ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿಜಾಬ್ Hijab ಧರಿಸಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ SSLC Exam ಬರೆಯಲು ಬಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಅವಕಾಶ ನೀಡದ ಹಿನ್ನೆಲೆ ವಾಪಸಾದ ಘಟನೆ ನಗರದಲ್ಲಿ ನಡೆದಿದೆ.
ಶಿವಮೊಗ್ಗದ ಕಸ್ತೂರ್ಬಾ ಶಾಲೆಯಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ತರಗತಿಯೊಳಗೆ ಅವಕಾಶ ನೀಡದ ಹಿನ್ನೆಲೆ, ವಿದ್ಯಾರ್ಥಿನಿಯರು ಮನೆಗೆ ವಾಪಸ್ಸಾದರು. ನಂತರ ಪೋಷಕರು ಹಿಜಾಬ್ ಗಿಂತ ಎಸ್ ಎಸ್ ಎಲ್ ಸಿ ಪರೀಕ್ಷೆ, ಭವಿಷ್ಯವೇ ಮುಖ್ಯ ಎಂದು ಮನವೊಲಿಸಿ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬಂದ ಪ್ರಸಂಗ ನಡೆಯಿತು.
Also read: ಬೆಂಗಳೂರು-ಮೈಸೂರು ಹೈವೇ ನಿರ್ಮಾಣ ಕಾರ್ಯ ಅಕ್ಟೋಬರ್‌ನಲ್ಲಿ ಪೂರ್ಣ: ಕೇಂದ್ರ ಸಚಿವ ನಿತಿನ್ ಗಡ್ಕರಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post