No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳ ಆವಿಷ್ಕಾರಾತ್ಮಕ ಯೋಚನೆಗಳಿಗೆ ನಾವೀನ್ಯತೆಯ ಸ್ಪರ್ಶ

ಜೆ.ಎನ್.ಎನ್.ಸಿ.ಇ: 5 ದಿನಗಳ ಎಐಸಿಟಿಇ 'ಬೂಟ್ ಕ್ಯಾಂಪ್' ಸಂಪನ್ನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 11, 2026
in ಶಿವಮೊಗ್ಗ
0
ವಿದ್ಯಾರ್ಥಿಗಳ ಆವಿಷ್ಕಾರಾತ್ಮಕ ಯೋಚನೆಗಳಿಗೆ ನಾವೀನ್ಯತೆಯ ಸ್ಪರ್ಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |            

ಕಳೆದ 5 ದಿನಗಳಿಂದ ಬೂಟ್‌ಕ್ಯಾಂಪ್‌ನ ವಿವಿಧ ಕ್ರಿಯಾಶೀಲ ಚಟುವಟಿಕೆಗಳು ಮತ್ತು ಉಪನ್ಯಾಸಗಳಿಂದ ಪ್ರೇರಣೆ ಪಡೆದ ವಿದ್ಯಾರ್ಥಿಗಳು, ತಮ್ಮದೇ ಸೃಜನಶೀಲ ಯೋಜನೆಗಳನ್ನು ರೂಪಿಸಿ, ಅವುಗಳಿಗೆ ನಾವೀನ್ಯತೆ ಹಾಗೂ ಉದ್ಯಮಶೀಲತೆಯ ಸ್ಪರ್ಶ ನೀಡುವಲ್ಲಿ ಸಫಲರಾಗಿದ್ದರು.

ಒಂದು ನಾವೀನ್ಯ ಆಲೋಚನೆಯಿಂದ ಹೊಸ ಉದ್ಯಮ ಸ್ಥಾಪನೆಯವರೆಗೆ ಇರುವ ಪ್ರತಿಯೊಂದು ಹೆಜ್ಜೆಗಳನ್ನು ವಿಮರ್ಶಿಸಿ, ವಾಸ್ತವತೆಗೆ ತಕ್ಕಂತೆ ನೆರೆದ್ದಿದ್ದವರ ಎದುರು ಪ್ರಸ್ತುತ ಪಡಿಸುವಲ್ಲಿ ಯಶಸ್ವಿಯಾಗಿದ್ದರು.
ನಗರದ  ಜೆ.ಎನ್‌.ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎಐಸಿಟಿಇ ನೇತೃತ್ವದಲ್ಲಿ ಭಾರತ ಶಿಕ್ಷಣ ಸಚಿವಾಲಯ, ವಾದ್ವಾನಿ ಫೌಂಡೇಷನ್‌ ಹಾಗೂ ಎಸ್‌ಬಿಐ ಫೌಂಡೇಷನ್‌ ಸಂಯುಕ್ತಾಶ್ರಯದಲ್ಲಿ  ಏರ್ಪಡಿಸಿದ್ದ ಐದು ದಿನಗಳ ನಾವೀನ್ಯತೆ ಮತ್ತು ಉದ್ಯಮಶೀಲತೆ ಬೂಟ್‌ ಕ್ಯಾಂಪ್‌ ಕಾರ್ಯಕ್ರಮದ ಸಮಾರೋಪದ ದಿನ, ವಿದ್ಯಾರ್ಥಿಗಳ ಆವಿಷ್ಕಾರಾತ್ಮಕ ಯೋಚನೆಗಳಿಗೆ ಪ್ರೇರಣಾದಾಯಕ ವೇದಿಕೆಯಾಗಿ ರೂಪಗೊಂಡಿತ್ತು.

ದೇಶದ ವಿವಿಧ ಕಾಲೇಜಿನ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ, ಸುಮಾರು 50 ಕ್ಕೂ ಹೆಚ್ಚು ಯೋಜನೆಗಳು ಪ್ರಸ್ತುತಗೊಂಡವು.  ಎಐ ಮತ್ತು ಐಓಟಿಯಂತಹ ಆಧುನಿಕ ತಂತ್ರಜ್ಞಾನಗಳ ತಳಹದಿಯಲ್ಲಿ, ತಮ್ಮ ಸುತ್ತಲಿನ ಸಮಸ್ಯೆಗಳಿಗೆ ನವೀನತೆಯ ಪರಿಹಾರ ನೀಡುವಲ್ಲಿ ಉತ್ಸುಕರಾಗಿದ್ದರು.
ವಿಶೇಷವಾಗಿ ಆಂಧ್ರಪ್ರದೇಶದ ನರಸರಾವಪೇಟ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಸ್ತುತ ಪಡಿಸಿದ, ಬೆರಳುಗಳನ್ನು ಕಳೆದುಕೊಂಡವರಿಗೆ ಸಹಾಯಕವಾಗುವ ‘ಪ್ರೋಸ್ಥೆಟಿಕ್ ಲಿಂಬ್’ ಹೆಸರಿನ ಕೃತಕ ಸಾಧನದ ಯೋಜನೆ, ಡೈ-ಕಟ್ ಮುದ್ರಣ ತಂತ್ರಜ್ಞಾನ ಬಳಸಿ  ಮಕ್ಕಳಲ್ಲಿ ಡಿಜಿಟಲ್ ರಹಿತ ಶಿಕ್ಷಣಕ್ಕೆ ಉತ್ತೇಜಿಸುವ ‘ಎಜುಕೇಷನಲ್ ಹೆಕ್ಸಾ ಕ್ಯೂಬ್’, ಜೆ.ಎನ್‌.ಎನ್‌.ಸಿ ಕಾಲೇಜು ವಿದ್ಯಾರ್ಥಿಗಳ ತಂಡ ಪ್ರಸ್ತುತಪಡಿಸಿದ ಕೃತಕ ಬುದ್ದಿಮತ್ತೆ ಆಧಾರಿತ  ಡಿಜಿಟಲ್ ವಂಚನೆಗಳನ್ನು ತಡೆಯುವ ಹಾಗೂ ಆನ್‌ಲೈನ್ ವ್ಯವಸ್ಥೆಗಳ ನಂಬಿಕೆಯನ್ನು ಹೆಚ್ಚಿಸುವಂತಹ  ‘ಫ್ರಾಡ್‌ಲೆನ್ಸ್ ಟೆಕ್ನಾಲಜೀಸ್’ ಯೋಜನೆ, ಅದೇ ಕಾಲೇಜಿನ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ, ತಮ್ಮದೆ ಪ್ರೊಪೈಲ್‌ ನಿರ್ಮಿಸಿ ಸೂಕ್ತವಾದ ವಿದ್ಯಾರ್ಥಿ ವೇತನವನ್ನು ಹುಡುಕಿ, ಅರ್ಜಿ ಸಲ್ಲಿಸುವಂತಹ  ಕೇಂದ್ರಿಕೃತ ತಂತ್ರಜ್ಞಾನ ವೇದಿಕೆ, ತಮಿಳುನಾಡಿನ ಧೀರಜ್‌ಲಾಲ್ ಗಾಂಧಿ ಕಾಲೇಜ್ ಆಫ್ ಟೆಕ್ನಾಲಜಿ ತಂಡ ಪ್ರಸ್ತುತಪಡಿಸಿದ, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಉಳಿಯುವ ಆಹಾರವನ್ನು ಹತ್ತಿರದ ಗ್ರಾಹಕರು ಹಾಗೂ ಎನ್‌ಜಿಒಗಳೊಂದಿಗೆ ಸಂಪರ್ಕಿಸುವಂತಹ ಸರ್‌ಪ್ಲಸ್‌ಸಿಂಕ್‌ ಯೋಚನೆಗಳು ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾದವು.

ಶುಕ್ರವಾರ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳ ತಂಡಕ್ಕೆ ಅಭಿನಂದನಾ ಪತ್ರ ವಿತರಿಸಲಾಯಿತು. ಕಳೆದ 5 ದಿನಗಳಲ್ಲಿ ವಿದ್ಯಾರ್ಥಿಗಳು ಉದ್ಯಮಶೀಲ ವಿಷಯಗಳ ಕುರಿತ ಉಪನ್ಯಾಸದ ಜೊತೆಗೆ ಅಮೃತನೋನಿ ಸಂಸ್ಥೆ ಮತ್ತು ಎಐಸಿಟಿಇ ಐಡಿಯಾ ಲ್ಯಾಬ್‌ಗೆ ಭೇಟಿ ನೀಡಿ ನಾವೀನ್ಯತೆ ಮತ್ತು ಉದ್ಯಮಶೀಲತೆ ಕುರಿತು ಮಾಹಿತಿ ಪಡೆದರು.
ಎಐಸಿಟಿಇ ಇನೋವೇಶನ್‌ ಕೇಂದ್ರದ ಪ್ರಾದೇಶಿಕ ಸಂಯೋಜಕರಾದ ಅಶೀಷ್‌ ತ್ರಿಪಾಠಿ,  ವಾದ್ವಾನಿ ಫೌಂಡೇಶನ್ ಸಂಪನ್ಮೂಲ ವ್ಯಕ್ತಿ ಡಾ.ಸುಪ್ರಭ,  ಕಾಲೇಜಿನ ಸಂಶೋಧನಾ ಡೀನ್‌ ಡಾ.ಎಸ್.ವಿ.ಸತ್ಯನಾರಾಯಣ, ಎಐಸಿಟಿಇ ಜೆಎನ್‌ಎನ್‌ಸಿಇ ಐಡಿಯಾ ಲ್ಯಾಬ್‌ ಸಂಯೋಜಕ ಡಾ.ಎಂ.ಎಚ್.ಮೋಯಿನುದ್ದಿನ್‌ ಖಾನ್‌, ಬೂಟ್‌ಕ್ಯಾಂಪ್‌ ಸಂಯೋಜಕ ಕೆ.ಎಲ್.ಅರುಣ್‌ ಕುಮಾರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ದ್ವಿತೀಯ ಪಿಯುಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Next Post

ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ - ಆವೃತ್ತಿ ಎರಡು ಪುಸ್ತಕ ಬಿಡುಗಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL