಿತ್ರ ಬಿಡಿಸುವವರು ಮಹಾಸಭಾ ನಿಗದಿಪಡಿಸಿದ ಝಾನ್ಸಿರಾಣಿ ಲಕ್ಷ್ಮಿಬಾಯಿ, ತಾತ್ಯಾಟೋಪಿ, ಮಂಗಲ ಪಾಂಡೆ, ರಾಜ್‍ಗುರು, ಚಂದ್ರಶೇಖರ ಆಜಾದ್, ಛಾಪೇಕರ್ ಸಹೋದರರು, ಸ್ವಾತಂತ್ರ್ಯ ಸಾವರ್ಕರ್, ಮುದವೀಡು ಕೃಷ್ಣರಾಯರು, ವಾಸದೇವ ಬಲವಂತ ಫಡ್ಕೆ, ಸೇನಾಪತಿ ಬಾಪಟ್, ಬಾಲಗಂಗಾಧರ ತಿಲಕ್, ದುರ್ಗಾವತಿ ದೇವಿ, ಸುಬ್ರಹ್ಮಣ್ಯ ಶಿವ, ಅರವಿಂದ ಘೋಷ್, ಸುಭಾಷ್ ಚಂದ್ರ ಬೋಸ್, ಮದನ ಮೋಹನ ಮಾಳವಿಯ, ಖುದಿರಾಂ ಭೋಸ್, ಭಂಕಿಮ ಚಂದ್ರ ಚಟರ್ಜಿ, ಕಾರ್ನಾಡ್ ಸದಾಶಿವರಾಯ, ಅಲ್ಲೂರಿ ಸೀತಾರಾಮ ರಾಜು, ಕಮಲಾದೇವಿ ಚಟ್ಟೋಪಾಧ್ಯಾಯ, ಪಿಂಗಳಿ ವೆಂಕಯ್ಯ ಇವರ ಚಿತ್ರಗಳನ್ನು ಬಿಡಿಸಬಹುದು ಎಂದರು.

ಹೆಚ್ಚಿನ ವಿವರಗಳಿಗೆ ದೂರವಾಣಿ: 78299-03808, 99454-62499, 99800-45317 ರಲ್ಲಿ ಸಂಪರ್ಕಿಸಬಹುದು.
ಪತ್ರಿಕಾಗೋಷ್ಠಿಯಲ್ಲಿ ಮಹಾಸಭಾದ ಕಾರ್ಯದರ್ಶಿ ಬಿ.ಕೆ. ವೆಂಕಟೇಶಮೂರ್ತಿ, ಪ್ರಮುಖರಾದ ಸೂರ್ಯನಾರಾಯಣ, ಕುಮಾರಸ್ವಾಮಿ, ಡಾ. ನಾಗಮಣಿ, ಕೇಶವಮೂರ್ತಿ, ರವಿಕುಮಾರ್, ಶಂಕರನಾರಾಯಣ ಇದ್ದರು.
http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪುಸ್ತಕ ಖರೀದಿಸಿದರೆ ದೊರೆಯಲಿದೆ ಶೇ.50ರಷ್ಟು ರಿಯಾಯ್ತಿ

Next Post

ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದಾದರೆ ನಿಮ್ಮ ನಿಲುವನ್ನು ಸ್ಪಷ್ಟಪಡಿಸಿ

kalpa News

kalpa News

Next Post
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದಾದರೆ ನಿಮ್ಮ ನಿಲುವನ್ನು ಸ್ಪಷ್ಟಪಡಿಸಿ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL