No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Thursday, November 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಆಧಾರ್ ನೋಂದಣಿ, ತಿದ್ದುಪಡಿಗೆ ಇನ್ಮುಂದೆ ಸುಲಭ ಸೇವೆ: ಶಿವಮೊಗ್ಗದಲ್ಲಿ ಹೊಸ ಕೇಂದ್ರ ಆರಂಭ

kalpa News by kalpa News
November 5, 2026
in News, ಶಿವಮೊಗ್ಗ
0
Shivamogga Aadhaar enrollment update new service centre
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | 

ಸಾರ್ವಜನಿಕರಿಗೆ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಸೇವೆಗಳನ್ನು ಸುಲಭವಾಗಿ ಮತ್ತು ತ್ವರಿತವಾಗಿ ಒದಗಿಸುವ ಉದ್ದೇಶದಿಂದ ಶಿವಮೊಗ್ಗದ (Shivamogga) ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಹೊಸ ಮಾದರಿಯ ಆಧಾರ್ ಸೇವಾ ಕೇಂದ್ರವನ್ನು (Aadhaar Service Centre) ಆರಂಭಿಸಲಾಗಿದೆ. ಸಾರ್ವಜನಿಕರು ಈ ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಿವಮೊಗ್ಗ ಉಪವಿಭಾಗಾಧಿಕಾರಿ ಡಾ. ಮೈತ್ರಿ ಕರೆ ನೀಡಿದರು.

ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ವತಿಯಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮೊದಲ ಮಹಡಿಯಲ್ಲಿ ಸ್ಥಾಪಿಸಿರುವ ಹೊಸ ಆಧಾರ್ ಸೇವಾ ಕೇಂದ್ರಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

ವಿಳಂಬವಿಲ್ಲದೆ ಸೇವೆ ಒದಗಿಸಲು ಸೂಚನೆ

ಸಾರ್ವಜನಿಕರು ಆಧಾರ್ ಕಾರ್ಡ್‌ಗೆ ಸಂಬಂಧಿಸಿದ ಅಗತ್ಯ ಸೇವೆಗಳನ್ನು ಈ ಕೇಂದ್ರದಲ್ಲಿ ಪಡೆದುಕೊಳ್ಳಬಹುದು. ಆಧಾರ್ ಸೇವೆಗಳನ್ನು ಜನಸ್ನೇಹಿಯಾಗಿ ಒದಗಿಸುವ ಮೂಲಕ ಸಾರ್ವಜನಿಕರ ಸಮಯ ಉಳಿತಾಯವಾಗಬೇಕು. ಕೇಂದ್ರದ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇವೆಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಡಾ. ಮೈತ್ರಿ ಸೂಚಿಸಿದರು.

Also Read>> ಹಾಸನ: ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಿದ ರೈಲ್ವೆ ರಕ್ಷಣಾ ಪಡೆ

Shivamogga: ನಗರದ ಹೆಚ್ಚುತ್ತಿರುವ ಬೇಡಿಕೆಗೆ ಹೊಸ ಕೇಂದ್ರ ನೆರವು

ಶಿವಮೊಗ್ಗ ನಗರದಲ್ಲಿ ಜನಸಂಖ್ಯೆಯ ಸಾಂದ್ರತೆ ಹೆಚ್ಚುತ್ತಿರುವುದರ ಜೊತೆಗೆ ಶೈಕ್ಷಣಿಕ ಸಂಸ್ಥೆಗಳು ಮತ್ತು ಕೈಗಾರಿಕಾ ಕ್ಲಸ್ಟರ್‌ಗಳ ಬೆಳವಣಿಗೆಯಿಂದಾಗಿ ಆಧಾರ್ ನೋಂದಣಿ ಹಾಗೂ ನವೀಕರಣ ಸೇವೆಗಳಿಗೆ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದೆ.

ಈ ಹಿನ್ನೆಲೆಯಲ್ಲಿ ಹೊಸ ಆಧಾರ್ ಸೇವಾ ಕೇಂದ್ರ ಆರಂಭಿಸಿರುವುದು ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಸೇವೆಗಳನ್ನು ಸುಲಭವಾಗಿ ಪಡೆಯಲು ನೆರವಾಗಲಿದೆ. ಅಲ್ಲದೆ, ನಗರದ ಇತರ ಆಧಾರ್ ಕೇಂದ್ರಗಳ ಮೇಲಿನ ಒತ್ತಡವೂ ಕಡಿಮೆಯಾಗಲಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಯುಐಡಿಎಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಉಪನಿರ್ದೇಶಕಿ ಪ್ರಿಯಾ ಶ್ರೀಕುಮಾರ್, ಪ್ರಾಜೆಕ್ಟ್ ಮ್ಯಾನೇಜರ್ ರಿಕೇಶ್ ಕುಮಾರ್, ಸಹಾಯಕ ವ್ಯವಸ್ಥಾಪಕ ಪ್ರಸಾದ್ ಬಾಬು, ಬಿಎಲ್‌ಎಸ್ ಇಂಟರ್‌ನ್ಯಾಷನಲ್ ಕ್ಲಸ್ಟರ್ ಮ್ಯಾನೇಜರ್ ಶ್ಯಾಮ್ ಸುಂದರ್ ಹಾಗೂ ಆಧಾರ್ ಜಿಲ್ಲಾ ಸಂಯೋಜಕ ಸತೀಶ್ಚಂದ್ರ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

PES Shivamogga

Christ King

Kalahamsa Infotech private limited

Kalpa News Advertising Disclaimer

Tags: Aadhaar Service CentreShivamoggaUIDAIಆಧಾರ್ ಸೇವಾ ಕೇಂದ್ರಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೀಪಾವಳಿ ಹಬ್ಬಕ್ಕೆ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ವ್ಯವಸ್ಥೆ

kalpa News

kalpa News

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL